Wednesday, July 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, July 29, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

by admin July 28, 2026
written by admin July 28, 2026 0 comments 1 minutes read
0FacebookTwitterPinterestEmail
9

ಬೆಂಗಳೂರು:ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ತೇರ್ಗಡೆ ಆದವರಿಗೆ ಮಾತ್ರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಗೆ ಹೋಗಿ ಕೇಳಿದ ತಕ್ಷಣ ಸಚಿವರಾಗಲು ಸಾಧ್ಯವಿಲ್ಲ, ಪಕ್ಷ ಮತ್ತು ಸರ್ಕಾರಕ್ಕೆ ಅನುಕೂಲ ಆಗುವಂತಹ ವ್ಯಕ್ತಿಗಳಿಗೆ ಮಾತ್ರ ಮಂತ್ರಿ ಸ್ಥಾನ ದೊರೆಯಲಿದೆ ಎಂದರು.

ದೆಹಲಿ ಪಟ್ಟಿಗೆ ಬದ್ಧರಾಗಿರಬೇಕು

ಕಾಂಗ್ರೆಸ್‌ನ ದೆಹಲಿ ನಾಯಕರು ಈಗಾಗಲೇ ಆಂತರಿಕ ಸಮೀಕ್ಷೆ ನಡೆಸಿ, ಯಾರಿಗೆ ಅವಕಾಶ ನೀಡಬೇಕೆಂಬ ಪಟ್ಟಿ ಸಿದ್ಧಪಡಿಸಿದ್ದಾರೆ, ಆ ಪಟ್ಟಿಯನ್ನಷ್ಟೇ ರಾಜ್ಯದ ನಾಯಕರಿಗೆ ನೀಡಲಿದ್ದು, ಅದಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು.

ಸರ್ಕಾರ ರಚನೆ ಸಂದರ್ಭದಲ್ಲೇ ನನಗೆ ಅವಕಾಶ ಸಿಗಲಿದೆ ಎಂಬ ವಿಶ್ವಾದಲ್ಲಿದ್ದೆ, ಆದರೆ, ನಿರಾಸೆಯಾಯಿತು.

ಸಂಪುಟ ವಿಸ್ತರಣೆ ವೇಳೆ ನಾನು ಮಂತ್ರಿ ಆಗುತ್ತೇನೆ ಎಂಬ ವಿಶ್ವಾವಿದೆ, ಆದರೆ, ನನ್ನ ವಿರುದ್ಧ ನಮ್ಮ ಸಮಾಜದವರಿಂದಲೇ ದೊಡ್ಡ ಪಿತೂರಿ ನಡೆದಿದೆ.

ತಪ್ಪಾಗಿದ್ದರೆ ಕ್ಷಮೆಯಾಚಿಸುತ್ತೇನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾಗಲೀ, ಪಕ್ಷಕ್ಕಾಗಲೀ ದ್ರೋಹ ಬಗೆದಿಲ್ಲ, ಒಂದು ವೇಳೆ ನನ್ನಿಂದ ತಪ್ಪಾಗಿದ್ದರೆ ಕ್ಷಮೆಯಾಚಿಸುತ್ತೇನೆ.

ಈಗಾಗಲೇ ಮುಖ್ಯಮಂತ್ರಿ ಶಿವಕುಮಾರ್, ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಷ್ಟ್ರೀಯ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೊಪಾಲ್ ಬಳಿ ಕ್ಷಮೆಯಾಚಿಸಿದ್ದೇನೆ.

ನನ್ನ ಬೆಳವಣಿಗೆ ಸಹಿಸುತ್ತಿಲ್ಲ

ರಾಜಕೀಯದಲ್ಲಿ ತಮ್ಮ ಸಮುದಾಯದವ ಬೆಳೆಯುತ್ತಿದ್ದಾನೆ ಎಂದರೆ ಸಹಿಸುವುದಿಲ್ಲ, ಇದು ಮುಸ್ಲಿಂ ಸಮುದಾಯದಲ್ಲಿ ಮಾತ್ರವಲ್ಲ ಎಲ್ಲ ಸಮುದಾಯದಲ್ಲೂ ಇದೇ ಕಥೆ.

ಅದರಲ್ಲೂ ಮುಸ್ಲೀಮರಲ್ಲಿ ಇನ್ನೊಬ್ಬ ಬೆಳೆಯುವುದನ್ನು ಸಹಿಸುವುದಿಲ್ಲ, ನನ್ನ ವಿರುದ್ಧ ನಿರಂತರ ಪಿತೂರಿ ನಡೆಯುತ್ತಿದೆ, ಅವರಿಗೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
everyone must agreejamir ahamad khanminister seatnewdelhi leaders list is finalnext cabinet expansionnot done any wrong
0 FacebookTwitterPinterestEmail
admin

previous post
ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ
next post
ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

You may also like

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026

ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

July 27, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (526)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,020)
  • ರಾಜ್ಯ (2,334)
  • ರಾಷ್ಟ್ರ (2,299)
  • ವಿಶ್ಲೇಷಣೆ (199)
  • ಶಿಕ್ಷಣ (403)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

    July 28, 2026
  • ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

    July 28, 2026
  • ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

    July 27, 2026

KMS Special

  • ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

    July 28, 2026
  • ಮಂತ್ರಿಸ್ಥಾನಕ್ಕೆ ಮುಸ್ಲೀಂರಿಂದಲೇ ಅಡ್ಡಿ: ಜಮೀರ್

    July 28, 2026
  • ಬುಧವಾರ ಇಲ್ಲವೇ ಗುರುವಾರ ಡಿಕೆಶಿ ಸಂಪುಟ ವಿಸ್ತರಣೆ

    July 27, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 4 ಟಿಎಂಸಿ ನೀರು ಹರಿಸಲು ಆದೇಶ

July 28, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ