Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

by KM Shivaraju September 3, 2026
written by KM Shivaraju September 3, 2026 0 comments 1 minutes read
0FacebookTwitterPinterestEmail
12

ಬರಪರಿಸ್ಥಿತಿ-ಕಸ್ತೂರಿ ರಂಗನ್ ಸಮಿತಿ ಶಿಫಾರಸು ಸಾಧಕ-ಬಾಧಕಗಳ ಚರ್ಚೆ

ಬೆಂಗಳೂರು:ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ಎದುರಾಗಿರುವ ಬರಪರಿಸ್ಥಿತಿ ಮತ್ತು ಪಶ್ಚಿಮಘಟ್ಟ ಪರಿಸರ ಸಂರಕ್ಷಣೆಗೆ ಕಸ್ತೂರಿ ರಂಗನ್ ಸಮಿತಿ ನೀಡಿರುವ ಶಿಫಾರಸುಗಳ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ಇಂದಿಲ್ಲಿ ತೀರ್ಮಾನಿಸಿದೆ.

ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿನ ಶಿಫಾರಸುಗಳ ಬಗ್ಗೆ ಪೂರ್ಣ ಪರಾಮರ್ಶೆ ನಡೆಸಿ ಸದನದ ನಿರ್ಣಯವನ್ನು ಕೇಂದ್ರಕ್ಕೆ ಕಳುಹಿಸಲು ಸಭೆ ನಿರ್ಧರಿಸಿತು.

ಬೆಳೆಗಳಿಗೆ ಹಾನಿ

ರಾಜ್ಯದ 100 ತಾಲ್ಲೂಕುಗಳಿಗಿಂತ ಹೆಚ್ಚು ಪ್ರದೇಶ ಬರಪೀಡಿತವಾಗಿದ್ದು, ಬೆಳೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ.

ಅಲ್ಲದೆ, ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಎದುರಾಗಿದೆ, ಜೊತೆಗೆ ಕೃಷಿ ಕಾರ್ಮಿಕರು ಗುಳೇ ಹೋಗುತ್ತಿದ್ದಾರೆ.

ಬರ ಸಂಕಷ್ಟ ನಿಭಾಯಿಸಲು ರಾಜ್ಯ ಸರ್ಕಾರ ಎಲ್ಲ ಕ್ರಮ ಕೈಗೊಂಡಿದ್ದು, ಈ ದಿಸೆಯಲ್ಲಿ ಕೇಂದ್ರದ ನೆರವು ಪಡೆಯುವಲ್ಲಿ ಒಕ್ಕೊರಲಿನ ನಿರ್ಣಯ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

ಕೇಂದ್ರಕ್ಕೆ ಮನವಿ

ಈ ಹಿಂದೆ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ನ್ಯಾಯಾಲಯದ ಮೊರೆ ಹೋಗಬೇಕಾಯಿತು.

ಇದೀಗ ಸದನ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಿ ಪರಿಹಾರ ಕೋರಲು ಸರ್ಕಾರ ತೀಮಾನಿಸಿದ್ದು, ಇದಕ್ಕಾಗಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ.

ರೈತರಿಗೆ ಕೃಷಿ ಸಾಲ ವಿತರಿಸಲು ನಬಾರ್ಡ್‌ನಿಂದ 2,000 ಕೋಟಿ ರೂ. ಪುನರ್ಧನ ಪಡೆಯಲು ರಾಜ್ಯ ಸಚಿವ ಸಂಪುಟ ಇಂದಿಲ್ಲಿ ಅನುಮೋದನೆ ನೀಡಿದೆ.

ಸರ್ಕಾರದ ಖಾತ್ರಿ

ನಬಾರ್ಡ್‌ನಿಂದ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳು ಸಾಲ ಪಡೆಯಲು ಸರ್ಕಾರ ಖಾತ್ರಿ ನೀಡಿದೆ.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಮತ್ತು ತಾರಕ ಜಲಾಶಯ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡ ಕಾಲೋನಿ ಮತ್ತು ಇತರೆ ಪುನರ್ ವಸತಿ ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸಲು 61 ಕೋಟಿ ರೂ. ಬಿಡುಗಡೆಗೆ ಸಂಪುಟ ಸಮ್ಮತಿಸಿದೆ.

ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ ಜಾರಿಗೊಳಿಸಿರುವ ಪರಿಷ್ಕೃತ ಪ್ರಾದೇಶಿಕ ಸಂಪರ್ಕ ಯೋಜನೆ ಆರ್‌ಸಿಎಸ್-ಉಡಾನ್ 6.0ರಲ್ಲಿ ಭಾಗವಹಿಸಲು ತಾತ್ವಿಕ ಅನುಮೋದನೆ ನೀಡಿತು.

4,500 ಎಲೆಕ್ಟ್ರಿಕ್ ಬಸ್

ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯ ಪ್ರಧಾನಿ ಇ-ಡ್ರೈವ್ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಹಂಚಿಕೆ ಮಾಡಿರುವ 4,500 ಎಲೆಕ್ಟ್ರಿಕ್ ಬಸ್‌ಗಳ ಜಿಸಿಸಿ ಮಾದರಿ ಕಾರ್ಯಾಚರಣೆಗೆ ಸಮ್ಮತಿಸಿದೆ.

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಟಿಬಿ ವೃತ್ತದಿಂದ ಕೊಲ್ಲಿ ಸರ್ಕಲ್‌ವರೆಗಿನ ರಸ್ತೆ ಅಗಲೀಕರಣ ಕಾಮಗಾರಿಯನ್ನು 137.92 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assembly special sessioncabinet decisiondroughtkasturi rangan reportthree day session
0 FacebookTwitterPinterestEmail
KM Shivaraju

previous post
ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !
next post
ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ