Tuesday, August 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, August 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸಚಿವ ಜಾರಕಿಹೊಳಿ ಬಾವನ ಮನೆ ಮೇಲೆ ಇ.ಡಿ. ದಾಳಿ

by admin June 24, 2026
written by admin June 24, 2026 0 comments 1 minutes read
0FacebookTwitterPinterestEmail
81

ಬೆಂಗಳೂರು:ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಾವ ಹಾಗೂ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ವೈ.ಮಂಜುನಾಥ್ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿದೇರ್ಶನಾಲಯ (ಇ.ಡಿ) ಕೇಂದ್ರ ಭದ್ರತಾ ಪಡೆ ರಕ್ಷಣೆಯಲ್ಲಿ ದಾಳಿ ನಡೆಸಿದೆ.

ಬಿಜೆಪಿ ಮಾಜಿ ಸಂಸದ ದೇವೇಂದ್ರಪ್ಪ ಪುತ್ರರೂ ಆಗಿರುವ ಮಂಜುನಾಥ್ ಅವರ ಆತ್ಮೀಯ ಸ್ನೇಹಿತರ ಮನೆ ಮತ್ತು ಕಚೇರಿಗಳ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಅಕ್ರಮ ಸಂಪಾದನೆ ಆರೋಪ

ಅಕ್ರಮ ಹಣ ವರ್ಗಾವಣೆ, ಆಸ್ತಿ ಸಂಪಾದನೆ ಆರೋಪದ ಮೇಲೆ ಬೆಳಗಾವಿ, ಬಳ್ಳಾರಿ, ವಿಜಯನಗರ, ಬೆಂಗಳೂರು, ಮೈಸೂರು, ಮಹಾರಾಷ್ಟ್ರದ ಸೊಲ್ಲಾಪುರ, ಪುಣೆ, ಮುಂಬೈ ಸೇರಿದಂತೆ ೨೦ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧನಾ ಕಾರ್ಯ ಮುಂದುವರೆದಿದೆ.

ಮಂಜುನಾಥ್ ಬಾನಾಮಿ ಹೆಸರಿನಲ್ಲಿ ವೈನ್‌ಶಾಪ್, ಬಾರ್ ಮತ್ತು ರೆಸಾರ್ಟ್ ಹೊಂದಿರುವುದಲ್ಲದೆ, ಆದಾಯ ಮೂಲಕ್ಕಿಂತ ಭಾರೀ ಪ್ರಮಾಣದಲ್ಲಿ ಸಂಪತ್ತು ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅವರ ಆಸ್ತಿ-ಪಾಸ್ತಿಗಳ ಮೇಲೆ ಇ.ಡಿ. ದಾಳಿ ನಡೆಸಿದೆ.

ಸರ್ಕಾರಿ ಅಧಿಕಾರಿಯಾಗಿ ಅಕ್ರಮ ಲೇವಾದೇವಿ ಮತ್ತು ಹಣಕಾಸು ವಹಿವಾಟನ್ನು ದೊಡ್ಡ ಪ್ರಮಾಣದಲ್ಲಿ ನಡೆಸುತ್ತಿದ್ದರೆಂಬ ಆರೋಪವೂ ಇವರ ಮೇಲಿದೆ.

ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ
ಬೆಂಗಳೂರು-ಗೋವಾ ಅಧಿಕಾರಿಗಳ ಜಂಟಿ ದಾಳಿ

ಬೆಂಗಳೂರು ಮತ್ತು ಗೋವಾದ ಇ.ಡಿ. ಅಧಿಕಾರಿಗಳು ಜಂಟಿಯಾಗಿ, ಬೆಳಗಾವಿಯ ದೂರದರ್ಶನ ಕೇಂದ್ರದ ಸಮೀಪವಿರುವ ಅವರ ಮನೆ, ಅಲ್ಲದೆ, ಬೆಂಗಳೂರು, ವಿಜಯನಗರ, ಅರಸೀಕೆರೆಯಲ್ಲಿರುವ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ಹರಪನಹಳ್ಳಿಯ ಅರಸೀಕರೆಗ್ರಾಮದ ಎರಡು ಮನೆ, ಅಥಣಿ ತಾಲ್ಲೂಕಿನ ಐನಾಪುರ ಗ್ರಾಮದಲ್ಲಿನ ಸ್ನೇಹಿತನ ಮನೆ, ಬೆಂಗಳೂರಿನಲ್ಲಿನ ಅಪಾರ್ಟ್‌ಮೆಂಟ್‌ಗಳ ಮೇಲೆ ಕೇಂದ್ರ ಭದ್ರತಾ ಪಡೆಯ 10 ತುಕಡಿಗಳ ರಕ್ಷಣೆಯಲ್ಲಿ ದಾಳಿ ನಡೆಸಲಾಗಿದೆ.

ಅಬಕಾರಿ ಎಸ್‌ಪಿ ಮನೆ ಮೇಲೂ ದಾಳಿ

ಮಂಜುನಾಥ್ ಆಪ್ತ ತುಮಕೂರು ಅಬಕಾರಿ ಎಸ್‌ಪಿ ಸತೀಶ್ ಕಾಗಲಿ ಅವರ ಬೆಳಗಾವಿಯ ಐನಾಪುರ ಪಟ್ಟಣ ಹಾಗೂ ಶ್ರೀನಗರದಲ್ಲಿರುವ ನಿವಾಸಗಳ ಮೇಲೂ ದಾಳಿ ನಡೆದಿದೆ.

ಚಿಕ್ಕೋಡಿಯ ಅಬಕಾರಿ ಡಿವೈಎಸ್‌ಪಿ ವಿಶ್ವನಾಥ್ ಗಾಣಿಗೇರ ಮನೆ, ಕಚೇರಿ ಮೇಲೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
enforcement directorate (ED)excize commissionerfriends house and offices raidedminister satish jarakiholi
0 FacebookTwitterPinterestEmail
admin

previous post
ಕೇರಳಂ ಐಷಾರಾಮಿ ರೆಸಾರ್ಟ್‌ನಲ್ಲಿ ಸಿದ್ದರಾಮಯ್ಯ
next post
ಸಂಭವನೀಯ ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ

You may also like

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026

ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

August 14, 2026

ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

August 13, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಡಬಲ್ ಬಿಲ್ ಅಧಿಕಾರಿಗಳನ್ನು ಬಡಿದುಹಾಕುತ್ತೇನೆ

August 11, 2026

ಸಂಪುಟಕ್ಕೆ ಸಣ್ಣ ಸರ್ಜರಿ ಅನುಮತಿಗೆ ಡಿಕೆಶಿ ದೆಹಲಿಗೆ

August 8, 2026

ವಾಹನಗಳಿಗೆ ರಾಜ್ಯ ಸರ್ಕಾರಿ ಸಂಸ್ಥೆ ವಿಮೆ ಕಡ್ಡಾಯ

August 7, 2026

ಶಾಸಕರ ಬಂಡಾಯ ಶಮನಕ್ಕೆ ಸಂಪುಟಕ್ಕೆ ಸಣ್ಣ ಸರ್ಜರಿ !

August 6, 2026

ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

August 5, 2026

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (540)
  • ಅಂಕಣ (109)
  • ಉದ್ಯೋಗ (344)
  • ದಿನ ಭವಿಷ್ಯ (110)
  • ರಾಜಕೀಯ (2,033)
  • ರಾಜ್ಯ (2,348)
  • ರಾಷ್ಟ್ರ (2,313)
  • ವಿಶ್ಲೇಷಣೆ (199)
  • ಶಿಕ್ಷಣ (404)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

    August 17, 2026
  • ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

    August 14, 2026
  • ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

    August 13, 2026

KMS Special

  • ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

    August 17, 2026
  • ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

    August 14, 2026
  • ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

    August 13, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ