Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ವಾಹನಗಳಿಗೆ ರಾಜ್ಯ ಸರ್ಕಾರಿ ಸಂಸ್ಥೆ ವಿಮೆ ಕಡ್ಡಾಯ

by KM Shivaraju August 7, 2026
written by KM Shivaraju August 7, 2026 0 comments 1 minutes read
0FacebookTwitterPinterestEmail
113

ಬೆಂಗಳೂರು:ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಹೊಸದಾಗಿ ನೋಂದಣಿ ಆಗುವ ವಾಹನಗಳ ಮಾಲೀಕರು ಇನ್ನು ಮುಂದೆ ಕಡ್ಡಾಯವಾಗಿ ರಾಜ್ಯ ಸರ್ಕಾರಿ ವಿಮಾ ಸಂಸ್ಥೆಯಿಂದಲೇ ವಿಮೆ ಪಡೆಯಬೇಕೆಂಬ ನೂತನ ನಿಯಮವನ್ನು ಜಾರಿಗೆ ತರಲಾಗುತ್ತಿದೆ.

ಸರ್ಕಾರದ ಈ ನಿರ್ಧಾರದಿಂದ ರಾಜ್ಯ ಬೊಕ್ಕಸಕ್ಕೆ ವಾರ್ಷಿಕ ಒಂದು ಸಾವಿರ ಕೋಟಿ ರೂ. ಆದಾಯ ಬರಲಿದೆ.

ಆಗಸ್ಟ್ 15ರ ನಂತರ ಯೋಜನೆ

ಆಗಸ್ಟ್ 15ರ ನಂತರ ಯೋಜನೆ ಜಾರಿಗೊಳಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ.

ರಾಜ್ಯದಲ್ಲಿ ನೋಂದಣಿ ಆಗುತ್ತಿದ್ದ ವಾಹನಗಳ ಮಾಲೀಕರು ಖಾಸಗಿ ಕಂಪನಿಗಳಲ್ಲಿ ವಿಮೆ ಪಡೆದುಕೊಳ್ಳುತ್ತಿದ್ದರು.

ಇದರಿಂದ ರಾಜ್ಯ ಸರ್ಕಾರದ ಸಾವಿರಾರು ಕೋಟಿ ರೂ. ವಾರ್ಷಿಕ ಆದಾಯ ಖಾಸಗಿ ವಿಮಾ ಕಂಪನಿಗಳ ಪಾಲಾಗುತ್ತಿತ್ತು.

ಸರ್ಕಾರಿ ವಿಮಾ ಕಂಪನಿ ಪ್ರಾರಂಭ

ಈ ಹಣವನ್ನು ರಾಜ್ಯ ಸರ್ಕಾರ ಪಡೆದು, ಅಭಿವೃದ್ಧಿ ಯೋಜನೆಗಳಿಗೆ ಬಳಸಲು ಸರ್ಕಾರಿ ವಿಮಾ ಕಂಪನಿ ಪ್ರಾರಂಭಿಸುತ್ತಿದೆ.

ರಾಜ್ಯ ಸರ್ಕಾರಿ ನೌಕರರಿಗೆಂದೇ ಇರುವ ಕೆಜಿಐಡಿ-ವಿಮಾ ಕಂಪನಿ ಹೆಸರು ಬದಲಾಯಿಸಿ, ಸಾರ್ವಜನಿಕ ಸೇವೆಗೆ ಪ್ರಾರಂಭಿಸಲು ವೇದಿಕೆ ಸಜ್ಜಾಗಿದೆ.

ಹೊಸ ವಿಮಾ ಕಂಪನಿಗೆ ಹಿರಿಯ ಐಎಎಸ್ ಅಧಿಕಾರಿ ಒಳಗೊಂಡಂತೆ ಪ್ರತ್ಯೇಕ ಅಧಿಕಾರಿಗಳ ತಂಡ ಇರಲಿದೆ.

ಶೇಕಡ 20ರಷ್ಟು ಕಡಿಮೆ ದರ

ಖಾಸಗಿ ಕಂಪನಿಗಳು ಒಂದು ವಾಹನಕ್ಕೆ ವಿಮೆ ನೋಂದಣಿಗೆ ವಿಧಿಸುವ ವಾರ್ಷಿಕ ದರಕ್ಕಿಂತ ರಾಜ್ಯ ಸರ್ಕಾರದ ದರ ಶೇಕಡ 20ರಷ್ಟು ಕಡಿಮೆ ಇರಲಿದೆ.

ಅಪಘಾತ ಸಂದರ್ಭದಲ್ಲಿ ವಾಹನ ಮಾಲಿಕರು ವಿಮೆ ಪರಿಹಾರ ಪಡೆಯಲು ಸರಳ ನಿಯಮಗಳನ್ನು ರೂಪಿಸಿದೆ.

ಈ ನಿರ್ಧಾರದಿಂದ ಕರ್ನಾಟಕದಲ್ಲಿ ನೋಂದಣಿ ಆಗುವ ವಾಹನಗಳ ಶುಲ್ಕ ರಾಜ್ಯ ಸರ್ಕಾರಕ್ಕೆ ಸೇರಲಿದೆ.

ವಾಹನ ವಿಮೆ ನವೀಕರಣ

ರಾಜ್ಯದಲ್ಲಿ ಸುಮಾರು ಒಂದು ಕೋಟಿ ಸಮೀಪ ವಿವಿಧ ಮಾದರಿ ವಾಹನಗಳು ನೋಂದಣಿಯಾಗಿದ್ದು, ಇವು ಪ್ರತೀ ವರ್ಷ ವಿಮೆ ನವೀಕರಿಸಬೇಕು.

ನವೀಕರಣ ವೇಳೆ ಕಂಪನಿಗಳು ನಿಗದಿಪಡಿಸುವ ಮೊತ್ತ ಪಾವತಿಸಬೇಕಿತ್ತು, ಇನ್ನು ಮುಂದೆ ಇಂತಹ ವಾಹನಗಳೂ ಸರ್ಕಾರಿ ವಿಮಾ ಸಂಸ್ಥೆಯಲ್ಲಿ ನವೀಕರಿಸಬಹುದಾಗಿದೆ.

ಇದರಿಂದ ವಾಹನ ಮಾಲೀಕರು ಯಾವುದೇ ವಂಚನೆಗೆ ಒಳಗಾಗದೆ, ಸರ್ಕಾರಿ ವಿಮಾ ಕಂಪನಿಯ ಆಶ್ರಯದಲ್ಲಿ ಸುರಕ್ಷಿತವಾಗಿ ಇರಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
karnataka state govt. insurence companynew rule from august 15thRTOstate govt. employees KGIDvehicle insurence
0 FacebookTwitterPinterestEmail
KM Shivaraju

previous post
ಶಾಸಕರ ಬಂಡಾಯ ಶಮನಕ್ಕೆ ಸಂಪುಟಕ್ಕೆ ಸಣ್ಣ ಸರ್ಜರಿ !
next post
ಸಂಪುಟಕ್ಕೆ ಸಣ್ಣ ಸರ್ಜರಿ ಅನುಮತಿಗೆ ಡಿಕೆಶಿ ದೆಹಲಿಗೆ

You may also like

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

September 25, 2026

ರಾಜಕೀಯ ಸಂದಿಗ್ಧತೆಯಲ್ಲಿ ಸಚಿವ ಜಾರಕಿಹೊಳಿ

September 24, 2026

ಆಡಳಿತ ಶಾಸಕರ ರಾಜೀನಾಮೆಗೆ ಡಿಕೆಶಿ ಸಮರ್ಥನೆ

September 23, 2026

ಅಸಮಾಧಾನ ಶಾಸಕರ ಓಲೈಕೆಗೆ ತಲಾ 100 ಕೋಟಿ ರೂ.

September 22, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (582)
  • ಅಂಕಣ (109)
  • ಉದ್ಯೋಗ (354)
  • ದಿನ ಭವಿಷ್ಯ (110)
  • ರಾಜಕೀಯ (2,075)
  • ರಾಜ್ಯ (2,390)
  • ರಾಷ್ಟ್ರ (2,354)
  • ವಿಶ್ಲೇಷಣೆ (202)
  • ಶಿಕ್ಷಣ (411)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026

KMS Special

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ...

October 3, 2026
Sign In

Prove your humanity


Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ