Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

by KM Shivaraju September 7, 2026
written by KM Shivaraju September 7, 2026 0 comments 1 minutes read
0FacebookTwitterPinterestEmail
3

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಭಾನುವಾರ ನಡೆದ ಅಹಿಂದ ಸಮಾವೇಶ ಸರ್ಕಾರ ಮತ್ತು ಕಾಂಗ್ರೆಸ್‌ನಲ್ಲಿ ಬಿರುಕು ಮೂಡಿಸಿದೆ.

ಸಿದ್ದರಾಮಯ್ಯ ಬಣಕ್ಕೆ ಸೇರಿದ ಪ್ರಮುಖ ನಾಯಕರೇ ಸಮಾವೇಶದಿಂದ ದೂರ ಉಳಿದಿದ್ದು, ಸದಾ ಈ ವರ್ಗಗಳ ಪರ ನಿಲ್ಲುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸಹಾ ಗೈರಾಗಿದ್ದರು.

ಪಕ್ಷದ ವಿರುದ್ಧ ಸಮಾವೇಶ

ಪಕ್ಷದ ವಿರುದ್ಧ ಸಮಾವೇಶ ನಡೆದಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸಭೆಗೆ ಹಾಜರಾಗಿದ್ದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಇಂದು ಬೆಳಗ್ಗೆ ಕರೆಸಿಕೊಂಡ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸುಮಾರು ಒಂದು ಗಂಟೆ ಚರ್ಚೆ ಮಾಡಿ, ಸರ್ಕಾರ ಮತ್ತು ಪಕ್ಷದ ವಿರುದ್ಧದ ಸಭೆಗಳಲ್ಲಿ ಪಾಲ್ಗೊಳ್ಳದಂತೆ ಸಲಹೆ ಮಾಡಿದ್ದಾರೆ.

ಈ ಮಧ್ಯೆ, ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಭಾನುವಾರದ ಅಹಿಂದ ಸಮಾವೇಶ ಹಾಗೂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.

ವೇದಿಕೆ ಮೇಲೆ ಬರೀ ಭಾಷಣ ಮಾಡುವುದರಿಂದ ಅಹಿಂದ ನಾಯಕರಾಗಲು ಸಾಧ್ಯವಿಲ್ಲ, ರಾಷ್ಟ್ರ ಕಟ್ಟಲೂ ಆಗದು ಎಂದಿದ್ದಾರೆ.

ಇವೆಲ್ಲಾ ನಡೆಯುವುದಿಲ್ಲ

ಸಭೆ ಸೇರಿ ನಿರ್ಣಯಗಳನ್ನು ಮಾಡುವುದರಿಂದ ಅಹಿಂದ ಉದ್ದೇಶ ಈಡೇರುವುದಿಲ್ಲ, ಪ್ರಜಾಪ್ರಭುತ್ವದಲ್ಲಿ ಇವೆಲ್ಲಾ ನಡೆಯುವುದಿಲ್ಲ, ಸಿದ್ದರಾಮಯ್ಯ ಅವರನ್ನು ಇಷ್ಟು ದಿನ ಎಲ್ಡರ್ ಬ್ರದರ್ ಎಂಬುದಾಗಿ ಹಾಡಿಹೊಗಳಿ, ಈಗ ಬೇರೆ ಮಾತನಾಡುವುದು ಸರಿಯಲ್ಲ.

ಕಳೆದ ಭಾನುವಾರ ನಗರದ ಅರಮನೆ ಆವರಣದಲ್ಲಿ ಜರುಗಿದ ಅಹಿಂದದ 25ನೇ ವರ್ಷದ ರಜತ ಮಹೋತ್ಸವಕ್ಕೆ ಆಯೋಜಕರು ನಮಗೆ ಆಹ್ವಾನ ನೀಡಿರಲಿಲ್ಲ.

ಅಹಿಂದ ಒಬ್ಬರಿಂದಲೇ ಬೆಳೆದಿಲ್ಲ, ಮೊದಲು ಹುಬ್ಬಳ್ಳಿಯಲ್ಲಿ ಅಹಿಂದ ಸಮಾವೇಶ ನಡೆಸಲು ನಾನು ಕಾರಣ ಎಂದು ತಿಳಿಸಿದ ಡಾ.ಮಹದೇವಪ್ಪ, ಅಂದು ಲಕ್ಷಾಂತರ ಜನ ಸೇರಿದ್ದರು.

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ
ದೇಶ ಕಟ್ಟಲು ಆಗದು

ಭಾನುವಾರದ ಸಮಾವೇಶ ಸೀಮಿತವಾಗಿತ್ತು, ಒಬ್ಬರಿಂದಲೇ ಇಂತಹ ಸಮಾವೇಶ ಯಶಸ್ವಿಗೊಳಿಸಲು ಸಾಧ್ಯವಿಲ್ಲ, ಬರೀ ಭಾಷಣ ಮಾಡಿ ದೇಶ ಕಟ್ಟಲು ಆಗದು ಎಂದು ವ್ಯಂಗ್ಯವಾಡಿದರು.

ಮುಂದಿನ ಅಹಿಂದ ನಾಯಕರು ಯಾರು ಎಂಬುದನ್ನು ಜನ ತೀರ್ಮಾನಿಸುತ್ತಾರೆಯೇ ಹೊರತು ವೇದಿಕೆಗಳಲ್ಲಿ ನಿರ್ಣಯ ಕೈಗೊಳ್ಳುವುದರಿಂದ ಅಲ್ಲ ಎಂದರು.

ಜನ ಒಪ್ಪುವವರು ಅಹಿಂದ ನಾಯಕರಾಗಬೇಕು, ಸಿದ್ದರಾಮಯ್ಯ ಒಬ್ಬರೇ ಅಲ್ಲ, ನಾನು, ಮಹದೇವಪ್ಪ ಎಲ್ಲರೂ ಅಹಿಂದ ನಾಯಕರೇ ಎಂದು ಜಾರಕಿಹೊಳಿ ತಿಳಿಸಿದರು.

ಕಾದು ನೋಡೋಣ

ಅರಮನೆ ಆವರಣದಲ್ಲಿ ನಡೆದ ಸಭೆ ಎಷ್ಟರಮಟ್ಟಿಗೆ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡೋಣ.

ನಾವು ಸಮಾಜದ ಪರವಾಗಿದ್ದೇವೆ, ನಮ್ಮ ಹೋರಾಟ ಮತ್ತು ಸಂಘಟನೆ ಎಂದಿಗೂ ಇರುತ್ತದೆ, ಯಾರೋ ಕರೆಯದ ಮಾತ್ರಕ್ಕೆ ನಾವು ಹಿಂದೆ ಸರಿಯುವುದಿಲ್ಲ, ನಮ್ಮ ಉದ್ದೇಶ ಗುರಿ ಏನಿದೆಯೋ ಅದನ್ನು ಭವಿಷ್ಯದಲ್ಲಿ ಮಾಡಿ ತೋರಿಸುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ahindacm d k shivakumardcm dr.g.parameshwarkarnataka congreskpccpresent and ex ministerssunday rally
0 FacebookTwitterPinterestEmail
KM Shivaraju

previous post
ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

You may also like

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ