Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

by admin May 12, 2026
written by admin May 12, 2026 0 comments 1 minutes read
0FacebookTwitterPinterestEmail
119

ಬೆಂಗಳೂರು:ವೈದ್ಯಕೀಯ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಮೇ 3ರಂದು ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ.

ಈ ಸಂಬಂಧ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸಾಮಾಜಿಕ ಮಾಧ್ಯಮಗಳಲ್ಲಿ ಪರೀಕ್ಷೆ ರದ್ದಾಗಿರುವುದನ್ನು ಪ್ರಕಟಿಸಿದೆ.

ಕರ್ನಾಟಕದ 1.50 ಲಕ್ಷ ವಿದ್ಯಾರ್ಥಿಗಳು

ಕರ್ನಾಟಕದಲ್ಲಿನ 15,000 ವೈದ್ಯಕೀಯ ಸೀಟುಗಳಿಗಾಗಿ 1.50 ಲಕ್ಷ ವಿದ್ಯಾರ್ಥಿಗಳು ಮೇ 3ರಂದು ಪರೀಕ್ಷೆ ಬರೆದಿದ್ದರು.

ರಾಜಾಸ್ತಾನ ಮತ್ತು ಕೇರಳಂ ಸೇರಿದಂತೆ ದೇಶದ ಕೆಲವು ಭಾಗಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆದ್ದರಿಂದ ನಮ್ಮ ರಾಜ್ಯದ ವಿದ್ಯಾರ್ಥಿಗಳೂ ಮತ್ತೊಮ್ಮೆ ಪರೀಕ್ಷೆ ಬರೆಯುವಂತಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿರುವುದಲ್ಲದೆ, ಎನ್‌ಟಿಎಯಿಂದ ವಿವರಣೆ ಕೇಳಿದೆ.

ಕೇಂದ್ರ ತನಿಖಾ ಸಂಸ್ಥೆಗಳ ವರದಿ

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ಪ್ರಾಥಮಿಕ ವರದಿ ಆಧಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ನೀಟ್-ಯುಜಿ ಪರೀಕ್ಷೆ ರದ್ದುಗೊಳಿಸಲು ನಿರ್ಧರಿಸಲಾಯಿತು ಎಂದು ಎನ್‌ಟಿಎ ಟ್ವೀಟ್ ಮೂಲಕ ತಿಳಿಸಿದೆ.

ನೀಟ್ ಮರುಪರೀಕ್ಷೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು, ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿರುವುದರಿಂದ ಈ ಸಂಬಂಧದ ವಿಚಾರಣೆಗೆ ಬೇಕಾದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದೆ.

ಮರುಪರೀಕ್ಷೆ ಬರೆಯಲು ಹೊಸದಾಗಿ ಹೆಸರು ನೋಂದಣೆ ಮಾಡಿಸಬೇಕಿಲ್ಲ ಎಂದಿರುವ ಸಂಸ್ಥೆ, ಹೆಚ್ಚುವರಿ ಪರೀಕ್ಷೆ ಶುಲ್ಕವನ್ನೂ ವಿಧಿಸುವುದಿಲ್ಲ, ಈಗಾಗಲೇ ಪಾವತಿಸಿರುವ ಶುಲ್ಕ ಹಿಂತಿರುಗಿಸುವುದಾಗಿ ಹೇಳಿದೆ.

In continuation of its press release dated 10 May 2026, the National Testing Agency wishes to inform candidates, parents, and members of the public of the following decisions taken in respect of NEET (UG) 2026. NTA had, on 8 May 2026, referred the matters then under consideration…

— National Testing Agency (@NTA_Exams) May 12, 2026
ಮರುಪರೀಕ್ಷೆ ಮಾಹಿತಿ

ಮರುಪರೀಕ್ಷೆಗೆ ಸಂಬಂಧಿಸಿದಂತೆ ಎನ್‌ಟಿಎನ ಅಧಿಕೃತ ವೆಬ್‌ಸೈಟ್ ಮೂಲಕವೇ ಮಾಹಿತಿ ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮನವಿ ಮಾಡಿದೆ.

ಈ ಹಿಂದೆ ರಾಜಾಸ್ತಾನ ರಾಜ್ಯದಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ, ಆಗಲೂ ಸಿಬಿಐ ತನಿಖೆ ನಡೆಸಿ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು.

2026-27ನೇ ಸಾಲಿಗೆ ನಡೆದ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಮತ್ತೆ ಅದೇ ರಾಜ್ಯದಲ್ಲಿ ಸೋರಿಕೆಯಾಗಿರುವ ಆರೋಪಗಳು ಕೇಳಿಬಂದಿವೆ.

ವಿಶೇಷ ಕಾರ್ಯಾಚರಣೆ

ಪರೀಕ್ಷೆಗಿಂತ ಮೊದಲು ಸೋರಿಕೆಯಾದ ಪ್ರಶ್ನೆ ಪತ್ರಿಕೆಯಲ್ಲಿನ ಪಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳೊಂದಿಗೆ ಹೋಲಿಕೆ ಆಗುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ರಾಜಾಸ್ತಾನ ಪೋಲಿಸರು ವಿಶೇಷ ಕಾರ್ಯಾಚರಣೆ ನಡೆಸಿ ವರದಿ ನೀಡಿದ್ದರು.

ರಾಷ್ಟ್ರದಲ್ಲಿ ಒಟ್ಟಾರೆ 22.79 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ತೆಗೆದುಕೊಂಡಿದ್ದು, ಇದರಲ್ಲಿ ರಾಜ್ಯದ 1.50 ಲಕ್ಷ ಅಭ್ಯರ್ಥಿಗಳಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕೇಂದ್ರದ ತನಿಖಾ ಸಂಸ್ಥೆಗಳ ಪ್ರಾಥಮಿಕ ವರದಿ ಆಧಾರದ ಮೇಲೆ ಮರುಪರೀಕ್ಷೆಗೆ ನಿರ್ಧರಿಸಲಾಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
may 3rd exam canceledneet examnext date will be anounced laterquestion paper leak
0 FacebookTwitterPinterestEmail
admin

previous post
ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ
next post
ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ