Saturday, May 16, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, May 16, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

by KM Shivaraju May 15, 2026
written by KM Shivaraju May 15, 2026 0 comments 1 minutes read
0FacebookTwitterPinterestEmail
6

ಬೆಂಗಳೂರು:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಸ್ವತಂತ್ರ ಸಂಸ್ಥೆಯಾದ ರಾಜ್ಯ ಚುನಾವಣಾ ಆಯೋಗದಿಂದಲೇ ನಡೆಸುವ ಸಾಧ್ಯಾಸಾಧ್ಯತೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ತಜ್ಞರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.

ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿ ಎಸ್‌ಐಆರ್‌ಗೆ ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕವಾಗಿ ಪರಿಷ್ಕರಣೆ ನಡೆಸಲು ಹೊರಟಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಭಯ

ಬಿಹಾರ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಮಗ್ರ ಪರಿಷ್ಕರಣೆ ನಂತರ ನಡೆದ ವಿಧಾನಸಭಾ ಚುನಾವಣೆಗಳ ಫಲಿತಾಂಶ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಯ ಹುಟ್ಟಿಸಿದೆ.

ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಚುನಾವಣಾ ಆಯೋಗ ಕಾರ್ಯನಿರ್ವಹಿಸುವ ಮೂಲಕ ದೊಡ್ಡ ಪ್ರಮಾಣದಲ್ಲಿ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ.

ಎಸ್‌ಐಆರ್ ವಿರೋಧಿಸುತ್ತಲೇ ಬಂದಿರುವ ಸಿದ್ದರಾಮಯ್ಯ ರಾಜ್ಯದಲ್ಲಿ ಸಮಗ್ರ ಪರಿಷ್ಕರಣೆಗೆ ಅವಕಾಶ ನೀಡಬಾರದೆಂದು ಈ ಹಿಂದೆಯೇ ಸಂಪುಟದ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಎರಡು-ಮೂರು ಸಭೆಗಳನ್ನು ನಡೆಸಿದ್ದರು.

ಅಧಿಕಾರಿಗಳೊಂದಿಗೆ ಸಮಾಲೋಚನೆ

ಮುಖ್ಯಚುನಾವಣಾ ಆಯೋಗ ಕರ್ನಾಟಕದಲ್ಲೂ ಎಸ್‌ಐಆರ್ ಮಾಡಲು ನಿರ್ಧರಿಸಿ, ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ಮುಖ್ಯಮಂತ್ರಿ ದಿಢೀರನೆ ಸರ್ಕಾರಿ ನಿವಾಸ ಕಾವೇರಿಯಲ್ಲಿ ಕಾನೂನು ಪರಿಣಿತರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ರಾಜ್ಯ ಚುನಾವನಾ ಆಯೋಗದಿಂದಲೇ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಧಂಸಿದಂತೆ ಸುಗ್ರೀವಾಜ್ಞೆ ಸಾಧ್ಯವೇ ಎಂಬ ಬಗ್ಗೆ ಪರಿಶೀಲಿಸುವಂತೆ ಕಾನೂನು ಇಲಾಖೆಗೆ ಮುಖ್ಯಮಂತ್ರಿ ಸಲಹೆ ಮಾಡಿದ್ದಾರೆ.

ಮುಖ್ಯಚುನಾವಣಾ ಆಯೋಗದ ನಿರ್ಧಾರವನ್ನು ಪಶ್ಚಿಮ ಬಂಗಾಳದ ಅಂದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಿರೋಧಿಸಿದರೂ ಪರಿಷ್ಕರಣೆ ತಡೆಯಲು ಆಗಲಿಲ್ಲ.

ಸರ್ಕಾರದ ಮಟ್ಟದಲ್ಲಿ ಕಾನೂನು

ಸುಮಾರು 92 ಲಕ್ಷ ಮತಗಳನ್ನು ರದ್ದುಪಡಿಸಲಾಗಿತ್ತು, ಮಮತಾ ನ್ಯಾಯಾಲಯದಲ್ಲಿ ಹೋರಾಟ ಮಾಡಿದರೇ ಹೊರತು ಸರ್ಕಾರದ ಮಟ್ಟದಲ್ಲಿ ಕಾನೂನು ನಿರ್ಧಾರಗಳನ್ನು ಕೈಗೊಳ್ಳಲಿಲ್ಲ.

ರಾಜ್ಯ ಸರ್ಕಾರದ ವತಿಯಿಂದಲೇ ಕಾನೂನು ರೂಪಿಸಿ ಪರ್ಯಾಯವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕಾರ ನೀಡಲು ಸುಗ್ರೀವಾಜ್ಞೆ ತರೋಣ ಎಂಬುದಾಗಿ ಕಾನೂನು ಇಲಾಖೆಗೆ ಹೇಳಿದ್ದಾರೆ.

ಕರ್ನಾಟಕದಲ್ಲಿ ಜೂನ್ 30ರಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ನಡೆಯಲಿದೆ, ಅದಕ್ಕೂ ಮುನ್ನವೇ ರಾಜ್ಯ ಚುನಾವಣಾ ಆಯೋಗಕ್ಕೆ ಅಧಿಕಾರ ನೀಡುವ ಬಗ್ಗೆ ತಮಗೆ ವರದಿ ನೀಡುವುದಾಗಿ ಇಲಾಖೆ ಮುಖ್ಯಮಂತ್ರಿ ಅವರಿಗೆ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiah meeting with officersofficers to submit reportseparate SIR from state govt.state election commission will be given power to conduct separate SIR
0 FacebookTwitterPinterestEmail
KM Shivaraju

previous post
ಸಿದ್ದರಾಮಯ್ಯ ರಾಜ್ಯಸಭೆಗೆ

You may also like

ಸಿದ್ದರಾಮಯ್ಯ ರಾಜ್ಯಸಭೆಗೆ

May 14, 2026

ರಿಯಲ್ ಎಸ್ಟೇಟ್ ದಂಧೆಗೆ ಇಳಿದ ಕಾಂಗ್ರೆಸ್ ಸರ್ಕಾರ

May 14, 2026

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

May 11, 2026

ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ

May 9, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ಸದ್ಯದಲ್ಲೇ ಸಿದ್ದರಾಮಯ್ಯ, ಡಿಕೆಶಿಗೆ ದೆಹಲಿ ಬುಲಾವ್

May 7, 2026

ಪಂಚರಾಜ್ಯ ಚುನಾವಣೆ ಬಳಿಕ ಆರ್ ಎಸ್ ಎಸ್ ಗೆ ಕರ್ನಾಟಕವೇ...

May 6, 2026

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ :...

May 5, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (463)
  • ಅಂಕಣ (109)
  • ಉದ್ಯೋಗ (331)
  • ದಿನ ಭವಿಷ್ಯ (110)
  • ರಾಜಕೀಯ (1,957)
  • ರಾಜ್ಯ (2,271)
  • ರಾಷ್ಟ್ರ (2,239)
  • ವಿಶ್ಲೇಷಣೆ (189)
  • ಶಿಕ್ಷಣ (394)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

    May 15, 2026
  • ಸಿದ್ದರಾಮಯ್ಯ ರಾಜ್ಯಸಭೆಗೆ

    May 14, 2026
  • ರಿಯಲ್ ಎಸ್ಟೇಟ್ ದಂಧೆಗೆ ಇಳಿದ ಕಾಂಗ್ರೆಸ್ ಸರ್ಕಾರ

    May 14, 2026

KMS Special

  • ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

    May 15, 2026
  • ಸಿದ್ದರಾಮಯ್ಯ ರಾಜ್ಯಸಭೆಗೆ

    May 14, 2026
  • ರಿಯಲ್ ಎಸ್ಟೇಟ್ ದಂಧೆಗೆ ಇಳಿದ ಕಾಂಗ್ರೆಸ್ ಸರ್ಕಾರ

    May 14, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಿದ್ದರಾಮಯ್ಯ ರಾಜ್ಯಸಭೆಗೆ

May 14, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ