Saturday, June 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, June 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

by KM Shivaraju June 6, 2026
written by KM Shivaraju June 6, 2026 0 comments 1 minutes read
0FacebookTwitterPinterestEmail
4

ಬೆಂಗಳೂರು:ಖಾತೆ ಹಂಚಿಕೆ ಅಸಮಾಧಾನದಿಂದ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ವಾಟ್ಸ್‌ಅಪ್‌ನಲ್ಲಿ ಕಳುಹಿಸಿದ ರೆಡ್ಡಿ ಅವರ ರಾಜೀನಾಮೆ ಪತ್ರ ಅಂಗೀಕರಿಸಲು ಸಾಧ್ಯವಿಲ್ಲ, ಅವರು ನಮ್ಮ ಕುಟುಂಬ ಇದ್ದಂತೆ ಸಮಸ್ಯೆಯನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದರು.

ನಿಭಾಯಿಸುವ ಶಕ್ತಿ ನನಗಿದೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆ ಸಂದರ್ಭದಲ್ಲಿ ಎದುರಾಗುವ ಗಾಳಿ, ಬಿರುಗಾಳಿ, ಗುಡುಗು, ಸಿಡಿಲು, ಮಳೆ ನಿಭಾಯಿಸುವ ಶಕ್ತಿ ನನಗೆ ಮತ್ತು ಪಕ್ಷಕ್ಕಿದೆ ಎಂದರು.

ನಾನು ಮುಖ್ಯಮಂತ್ರಿಯಾದರೂ, ರಾಮಲಿಂಗಾರೆಡ್ಡಿ ಸಚಿವರಾದರೂ, ನಾವೆಲ್ಲಾ ಸ್ನೇಹಿತರು, ಅವರು ಪಕ್ಷದ ಹಿರಿಯರು, ಬೆಂಗಳೂರಿನಲ್ಲಿ ಪಕ್ಷ ಕಟ್ಟಿ, ಬೆಳೆಸಿದವರು, ಅಂತಹವರನ್ನು ಹೊರಗಿಟ್ಟು ನಾನು ಅಧಿಕಾರ ನಡೆಸಲಾಗುತ್ತದೆಯೇ.

ಸರ್ಕಾರದ ಪ್ರಾರಂಭದಲ್ಲಿ ಇದೆಲ್ಲಾ ಸಾಮಾನ್ಯ, ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ, ಅದೇ ರೀತಿ ನಮ್ಮ ರಾಜಕೀಯು ಇರುತ್ತದೆ, ಇದರ ಬಗ್ಗೆ ಮಾಧ್ಯಮದವರು ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ.

ಸಮಸ್ಯೆ ಕುರಿತು ಚರ್ಚಿಸಿದ್ದೇವೆ

ರೆಡ್ಡಿ ಅವರ ಜೊತೆ ಶುಕ್ರವಾರ ತಡರಾತ್ರಿ ಮಾತನಾಡಿದ್ದೇನೆ, ನಾನು ಮಾತುಕತೆ ನಡೆಸಿದ ನಂತರ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಜೊತೆಗೂ ಸಮಸ್ಯೆ ಕುರಿತು ಚರ್ಚಿಸಿದ್ದೇವೆ.

ಸರ್ಕಾರ ರಚನೆಗೂ ಮುನ್ನ ಬೆಂಗಳೂರು ಉಸ್ತುವಾರಿ ಖಾತೆ ರೆಡ್ಡಿ ಅವರಿಗೇ ನೀಡುವುದಾಗಿ ಭರವಸೆ ನೀಡಿದ್ದೆ, ಆದರೆ ಪಕ್ಷದ ಮಟ್ಟದಲ್ಲಿ ಕೆಲ ಬದಲಾವಣೆಯಾಗಿದೆ, ಸಮಸ್ಯೆ ಬಗ್ಗೆ ವರಿಷ್ಟರ ಗಮನಕ್ಕೂ ತಂದಿದ್ದೇನೆ, ನಾನೇ ಬಗೆಹರಿಸುತ್ತೇನೆ.

ಇನ್ನೂ ಕೆಲವು ಸಣ್ಣಪುಟ್ಟ ಸಮಸ್ಯೆಗಳಿವೆ, ಅವೂ ಒಂದೆರಡು ದಿನದಲ್ಲಿ ಪರಿಹಾರವಾಗಲಿದೆ, ಮುಂದೆ ನಾವೆಲ್ಲರೂ ಒಟ್ಟಿಗೆ ಸೇರಿ ಒಳ್ಳೆ ಆಡಳಿತ ಕೊಡುವಲ್ಲಿ ಗಮನಹರಿಸುತ್ತೇವೆ ಎಂದರು.

ಮಾತು ತಪ್ಪಿದ್ದಕ್ಕೆ ಬೇಸರ

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, ನಾನು ತಾಳ್ಮೆ ಕಳೆದುಕೊಂಡಿಲ್ಲ, ಮಾತು ತಪ್ಪಿದ್ದಕ್ಕೆ ಬೇಸರವಾಗಿ ರಾಜೀನಾಮೆ ನೀಡಿದ್ದೇನೆ ಎಂದರು.

ತಮ್ಮ ರಾಜೀನಾಮೆ ಅಂಗೀಕಾರ ಮಾಡುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ, ನನ್ನ ನಿರ್ಧಾರವನ್ನು ಶಿವಕುಮಾರ್ ಹಾಗೂ ರಣದೀಪ್‌ಸಿಂಗ್ ಸುರ್ಜೇವಾಲ ಅವರಿಗೂ ಸ್ಪಷ್ಟವಾಗಿ ತಿಳಿಸಿದ್ದೇನೆ.

ಜಲಸಂಪನ್ಮೂಲ ದೊಡ್ಡ ಇಲಾಖೆ, ಅದರ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲವೆಂದಾಗ ಸಚಿವನಾಗಿ ಕಾರ್ಯನಿರ್ವಹಿಸುವುದಾದರೂ ಹೇಗೆ ಎಂದರು.

ನಿಭಾಯಿಸಲಾಗದ ಖಾತೆ

ನಾನು ಜಲಸಂಪನ್ಮೂಲ ಖಾತೆ ಬಯಸಿರಲಿಲ್ಲ, ನನ್ನನ್ನು ಮಂತ್ರಿ ಮಾಡಿ, ಇಂತಹುದೇ ಖಾತೆ ಬೇಕು ಎಂಬ ಹಠವನ್ನೂ ಹಿಡಿದಿರಲಿಲ್ಲ, ನಿಭಾಯಿಸಲಾಗದ ಖಾತೆ ತೆಗೆದುಕೊಂಡು ಹೇಗೆ ಕೆಲಸ ಮಾಡಲಿ.

ನನಗೆ ತಿಳಿದಿರುವ ಇಲಾಖೆ ನೀಡಿದರೆ, ಸಮರ್ಪಕವಾಗಿ ನಿಭಾಯಿಸುವೆ, ಎಲ್ಲಾ ವಿಚಾರವನ್ನು ನಾಯಕರಿಗೆ ತಿಳಿಸಿದ್ದೇನೆ, ಅವರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡೋಣ, ನಾನು ಯಾರ ಮೇಲೂ ಅಪವಾದ ಮಾಡುತ್ತಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluru ministrycongres govt.d k shivakumarministryportfolioramalinga reddyranadeep singh surjevala
0 FacebookTwitterPinterestEmail
KM Shivaraju

previous post
ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ
next post
ಮನಸು ಬದಲಿಸಿದ ರಾಮಲಿಂಗಾರೆಡ್ಡಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 27, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ