Tuesday, August 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, August 18, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

by KM Shivaraju August 18, 2026
written by KM Shivaraju August 18, 2026 0 comments 1 minutes read
0FacebookTwitterPinterestEmail
2

ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟ ವಿಸ್ತರಣೆ ಮಾಡಿದ ನಂತರ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ರಾತ್ರಿ ನಗರದ ತಾರಾ ಹೋಟೆಲ್ ಒಂದರಲ್ಲಿ ತಮ್ಮ ಆಪ್ತ ಸಚಿವರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ.

ಮೈಸೂರಿನ ವಿಶ್ವ ನೀಡಂ ಜೋಡಿ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ಮನೆಯ ಗೃಹ ಪ್ರವೇಶ ಕಾರ್ಯ ಮುಗಿಸಿ, ಸಂಜೆ ನಗರಕ್ಕೆ ಹಿಂತಿರುಗಿದ ಸಿದ್ದರಾಮಯ್ಯ, ಸಚಿವರಾದ ಬಸವರಾಜ ರಾಯರೆಡ್ಡಿ, ಬೈರತಿ ಸುರೇಶ್ ಸೇರಿದಂತೆ ಕೆಲವು ಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿದರು.

ಮೊಗಸಾಲೆಯಲ್ಲಿ ಭಾರೀ ಚರ್ಚೆ

ನವೆಂಬರ್ ತಿಂಗಳಲ್ಲಿ ಅಹಿಂದ ಸಂಘಟನೆಗೆ ಚಾಲನೆ ನೀಡಲು ನಿರ್ಧರಿಸಿರುವ ಸಿದ್ದರಾಮಯ್ಯ, ಏಕಾಏಕಿ, ಆಪ್ತರೊಂದಿಗೆ ಮಾತನಾಡಿರುವುದು ವಿಧಾನಸಭೆಯ ಮೊಗಸಾಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು.

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೆಲವರನ್ನು ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ವರಿಷ್ಠರಿಗೆ ಸಲಹೆ ಮಾಡಿದ್ದರೂ ಅದನ್ನು ಅವರು ಲೆಕ್ಕಿಸಿರಲಿಲ್ಲ.

ಅಲ್ಲದೆ, ಎ.ಎಸ್.ಪೊನ್ನಣ್ಣ, ಬಸವರಾಜ ನೀಲಪ್ಪ ಶಿವಣ್ಣನವರ್ ಸೇರಿದಂತೆ ಕೆಲವರನ್ನು ಮಂತಿಮಂಡಲಕ್ಕೆ ತೆಗೆದುಕೊಳ್ಳುವಂತೆ ಹೆಸರಿಸಿದ್ದರು.

ಅಸಮಾಧಾನ ಬಹಿರಂಗ

ಆದರೆ, ಇವರ ಶಿಫಾರಸುಗಳಿಗೆ ವರಿಷ್ಠರು ಮನ್ನಣೆ ನೀಡಲಿಲ್ಲ, ಇದೇ ಕಾರಣಕ್ಕೆ ಸಿದ್ದರಾಮಯ್ಯ, ಲೋಕಭವನದ ಗಾಜಿನಮನೆಯಲ್ಲಿ ನಡೆದ ಸಂಪುಟ ವಿಸ್ತರಣೆ ಸಮಾರಂಭಕ್ಕೆ ಗೈರಾಗುವ ಮೂಲಕ ತಮ್ಮ ಅಸಮಾಧಾನ ಬಹಿರಂಗಪಡಿಸಿದ್ದರು.

ಈ ಬೆಳವಣಿಗೆ ನಂತರ ಮುಖ್ಯಮಂತ್ರಿ ಅವರು, ಸಿದ್ದರಾಮಯ್ಯ ಅವರನ್ನು ಎರಡು-ಮೂರು ಬಾರಿ ಭೇಟಿ ಮಾಡಿ ಮಾತುಕತೆ ನಡೆಸಿ, ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದರು.

ವಿಸ್ತರಣೆ ನಂತರ ಸಿದ್ದರಾಮಯ್ಯ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡದಿದ್ದರೂ, ತಮ್ಮನ್ನು ಭೇಟಿ ಮಾಡಲು ಬಂದ ಸಚಿವರು ಮತ್ತು ಶಾಸಕರಿಗೆ ನನ್ನದೇನಿಲ್ಲ, ಎಲ್ಲವೂ ಮುಖ್ಯಮಂತ್ರಿ ಅವರದೇ, ಅವರ ಬಳಿ ಹೋಗಿ ಎನ್ನುತ್ತಿದ್ದರು.

ವರಿಷ್ಠರಿಗೆ ಎಚ್ಚರಿಕೆ ಗಂಟೆ

ಇದೀಗ ಸಿದ್ದರಾಮಯ್ಯ ಗೌಪ್ಯ ಸಭೆ ನಡೆಸಿದ್ದಾರೆ, ಇದರ ವಿವರ ಬಹಿರಂಗೊಳ್ಳದಿದ್ದರೂ, ಮುಖ್ಯಮಂತ್ರಿ ಮತ್ತು ಎಐಸಿಸಿ ವರಿಷ್ಠರಿಗೆ ಎಚ್ಚರಿಕೆ ಗಂಟೆಯಾಗಿದೆ.

ಸಿದ್ದರಾಮಯ್ಯ ಈ ಹಿಂದೆ ಕೆಲವು ರಾಜಕೀಯ ಸನ್ನಿವೇಶಗಳಲ್ಲಿ ಇಂತಹ ಗೌಪ್ಯ ಸಭೆಗಳನ್ನು ನಡೆಸಿದಾಗಲೆಲ್ಲಾ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinet expansioncm d k shivakumarcongres high commandsecret meetingSiddaramaiahstate congres leaders
0 FacebookTwitterPinterestEmail
KM Shivaraju

previous post
ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

You may also like

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026

ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

August 14, 2026

ಮುಖ್ಯಮಂತ್ರಿ ಆಸನಕ್ಕೆ ಶಿರಬಾಗಿದ ಶಿವಕುಮಾರ್

August 13, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಡಬಲ್ ಬಿಲ್ ಅಧಿಕಾರಿಗಳನ್ನು ಬಡಿದುಹಾಕುತ್ತೇನೆ

August 11, 2026

ಸಂಪುಟಕ್ಕೆ ಸಣ್ಣ ಸರ್ಜರಿ ಅನುಮತಿಗೆ ಡಿಕೆಶಿ ದೆಹಲಿಗೆ

August 8, 2026

ವಾಹನಗಳಿಗೆ ರಾಜ್ಯ ಸರ್ಕಾರಿ ಸಂಸ್ಥೆ ವಿಮೆ ಕಡ್ಡಾಯ

August 7, 2026

ಶಾಸಕರ ಬಂಡಾಯ ಶಮನಕ್ಕೆ ಸಂಪುಟಕ್ಕೆ ಸಣ್ಣ ಸರ್ಜರಿ !

August 6, 2026

ಶಾಸಕರ ಬಂಡಾಯ ಶಮನಕ್ಕೆ ಅಖಾಡಕ್ಕಿಳಿದ ಡಿಕೆಶಿ

August 5, 2026

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ಎಚ್ಚರಿಕೆ

August 4, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (541)
  • ಅಂಕಣ (109)
  • ಉದ್ಯೋಗ (344)
  • ದಿನ ಭವಿಷ್ಯ (110)
  • ರಾಜಕೀಯ (2,034)
  • ರಾಜ್ಯ (2,349)
  • ರಾಷ್ಟ್ರ (2,314)
  • ವಿಶ್ಲೇಷಣೆ (199)
  • ಶಿಕ್ಷಣ (404)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

    August 18, 2026
  • ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

    August 17, 2026
  • ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

    August 14, 2026

KMS Special

  • ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ

    August 18, 2026
  • ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

    August 17, 2026
  • ರಾಜಕೀಯ ಚದುರಂಗ ಗೆದ್ದು ಮತ್ತೆ ಅಧಿಕಾರಕ್ಕೆ ಬರುವೆ

    August 14, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಲಾಪ ನುಂಗಿದ ಸಚಿವ ನಾಗೇಂದ್ರ ರಾಜೀನಾಮೆ ಪಟ್ಟು

August 17, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ