Thursday, May 21, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, May 21, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ಸಾಧ್ಯವಿಲ್ಲ

by admin May 21, 2026
written by admin May 21, 2026 0 comments 0 minutes read
0FacebookTwitterPinterestEmail
2

ಬೆಂಗಳೂರು:ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತೈಲ ದರಗಳನ್ನು ಹೆಚ್ಚಿಸಿದರೆ ನಾವ್ಯಾಕೆ ಕಡಿಮೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

ಮೋದಿ ಪ್ರಧಾನಿ ಆಗುವುದಕ್ಕೆ ಮುನ್ನ

ನರೇಂದ್ರ ಮೋದಿ ಪ್ರಧಾನಿ ಆಗುವುದಕ್ಕೂ ಮುನ್ನ ಡೀಸೆಲ್ 40 ರೂ., ಪೆಟ್ರೋಲ್ 70 ರೂ., ಅಡುಗೆ ಅನಿಲ ದರ 414 ರೂ. ಇತ್ತು.

ಅಧಿಕಾರಕ್ಕೆ ಬಂದ ನಂತರ ಅಚ್ಚೇದಿನ್, ಅಚ್ಚೇದಿನ್ ಎಂಬುದಾಗಿ ಹೇಳಿಕೊಂಡೇ ಸಾಮಾನ್ಯ ಜನರ ಮೇಲೆ ಹೊರೆ ಹಾಕುತ್ತಿದ್ದಾರೆ.

ನಮ್ಮನ್ನು ಪ್ರಶ್ನಿಸುತ್ತೀರಿ

ಕೇಂದ್ರದವರು ಬೆಲೆ ಜಾಸ್ತಿ ಮಾಡಿದರೆ, ನೀವು, ಮಾಧ್ಯಮದವರು, ನಮ್ಮನ್ನು ಕಡಿಮೆ ಮಾಡುತ್ತೀರಾ ಎಂಬುದಾಗಿ ಪ್ರಶ್ನಿಸುತ್ತೀರಿ, ಆದರೆ, ಅವರನ್ನು ಮಾತ್ರ ಕೇಳುವುದಿಲ್ಲ.

ಪೆಟ್ರೋಲ್, ಡೀಸೆಲ್ ಮೇಲೆ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಕೇಳಿಯೂ ಕೇಳಿಸದಂತೆ ಮುನ್ನಡೆದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ask central govt.cm siddaramaiahno reduce in karnatakapetrol-diesel taxwill not reduce tax
0 FacebookTwitterPinterestEmail
admin

previous post
ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕ್ರಿಯೆ ಚುರುಕು

You may also like

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕ್ರಿಯೆ ಚುರುಕು

May 20, 2026

ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ

May 19, 2026

ಮುಂಗಾರು ಮಳೆ ಕೊರತೆ ಸಂಭವ; ಆಹಾರ ಉತ್ಪಾದನೆ ಶೇ.30 ಕುಂಠಿತ

May 18, 2026

ಬಡ ರೈತರ ಭೂಮಿ ಲಪಟಾಯಿಸಲು ಬಿಡುವುದಿಲ್ಲ

May 16, 2026

ಪ್ರತ್ಯೇಕ ಎಸ್‌ಐಆರ್‌ಗೆ ಸಿದ್ದರಾಮಯ್ಯ ಚಿಂತನೆ

May 15, 2026

ಸಿದ್ದರಾಮಯ್ಯ ರಾಜ್ಯಸಭೆಗೆ

May 14, 2026

ರಿಯಲ್ ಎಸ್ಟೇಟ್ ದಂಧೆಗೆ ಇಳಿದ ಕಾಂಗ್ರೆಸ್ ಸರ್ಕಾರ

May 14, 2026

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಪ್ರಧಾನಿ ಮೋದಿ ಮಾರ್ಗದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ

May 11, 2026

Social Networks

Facebook Twitter Instagram Linkedin Youtube Email Rss

KMS Analysis

  • ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ

    May 19, 2026
  • ಮುಂಗಾರು ಮಳೆ ಕೊರತೆ ಸಂಭವ; ಆಹಾರ ಉತ್ಪಾದನೆ ಶೇ.30 ಕುಂಠಿತ

    May 18, 2026
  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025

Categories

  • Special Story (468)
  • ಅಂಕಣ (109)
  • ಉದ್ಯೋಗ (331)
  • ದಿನ ಭವಿಷ್ಯ (110)
  • ರಾಜಕೀಯ (1,962)
  • ರಾಜ್ಯ (2,276)
  • ರಾಷ್ಟ್ರ (2,244)
  • ವಿಶ್ಲೇಷಣೆ (191)
  • ಶಿಕ್ಷಣ (394)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ಸಾಧ್ಯವಿಲ್ಲ

    May 21, 2026
  • ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕ್ರಿಯೆ ಚುರುಕು

    May 20, 2026
  • ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ

    May 19, 2026

KMS Special

  • ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ ಸಾಧ್ಯವಿಲ್ಲ

    May 21, 2026
  • ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕ್ರಿಯೆ ಚುರುಕು

    May 20, 2026
  • ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ

    May 19, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕ್ರಿಯೆ ಚುರುಕು

May 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ