Tuesday, October 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, October 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

by KM Shivaraju August 24, 2026
written by KM Shivaraju August 24, 2026 0 comments 1 minutes read
0FacebookTwitterPinterestEmail
61

ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ವಿಧಾನಮಂಡಲದಲ್ಲಿ ಅಹೋರಾತ್ರಿ ಧರಣಿ

ಬೆಂಗಳೂರು:ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಮಂಡಲದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಮುಂಗಾರು ಅಧಿವೇಶನ ಆರಂಭ ದಿನದಿಂದ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ನಿರಂತರ ಹೋರಾಟ ನಡೆಸುತ್ತಿರುವ ಪ್ರತಿಪಕ್ಷಗಳು ಸರ್ಕಾರದ ಮೇಲೆ ಒತ್ತಡ ತೀವ್ರಗೊಳಿಸಲು ಅಹೋರಾತ್ರಿ ಧರಣಿ ನಡೆಸುತ್ತಿವೆ.

ಸರ್ಕಾರದಿಂದ ಭ್ರಷ್ಟಾಚಾರಕ್ಕೆ ಕುಮ್ಮಕ್ಕು

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿ ರೂ. ಅಕ್ರಮದ ಆರೋಪಿ ನಾಗೇಂದ್ರ ಅವರನ್ನು ಮತ್ತೆ ಮಂತ್ರಿ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ.

ನಾಗೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಸಿಬಿಐ ಮೊಕದ್ದಮೆಗಳನ್ನು ಹೂಡಿ ಆರೋಪಿ ಸ್ಥಾನದಲ್ಲಿ ಇದ್ದಾರೆ ಎಂಬುದನ್ನು ಸಾಬೀತು ಮಾಡಿದ್ದರೂ ಬ್ಲ್ಯಾಕ್‌ಮೇಲ್‌ಗೆ ಮಣಿದು ಮಂತ್ರಿ ಮಾಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇರ ಆರೋಪ ಮಾಡಿದ್ದಾರೆ.

ನಾಗೇಂದ್ರ ರಾಜೀನಾಮೆ ಪಡೆಯದೆ ಸದನ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಬಿಜೆಪಿ-ಜೆಡಿಎಸ್ ಸದಸ್ಯರು ಇಂದೂ ಸಹಾ ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಧರಣಿ ನಡೆಸಿದರು.

ವಿಧಾನಸೌಧ ಮುತ್ತಿಗೆ ಯತ್ನ

ಸದನ ಆರಂಭಕ್ಕೂ ಮುನ್ನ ಉಭಯ ಶಾಸಕರು ಮತ್ತು ಕಾರ್ಯಕರ್ತರು ವಿಧಾನಸೌಧ ಮುತ್ತಿಗೆಗೆ ಪ್ರಯತ್ನಿಸಿದರು.

ಈ ಸಂದರ್ಭದಲ್ಲಿ ಪೋಲಿಸರು, ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.

ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದು ರಾಜ್ಯಪಾಲರಿಗೆ ಮನವಿಪತ್ರ ಕೊಟ್ಟಿದ್ದಲ್ಲದೆ, ಶಾಸಕರ ಭವನದ ಮುಂದಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಧರಣಿ ನಡೆಸಿದರು.

ಯಾವುದಕ್ಕೂ ಜಗ್ಗದ ಸರ್ಕಾರ

ಸರ್ಕಾರ ಇದಾವುದಕ್ಕೂ ಜಗ್ಗದ ಹಿನ್ನೆಲೆಯಲ್ಲಿ ಅಧಿವೇಶನದ 6ನೇ ದಿನವಾದ ಇಂದೂ ವಿಧಾನಮಂಡಲದಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೆ, ಅಹೋರಾತ್ರಿ ಧರಣಿ ಆರಂಭಿಸಿದರು.

ಸದನ ಅನಿರ್ದಿಷ್ಟಾವಧಿಗೆ ಮೂಂದೂಡಿದರೂ ಸಚಿವ ನಾಗೇಂದ್ರ ರಾಜೀನಾಮೆ ನೀಡುವವರೆಗೂ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಪಕ್ಷಗಳ ನಾಯಕರು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assemblybjp-jdscm d k shivakumarmemorandum to governorminister b nagendraopposition dharanaopposition leaders arrestpolicevidhana soudha
0 FacebookTwitterPinterestEmail
KM Shivaraju

previous post
ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ
next post
ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

You may also like

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

ಶೀಘ್ರದಲ್ಲೇ ಬಸ್ ಪ್ರಯಾಣ ದರ ಶೇ.25ರಿಂದ ಶೇ.50 ಏರಿಕೆ

October 5, 2026

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (587)
  • ಅಂಕಣ (109)
  • ಉದ್ಯೋಗ (355)
  • ದಿನ ಭವಿಷ್ಯ (110)
  • ರಾಜಕೀಯ (2,080)
  • ರಾಜ್ಯ (2,395)
  • ರಾಷ್ಟ್ರ (2,359)
  • ವಿಶ್ಲೇಷಣೆ (202)
  • ಶಿಕ್ಷಣ (412)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

    October 12, 2026
  • 2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

    October 10, 2026
  • ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

    October 7, 2026

KMS Special

  • ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

    October 12, 2026
  • 2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

    October 10, 2026
  • ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

    October 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ