Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯಶಿಕ್ಷಣ

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

by KM Shivaraju September 7, 2026
written by KM Shivaraju September 7, 2026 0 comments 1 minutes read
0FacebookTwitterPinterestEmail
9

ಫಿಲಡೆಲ್ಫಿಯಾ(ಅಮೆರಿಕ):ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಆರ್ಥಿಕತೆ ಸದೃಢವಾಗಿ ಏರುಗತಿಯಲ್ಲಿ ಸಾಗುತ್ತಿದ್ದು, ಭಾರತದಲ್ಲಿ ಬಂಡವಾಳ ಹೂಡಿಕೆಗೆ ಅತ್ಯುತ್ತಮ ವಾತಾವರಣ ಇದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯುತ್ತಿರುವ ಅಕ್ಕ ರಜತ ಸಮ್ಮೇಳನದ ‘ಬಿಸಿನೆಸ್ ಫೋರಂ-2026’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಉದ್ಯಮಶೀಲತೆ, ತಂತ್ರಜ್ಞಾನ ಮತ್ತು ನವೋದ್ಯಮ ಕ್ಷೇತ್ರಗಳಲ್ಲಿ ನಾಗಾಲೋಟದಲ್ಲಿ ಪ್ರಗತಿ ಸಾಧಿಸುತ್ತಿದೆ, ಉದ್ಯಮಿಗಳು ಹಾಗೂ ಯುವಜನರಿಗೆ ಕೇಂದ್ರ ಸರ್ಕಾರ ಹಲವು ಸವಲತ್ತು ಮತ್ತು ಅವಕಾಶ ಒದಗಿಸುತ್ತಿದೆ ಎಂದರು.

ಉದ್ಯೋಗ ಸೃಷ್ಟಿಗೆ ಮುಂದಾಗಬೇಕು

ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಸೇರಿದಂತೆ ಭಾರತೀಯರು ಈ ಸೌಲಭ್ಯಗಳ ಸದುಪಯೋಗಪಡಿಸಿಕೊಂಡು ಮಾತೃದೇಶದಲ್ಲಿ ಉದ್ಯಮ ಸ್ಥಾಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು.

ವಿದೇಶಗಳಲ್ಲಿನ ಭಾರತೀಯರು ತಂತ್ರಜ್ಞಾನ ಮತ್ತು ಅನುಭವವನ್ನು ಭಾರತದಲ್ಲಿ ಉದ್ಯಮ ಕಟ್ಟಲು ಬಳಸಿಕೊಳ್ಳಬೇಕು, ಉದ್ಯೋಗ ಅರಸದೆ, ಉದ್ಯೋಗ ನೀಡುವ ಉದ್ಯಮಿಗಳಾಗಬೇಕು.

ದೇಶದ ಅಭಿವೃದ್ಧಿಗೆ ಅನುಭವ ಮತ್ತು ಪರಿಣತಿ ಬಳಸಿಕೊಳ್ಳುವ ಮೂಲಕ ಹೊಸ ಅವಕಾಶ ಸೃಷ್ಟಿಸಿದರೆ, ದೇಶದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಬಹುದು.

ಯುವ ಉದ್ಯಮಿಗಳು ಮುನ್ನಡೆಯಬೇಕು

ಬದಲಾಗುತ್ತಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿ ಹೊಸ ಉದ್ಯಮಗಳು, ನವೀನ ಆಲೋಚನೆಗಳು ಹಾಗೂ ತಂತ್ರಜ್ಞಾನ ಆಧಾರಿತ ವ್ಯವಹಾರಗಳಿಗೆ ಹೆಚ್ಚಿನ ಅವಕಾಶಗಳಿದ್ದು, ಇಂತಹವುಗಳನ್ನು ಗುರುತಿಸಿ ಯುವ ಉದ್ಯಮಿಗಳು ಮುನ್ನಡೆಯಬೇಕು.

ಪ್ರಧಾನಿ ಮೋದಿ ಕನಸಿನ ’ವಿಕಸಿತ ಭಾರತ-2047 ಸಾಧನೆಗೆ ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಅಲ್ಲದೆ, ಎಲ್ಲಾ ಅವಕಾಶ ಬಳಸಿಕೊಂಡು ಜಾಗತಿಕವಾಗಿ ಮುನ್ನುಗುತ್ತಿದೆ.

ಕೈಗಾರಿಕೆ ಮತ್ತು ಉಕ್ಕು ಇಲಾಖೆ ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಾಗಿವೆ, ತಂತ್ರಜ್ಞಾನ, ಉತ್ಪಾದನೆ ಮತ್ತು ನಾವಿನ್ಯತೆಗೆ ಹೆಚ್ಚು ಒತ್ತು ನೀಡುತ್ತಿವೆ, ಮಾಲಿನ್ಯಮುಕ್ತ ಸಾರಿಗೆ ನೀಡುವ ಉದ್ದೇಶದಿಂದ 10,900 ಕೋಟಿ ರೂ. ಮೊತ್ತದ ಪಿಎಂ ಇ-ಡ್ರೈವ್ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ.

ಎಲೆಕ್ಟ್ರಿಕ್ ವಾಹನ ಸಂಖ್ಯೆ ಹೆಚ್ಚಳ

ರಸ್ತೆಗಳ ಮೇಲೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಟ್ರಕ್, ಬಸ್‌ಗಳು ಬಹಳ ಸಂಖ್ಯೆಯಲ್ಲಿ ಸಂಚರಿಸುತ್ತಿವೆ.

ಭೂಮಿಯಲ್ಲಿನ ವಿರಳ ಖನಿಜ ಸಂಪನ್ಮೂಲಗಳ ಉತ್ಪಾದನೆ ಮತ್ತು ಅಭಿವೃದ್ಧಿಗೆ ಮಹತ್ವಾಕಾಂಕ್ಷೆಯ 7,280 ಕೋಟಿ ರೂ. ಯೋಜನೆ ರೂಪಿಸಲಾಗಿದೆ.

ಭಾರತ 2030ರ ವೇಳೆಗೆ ದೇಶೀಯವಾಗಿ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ ಹೊಂದಿದೆ, 2070ರ ಹೊತ್ತಿಗೆ ಉಕ್ಕು ಉತ್ಪಾದನೆಯ ಇಂಗಾಲ ಹೊರಸುವಿಕೆ ಶೂನ್ಯಮಟ್ಟಕ್ಕೆ ತರುವ ಗುರಿ ಹೊಂದಲಾಗಿದೆ.

ದೇಶೀಯ ಉಕ್ಕು ಉತ್ಪಾದನೆ

ದೇಶೀಯ ಉಕ್ಕು ಉತ್ಪಾದನೆಗೆ ಶಕ್ತಿ ತುಂಬ ಉದ್ದೇಶದಿಂದ 6,322 ಕೋಟಿ ರೂ.ಗಳ ಉತ್ಪಾದನಾ ಉತ್ತೇಜನ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ.

ಭಾರತ ಜಗತ್ತಿನ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಉಕ್ಕು ಗ್ರಾಹಕ ದೇಶವಾಗಿದೆ, ವಿವಿಧ ಆಯಾಮಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಈ ಹಿನ್ನೆಲೆಯಲ್ಲಿ ಬಂಡವಾಳ ಹೂಡಿಕೆಗೆ ಅತ್ಯುತ್ತಮ ರಾಷ್ಟ್ರವಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
akka-america-philadelphiyacall to youthscentral ministerH D Kumaraswamyjobs creationNRIsilver jublee year
0 FacebookTwitterPinterestEmail
KM Shivaraju

previous post
ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು
next post
ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

You may also like

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (561)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,054)
  • ರಾಜ್ಯ (2,369)
  • ರಾಷ್ಟ್ರ (2,333)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026

KMS Special

  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ