Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

by KM Shivaraju June 8, 2026
written by KM Shivaraju June 8, 2026 0 comments 1 minutes read
0FacebookTwitterPinterestEmail
75

ಬೆಂಗಳೂರು:ವಿಧಾನಸಭೆಯಿಂದ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಖಾಡಕ್ಕೆ ಇಳಿದಿದ್ದಾರೆ.

ಜೂನ್ 30ಕ್ಕೆ ತೆರವಾಗುತ್ತಿರುವ 7 ಸ್ಥಾನಗಳಿಗೆ 18ರಂದು ಚುನಾವಣೆ ನಡೆಯಲಿದ್ದು, ಮೂರೂ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ಹೆಚ್ಚುವರಿ ಸ್ಥಾನಕ್ಕೆ ಪೈಪೋಟಿ

ಸಂಖ್ಯಾಬಲದ ಕೊರತೆ ಇದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ೭ನೇ ಸ್ಥಾನಕ್ಕಾಗಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ವಿಧಾನಸಭೆಯಲ್ಲಿನ ಪಕ್ಷಗಳ ಸಂಖ್ಯಾಬಲದ ಮೇಲೆ ಕಾಂಗ್ರೆಸ್ 4, ಬಿಜೆಪಿ 2 ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದಾಗಿದೆ.

ಉಳಿದ ಒಂದು ಸ್ಥಾನ ಗೆಲ್ಲಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಪೈಪೋಟಿ ನಡೆದಿದೆ.

ಗೆಲ್ಲುವ ಅಭ್ಯರ್ಥಿಗಳು

ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ತಿಪ್ಪಣ್ಣಪ್ಪ ಕಾಮಕ್ನೂರ್ ಹಾಗೂ ಮಳವಳ್ಳಿ ಶಿವಣ್ಣ ಅಧಿಕೃತ ಅಭ್ಯರ್ಥಿಗಳಾಗಿದ್ದಾರೆ, ಬಿಜೆಪಿಯಿಂದ ಲಿಂಗರಾಜು ಪಾಟೀಲ್ ಹಾಗೂ ರಘು ಕೌಟಿಲ್ಯ ಕಣಕ್ಕಿಳಿದಿದ್ದಾರೆ.

7ನೇ ಸ್ಥಾನ ಗಳಿಸಿಕೊಳ್ಳಲು ಕಾಂಗ್ರೆಸ್ ವಿನಯ್ ಕಾರ್ತಿಕ್ ಅವರನ್ನು ಕಣಕ್ಕಿಳಿಸಿದೆ.

ಇದೇ ಸ್ಥಾನಕ್ಕಾಗಿ ಜೆಡಿಎಸ್ ಕೊನೆ ಗಳಿಗೆಯಲ್ಲಿ ಗೋವಿಂದರಾಜು ಅವರನ್ನು ಚುನಾವಣಾ ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಸುಲಭವಾಗಿ ಗೆಲ್ಲಬಹುದಾದ ಸ್ಥಾನ ಕಸಿದುಕೊಳ್ಳಲು ಯತ್ನಿಸಿದೆ.

ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲದ ಆಧಾರದ ಮೇಲೆ ಗೆಲುವಿಗೆ ಒಬ್ಬ ಅಭ್ಯರ್ಥಿಗೆ 28 ಮೊದಲ ಪ್ರಾಶಸ್ತ್ಯ ಮತಗಳ ಅಗತ್ಯವಿದೆ.

ಕಾಂಗ್ರೆಸ್-ಜೆಡಿಎಸ್‌ಗೆ ಮತಗಳ ಕೊರತೆ

ಕಾಂಗ್ರೆಸ್‌ಗೆ ತನ್ನ 5ನೇ ಅಭ್ಯರ್ಥಿ ಗೆಲುವಿಗೆ 4 ಮತಗಳ ಕೊರತೆ ಇದ್ದರೆ, ಜೆಡಿಎಸ್‌ಗೆ 10 ಮತಗಳ ಅಗತ್ಯವಿದೆ.

ಮಿತ್ರ ಪಕ್ಷ ಬಿಜೆಪಿಯ ಹೆಚ್ಚುವರಿ 4 ಮತಗಳನ್ನು ತಮ್ಮ ಪಕ್ಷದ ಅಭ್ಯರ್ಥಿಗೆ ದೊರಕಿಸಿಕೊಳ್ಳಲು, ಕುಮಾರಸ್ವಾಮಿ ನಡೆಸಿದ ಮಾತುಕತೆ ಫಲವಾಗಿ ಹೆಚ್ಚುವರಿ ಮತಗಳ ಜೆಡಿಎಸ್‌ಗೆ ಬೀಳಲಿವೆ.

ಇದರೊಂದಿಗೆ ಪಕ್ಷೇತರ ಶಾಸಕ ಜನಾರ್ದನ ರೆಡ್ಡಿ, ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತಗಳನ್ನು ತಮ್ಮ ಅಭ್ಯರ್ಥಿಗೆ ಪಡೆದುಕೊಳ್ಳುವಲ್ಲಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ.

ಕಚ್ಚಾಟದ ಲಾಭಕ್ಕೆ ಯತ್ನ

ಕಾಂಗ್ರೆಸ್‌ನಲ್ಲಿನ ಆಂತರಿಕ ಕಚ್ಚಾಟದ ಲಾಭ ಪಡೆಯಲು ಭಾನುವಾರ ರಾತ್ರಿ ಪ್ರಯತ್ನ ನಡೆಸಿದ ನಂತರ ಇಂದು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ.

ಕಾಂಗ್ರೆಸ್ ತನ್ನ 5ನೇ ಅಭ್ಯರ್ಥಿ ಗೆಲುವಿಗೆ 4 ಮತಗಳ ಕೊರತೆ ಇದ್ದು, ಬಿಜೆಪಿಯಿಂದ ಉಚ್ಛಾಟನೆಗೊಂಡ ಇಬ್ಬರು ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಈಗಾಗಲೇ ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ.

ಇನ್ನು ಗೆಲುವಿಗೆ ಅಗತ್ಯವಿರುವ 2 ಮತಗಳನ್ನು ಶಿವಕುಮಾರ್, ತಮ್ಮ ಅಭ್ಯರ್ಥಿ ವಿನಯ್ ಕಾರ್ತಿಕ್ ಅವರಿಗೆ ತಂದುಕೊಡುವಲ್ಲಿ ಯಶಸ್ವಿಯಾಗುವರೇ ಎಂಬುದನ್ನು ಕಾದು ನೋಡಬೇಕಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp 2central ministerChief Ministercongres 4council electiond k shivakumarfight for one seatH D Kumaraswamyjdsseven seats
0 FacebookTwitterPinterestEmail
KM Shivaraju

previous post
ಮನಸು ಬದಲಿಸಿದ ರಾಮಲಿಂಗಾರೆಡ್ಡಿ
next post
ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ