Sunday, May 17, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, May 17, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಬಡ ರೈತರ ಭೂಮಿ ಲಪಟಾಯಿಸಲು ಬಿಡುವುದಿಲ್ಲ

by admin May 16, 2026
written by admin May 16, 2026 0 comments 1 minutes read
0FacebookTwitterPinterestEmail
5


ಭೂಸ್ವಾಧೀನಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ಜನತೆ ಮುಂದಿಡುವೆ

ಬೆಂಗಳೂರು:ಬಿಡದಿ ಟೌನ್‌ಶಿಪ್ ನಿರ್ಮಾಣ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಹೆಸರಿನಲ್ಲಿ ರೈತರ ಭೂಸ್ವಾಧೀನಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ರಾಜ್ಯದ ಜನತೆ ಮುಂದಿಡುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ಸರ್ಕಾರವನ್ನು ಎಚ್ಚರಿಸಿದ್ದಾರೆ.

ನಗರದ ಹೊರವಲಯಗಳಲ್ಲಿ ರೈತರು ಮತ್ತು ಬಡವರ ಅತ್ಯಂತ ಬೆಲೆ ಬಾಳುವ ಭೂಮಿಯನ್ನು ವಶ ಪಡಿಸಿಕೊಂಡು ನುಂಗುವ ಪ್ರಯತ್ನ ನಡೆಯುತ್ತಿದೆ.

ಮೇ 20ರಂದು ದಾಖಲೆ ಬಹಿರಂಗ

ಸರ್ಕಾರ ತಕ್ಷಣವೇ ಎಚ್ಚೆತ್ತು ಕ್ರಮ ಕೈಗೊಳ್ಳದಿದ್ದರೆ, ಮೇ 20ರಂದು ದಾಖಲೆಗಳ ಸಮೇತ ಬಹಿರಂಗಪಡಿಸಿ ಹೋರಾಟಕ್ಕೆ ಇಳಿಯುವುದಾಗಿ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಯಾವುದೇ ಉತ್ತರ ಬಂದಿಲ್ಲ.

ಅವರು ರಾಜಕೀಯ ಒತ್ತಡದಲ್ಲಿದ್ದಾರೆ, ಆ ಪಕ್ಷದ ಆಂತರಿಕ ವಿಚಾರಗಳಿಗೆ ನಾವು ಹೋಗುವುದಿಲ್ಲ, ರೈತರು ಮತ್ತು ಬಡವರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮತ್ತೊಂದು ಪತ್ರ ಬರೆಯುತ್ತೇನೆ.

ರೈತರಿಗೋಸ್ಕರ ಹೋರಾಟ

ಮೇ 20ರಂದು ನಾನು ಎತ್ತಿರುವ ವಿಚಾರಗಳನ್ನು ಜನರ ಮುಂದಿಟ್ಟು, ರೈತರಿಗೋಸ್ಕರ ಈ ಇಳಿ ವಯಸ್ಸಿನಲ್ಲೂ ಹೋರಾಟ ನಡೆಸುವುದಾಗಿ ತಿಳಿಸಿದರು.

ಭೂಮಿ ಬೆಲೆ ಹೆಚ್ಚಿಸಿ ಜಾಗ ಲಪಟಾಯಿಸಲು ಸರ್ಕಾರದ ಮಹಾನುಭಾವರೊಬ್ಬರು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಪರಿವರ್ತಿಸಿದರು.

ಬೆಂಗಳೂರು ನಗರವನ್ನು ಐದು ಪಾಲಿಕೆಗಳಾಗಿ ವಿಂಗಡಿಸಿದರು, ಅಭಿವೃದ್ಧಿ ಹೆಸರಿನಲ್ಲಿ ವಿವಿಧ ಯೋಜನೆಗಳನ್ನು ಮುಂದಿಟ್ಟುಕೊಂಡು ರೈತರ ಮತ್ತು ಬಡವರ ಭೂಮಿ ಕಬಳಿಸುತ್ತಿದ್ದಾರೆ.

ಈ ಹಿಂದೆ ನ್ಯಾಯ ಕೊಡಿಸಿದ್ದೇನೆ

ರೈತರ ಭೂಮಿ ಕೊಳ್ಳೆ ಹೊಡೆಯಲು ಬಿಡುವುದಿಲ್ಲ, ಈ ಹಿಂದೆ ದೇವರಾಜ ಅರಸು ಕಾಲದಿಂದ ಬಿ.ಎಸ್.ಯಡಿಯೂರಪ್ಪ ಆಡಳಿತದವರೆಗೆ ಹೋರಾಟ ಮತ್ತು ಧರಣಿ ನಡೆಸಿ ನ್ಯಾಯ ಕೊಡಿಸಿದ್ದೇನೆ.

ನನ್ನ ಬಗ್ಗೆ ಸಿದ್ದರಾಮಯ್ಯ ಅವರಿಗೂ ತಿಳಿದಿದೆ, ಆದರೂ, ಅವರು ನನ್ನ ಮನವಿಗೆ ಸ್ಪಂದನೆ ಮಾಡಿಲ್ಲ.

ಮತ್ತೊಂದು ಪತ್ರದ ಜೊತೆಗೆ ಮಹಾನುಭಾವರು ಮಾಡಿರುವ ಬಡವರ ಭೂಮಿ ಲೂಟಿ ಬಗ್ಗೆ ಮಾಹಿತಿ ನೀಡಿ ಅಂದೇ ಹೋರಾಟದ ಮುಂದಿನ ತೀರ್ಮಾನ ಮಾಡುವುದಾಗಿ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bidadi townshipjds leader h d devegowdawill not allow to grab poor farmers land
0 FacebookTwitterPinterestEmail
admin

previous post
ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

You may also like

ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

May 15, 2026

ಸಿದ್ದರಾಮಯ್ಯ ರಾಜ್ಯಸಭೆಗೆ

May 14, 2026

ರಿಯಲ್ ಎಸ್ಟೇಟ್ ದಂಧೆಗೆ ಇಳಿದ ಕಾಂಗ್ರೆಸ್ ಸರ್ಕಾರ

May 14, 2026

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

May 11, 2026

ಕರ್ನಾಟಕ ಕೇಸರಿ ಪಾಳೆಯಕ್ಕೆ ಪ್ರಧಾನಿ ಮೋದಿ ಪಾಠ

May 9, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ಸದ್ಯದಲ್ಲೇ ಸಿದ್ದರಾಮಯ್ಯ, ಡಿಕೆಶಿಗೆ ದೆಹಲಿ ಬುಲಾವ್

May 7, 2026

ಪಂಚರಾಜ್ಯ ಚುನಾವಣೆ ಬಳಿಕ ಆರ್ ಎಸ್ ಎಸ್ ಗೆ ಕರ್ನಾಟಕವೇ...

May 6, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (464)
  • ಅಂಕಣ (109)
  • ಉದ್ಯೋಗ (331)
  • ದಿನ ಭವಿಷ್ಯ (110)
  • ರಾಜಕೀಯ (1,958)
  • ರಾಜ್ಯ (2,272)
  • ರಾಷ್ಟ್ರ (2,240)
  • ವಿಶ್ಲೇಷಣೆ (189)
  • ಶಿಕ್ಷಣ (394)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬಡ ರೈತರ ಭೂಮಿ ಲಪಟಾಯಿಸಲು ಬಿಡುವುದಿಲ್ಲ

    May 16, 2026
  • ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

    May 15, 2026
  • ಸಿದ್ದರಾಮಯ್ಯ ರಾಜ್ಯಸಭೆಗೆ

    May 14, 2026

KMS Special

  • ಬಡ ರೈತರ ಭೂಮಿ ಲಪಟಾಯಿಸಲು ಬಿಡುವುದಿಲ್ಲ

    May 16, 2026
  • ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

    May 15, 2026
  • ಸಿದ್ದರಾಮಯ್ಯ ರಾಜ್ಯಸಭೆಗೆ

    May 14, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

May 15, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ