Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, October 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ವಿಧಾನಸಭೆ ಮತ್ತೆ ಪ್ರವೇಶಿಸಲು ಜನಪ್ರಿಯತೆ ಗಳಿಸಿ

by KM Shivaraju August 19, 2026
written by KM Shivaraju August 19, 2026 0 comments 1 minutes read
0FacebookTwitterPinterestEmail
54

ಬೆಂಗಳೂರು:ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಬೇಕೆಂದರೆ ಕ್ಷೇತ್ರದಲ್ಲಿ ಜನಪ್ರಿಯತೆ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ನಿಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೈಗೊಳ್ಳಲು ಅನುದಾನ ಬಿಡುಗಡೆ ಮಾಡುತ್ತೇನೆ.

ಅಭಿವೃದ್ಧಿ ಕೆಲಸಗಳು ಆಗಿಲ್ಲ

ಅನುದಾನ ಕೊರೆತೆಯಿಂದ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂಬುದು ನನಗೆ ತಿಳಿದಿದೆ, ನೀವು ಚಿಂತಿಸಬೇಡಿ, ನಿಮ್ಮ ಊಹೆಗೂ ಮೀರಿ ಅನುದಾನ ಕೊಡುತ್ತೇನೆ, ಸರ್ಕಾರಕ್ಕೆ ಹಣಕಾಸಿನ ಕೊರತೆ ಇಲ್ಲ.

ಉಳಿದ ಎರಡು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡು ಜನರ ವಿಶ್ವಾಸ ಗಳಿಸಿ.

ನಿಮ್ಮ ಜನಪ್ರಿಯತೆ ಹೆಚ್ಚಾದರೆ, ಸರ್ಕಾರದ ಜನಪ್ರಿಯತೆಯೂ ಹೆಚ್ಚುತ್ತದೆ, ಕ್ಷೇತ್ರದ ಅಭಿವೃದ್ಧಿ ಜೊತೆಗೆ ಸರ್ಕಾರ ಕೆಲವು ಜನಪರ ಯೋಜನೆಗಳನ್ನು ಪ್ರಕಟಿಸಿ ಕೈಗೆತ್ತಿಕೊಳ್ಳಲಿದೆ.

ನಿರೀಕ್ಷೆಗೆ ತಕ್ಕ ಕೆಲಸ ಮಾಡಿ

ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿ, ನೀವು ಮತ್ತೆ ವಿಧಾನಸಭೆಗೆ ಆಯ್ಕೆಗೊಳ್ಳಬೇಕು, ಮರು ಆಯ್ಕೆಗೆ ಪೂರಕವಾಗುವಂತಹ ಕಾರ್ಯಗಳನ್ನು ಮಾಡಿಕೊಡುತ್ತೇನೆ.

ಮುಖ್ಯಮಂತ್ರಿ ಆಗಲು, ಸಚಿವರಾಗಲೂ ಅಥವಾ ಇನ್ನಿತರ ಹುದ್ದೆ ಪಡೆಯಲು ನೀವೆಲ್ಲರೂ ಅರ್ಹರಿದ್ದೀರಿ, ಆದರೆ, ಏಕಕಾಲಕ್ಕೆ ಎಲ್ಲರಿಗೂ ಅವಕಾಶ ದೊರೆಯುವುದಿಲ್ಲ.

ಅವಕಾಶ ದೊರೆಯಲಿಲ್ಲ ಎಂದು ಮರುಗುವುದು ಬೇಡ, ಮುಂದೆ ದೊರೆಕಿಸಿಕೊಳ್ಳಲು ಈಗಿನಿಂದಲೇ ಕ್ಷೇತ್ರ ಉಳಿಸಿಕೊಳ್ಳುವತ್ತ ಗಮನ ಹರಿಸಿ.

ಜನ ಹರಸಿದರೆ ಉನ್ನತ ಹುದ್ದೆ

ಕ್ಷೇತ್ರದ ಜನ ನಿಮ್ಮನ್ನು ಹರಸಿದರೆ, ರಾಷ್ಟ್ರದ ಉನ್ನತ ಹುದ್ದೆಯನ್ನೂ ಅಲಂಕರಿಸುವ ಅವಕಾಶ ದೊರೆಯುತ್ತದೆ, ಆದ್ದರಿಂದ ಉಳಿದ ಎರಡು ವರ್ಷಗಳ ಆಡಳಿತಾವಧಿಯಲ್ಲಿ ಜನರ ಸೇವೆ ಮಾಡಿ ಎಂದರು.

ವಿಧಾನಮಂಡಲದ ಮುಂಗಾರು ಅಧಿವೇಶನ ಮುಗಿಯುತ್ತಿದ್ದಂತೆ ಕ್ಷೇತ್ರದ ಕಡೆ ತೆರಳಿ, ನಾನು ಮತ್ತು ನನ್ನ ಸಹೋದ್ಯೋಗಿಗಳು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇವೆ, ನಿಮ್ಮ ಬಳಿಯೂ ಬರುತ್ತೇವೆ.

ಅಭಿವೃದ್ಧಿ ಕಾರ್ಯಗಳ ಜೊತೆ ಚುನಾವಣಾ ರಣತಂತ್ರ ಈಗನಿಂದಲೇ ಆರಂಭಿಸಿ ಎಂದು ಕಿವಿಮಾತು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assembly electionbengalurucm d k shivakumarcongres legislative party meetingtuesday
0 FacebookTwitterPinterestEmail
KM Shivaraju

previous post
ಆಪ್ತ ಸಚಿವರೊಂದಿಗೆ ಸಿದ್ದರಾಮಯ್ಯ ಗೌಪ್ಯ ಸಭೆ
next post
ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

You may also like

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

September 25, 2026

ರಾಜಕೀಯ ಸಂದಿಗ್ಧತೆಯಲ್ಲಿ ಸಚಿವ ಜಾರಕಿಹೊಳಿ

September 24, 2026

ಆಡಳಿತ ಶಾಸಕರ ರಾಜೀನಾಮೆಗೆ ಡಿಕೆಶಿ ಸಮರ್ಥನೆ

September 23, 2026

ಅಸಮಾಧಾನ ಶಾಸಕರ ಓಲೈಕೆಗೆ ತಲಾ 100 ಕೋಟಿ ರೂ.

September 22, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (582)
  • ಅಂಕಣ (109)
  • ಉದ್ಯೋಗ (354)
  • ದಿನ ಭವಿಷ್ಯ (110)
  • ರಾಜಕೀಯ (2,075)
  • ರಾಜ್ಯ (2,390)
  • ರಾಷ್ಟ್ರ (2,354)
  • ವಿಶ್ಲೇಷಣೆ (202)
  • ಶಿಕ್ಷಣ (411)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026

KMS Special

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ...

October 3, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ