Sunday, October 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, October 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

by KM Shivaraju July 4, 2026
written by KM Shivaraju July 4, 2026 0 comments 1 minutes read
0FacebookTwitterPinterestEmail
111

ತುಮಕೂರು:ನ್ಯಾಯಾಲಯಗಳಲ್ಲಿ ಸಾವಿರಾರು ಪ್ರಕರಣಗಳು ಬಾಕಿ ಉಳಿದಿರುವುದು ಕಳವಳಕಾರಿ, ಮೊಕದ್ದಮೆಗಳ ತ್ವರಿತ ವಿಲೇವಾರಿಗೆ ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ಕ್ಷೇತ್ರದಲ್ಲಿ ಭಾರತ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಭಾವ ವಿಸ್ತರಿಸುತ್ತಿದೆ, ಕಾನೂನು ತಜ್ಞರು ಜಾಗತಿಕ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ, ದೇಶದಲ್ಲಿ ಸೈಬರ್ ಅಪರಾಧ ದೊಡ್ಡ ಸವಾಲಾಗಿದ್ದು, ಪರಿಣಾಮಕಾರಿಯಾಗಿ ನಿಯಂತ್ರಿಸಲು ಕಾನೂನುಗಳನ್ನು ಮತ್ತಷ್ಟು ಬಲಪಡಿಸಬೇಕಿದೆ.

ನ್ಯಾಯ ಸೇವೆ ಹೊಣೆಗಾರಿಕೆ

ಸ್ವಾತಂತ್ರ್ಯ ಸಮಯದಲ್ಲಿ ದೇಶದ ಸಾಕ್ಷರತೆ ಪ್ರಮಾಣ ಕೇವಲ ಶೇಕಡ 12ರಷ್ಟು ಇದ್ದದ್ದು, ಈಗ ಶೇ.80ಕ್ಕೆ ಏರಿಕೆಯಾಗಿದೆ, ಕಾನೂನು ಪದವಿ ಪಡೆದವರು ಕೇವಲ ವೃತ್ತಿ ದೃಷ್ಟಿಯಿಂದಲ್ಲದೆ, ಕಾನೂನು ರಕ್ಷಣೆ ಮತ್ತು ನ್ಯಾಯ ಸೇವೆಯ ಹೊಣೆಗಾರಿಕೆ ಅರಿತು ಕಾರ್ಯನಿರ್ವಹಿಸಬೇಕು.

ಡಾ.ಬಿ.ಆರ್.ಅಂಬೇಡ್ಕರ್ ನೀಡಿರುವ ಬಲಿಷ್ಠ ಸಂವಿಧಾನ ದೇಶದ ಪ್ರಜಾಪ್ರಭುತ್ವದ ಉಳಿವಿಗೆ ಮೂಲ ಅಡಿಪಾಯವಾಗಿದೆ, ಅದು ದುರ್ಬಲಗೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೂ ದುರ್ಬಲವಾಗುತ್ತದೆ, ಆದ್ದರಿಂದ ಸಂವಿಧಾನದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

ಸಂವಿಧಾನ ವಿಧಿ 51 (ಎ) ಹಾಗೂ ವಿಧಿ 12 ರಿಂದ 35ರವರೆಗೆ ನಾಗರಿಕರ ಕರ್ತವ್ಯಗಳು ಹಾಗೂ ಮೂಲಭೂತ ಹಕ್ಕುಗಳ ಬಗ್ಗೆ ಸ್ಪಷ್ಟ ಉಲ್ಲೇಖವಿದೆ, ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳು ಮತ್ತು ಹಕ್ಕುಗಳನ್ನು ಸರಿಯಾಗಿ ಅರ್ಥಮಾಡಿಕೊಂಡಾಗ ಮಾತ್ರ ಪ್ರಜಾಪ್ರಭುತ್ವದ ಆಶಯಗಳನ್ನು ಪರಿಣಾಮಕಾರಿಯಾಗಿ ಎತ್ತಿಹಿಡಿಯಲು ಸಾಧ್ಯ ಎಂದರು.

ಸಂವಿಧಾನದಲ್ಲಿ ಸಮಾನತೆಗೆ ಮಹತ್ವ

ಸೂಫಿಯಾ ಕಾನೂನು ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಸಂವಿಧಾನದ ಪೂರ್ವಪೀಠಿಕೆಯಲ್ಲಿ ಸಮಾನತೆಗೆ ಮಹತ್ವ ನೀಡಿದ್ದರೂ, ಕಾನೂನು ಮತ್ತು ಸಮಾಜದ ದೃಷ್ಟಿಯಲ್ಲಿ ಎಷ್ಟರ ಮಟ್ಟಿಗೆ ಜಾರಿಯಾಗಿದೆ ಎಂಬ ಬಗ್ಗೆ ಗಂಭೀರ ವಿಶ್ಲೇಷಣೆಯ ಅಗತ್ಯವಿದೆ ಎಂದರು.

ಕಾನೂನು ಪದವೀಧರರು ನಿರಂತರ ಅಧ್ಯಯನದ ಮೂಲಕ ಪರಿಣಿತ ನ್ಯಾಯವಾದಿಗಳಾಗಿ ಬೆಳೆಯಬೇಕು, ಕಾನೂನಿನ ಆಳವಾದ ಜ್ಞಾನ ಮತ್ತು ಸಮರ್ಥ ವಾದ ಮಂಡನೆಯಿಂದ ಕೆಲವೇ ನ್ಯಾಯವಾದಿಗಳು ಕಕ್ಷಿದಾರರ ವಿಶ್ವಾಸ ಗಳಿಸಿದ್ದು, ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್‌ಗಳಲ್ಲಿ ಹೆಚ್ಚು ಮಂದಿ ಇವರನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ, ಹೊಸ ತಲೆಮಾರಿನ ವಕೀಲರೂ ಅದೇ ರೀತಿ ಪರಿಣಿತಿ ಸಾಧಿಸಬೇಕು.


ದೇಶದಲ್ಲಿ 1,500ಕ್ಕೂ ಹೆಚ್ಚು ಕಾನೂನು ಕಾಲೇಜುಗಳಿವೆ, ಪ್ರತಿವರ್ಷ ಸಾವಿರಾರು ಕಾನೂನು ಪದವೀಧರರು ಹೊರಬರುತ್ತಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Constitutiondcm dr.g.parameshwarlaw studentstumakuru law collage
0 FacebookTwitterPinterestEmail
KM Shivaraju

previous post
ಎಸ್‌ಐಆರ್‌ನಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಆರೋಪ
next post
ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

You may also like

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

ಶೀಘ್ರದಲ್ಲೇ ಬಸ್ ಪ್ರಯಾಣ ದರ ಶೇ.25ರಿಂದ ಶೇ.50 ಏರಿಕೆ

October 5, 2026

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (586)
  • ಅಂಕಣ (109)
  • ಉದ್ಯೋಗ (355)
  • ದಿನ ಭವಿಷ್ಯ (110)
  • ರಾಜಕೀಯ (2,079)
  • ರಾಜ್ಯ (2,394)
  • ರಾಷ್ಟ್ರ (2,358)
  • ವಿಶ್ಲೇಷಣೆ (202)
  • ಶಿಕ್ಷಣ (412)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

    October 10, 2026
  • ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

    October 7, 2026
  • ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

    October 6, 2026

KMS Special

  • 2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

    October 10, 2026
  • ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

    October 7, 2026
  • ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

    October 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026
Sign In

Prove your humanity


Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ