Sunday, October 4, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, October 4, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

by admin October 3, 2026
written by admin October 3, 2026 0 comments 1 minutes read
0FacebookTwitterPinterestEmail
8

ಬೆಂಗಳೂರು:ನಗರದ ಹೊಸಕೆರೆಹಳ್ಳಿ ಟೋಲ್ ಬಳಿ ನಿರ್ಮಾಣವಾಗಿರುವ ಶೋಭಾ ಅಪಾರ್ಟ್ಮೆಂಟ್ ನಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕುಟುಂಬ ಅಕ್ರಮವಾಗಿ 2,000 ಕೋಟಿ ರೂ. ಸಂಪಾದನೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಗುರುತರ ಆರೋಪ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ಶೋಭಾ ಅಪಾರ್ಟ್ಮೆಂಟ್‌ ಯಾರ‌ ಮಾಲೀಕತ್ವದಲ್ಲಿದೆ,  ಈ ಕಟ್ಟಡಕ್ಕೂ ಮುಖ್ಯಮಂತ್ರಿ ಅವರ ಕುಟುಂಬ ಮತ್ತು ಅವರ ಸಹೋದರ ಡಿ.ಕೆ.ಸುರೇಶ್ ಅವರಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ಭೂಮಿ ಖರಿಸಿದ್ದು ಹೇಗೆ

ಅಮಾಸೆಗೌಡ, ಭಾಗ್ಯಲಕ್ಷ್ಮಿ, ಕೆಂಪೇಗೌಡ ಯಾರು, ಮುಖ್ಯಮಂತ್ರಿ ತಮ್ಮ ಮತ್ತು ತಾಯಿ ಹೆಸರಿಗೆ ಈ ಭೂಮಿ ಖರಿಸಿದ್ದು ಹೇಗೆ, ಸರ್ಕಾರಿ ಯೋಜನೆಗೆ ನೋಟಿಫೈ ಆದ ಭೂಮಿ ಖರೀದಿಸಲು ಹೇಗೆ ಸಾಧ್ಯವಾಯಿತು.

ಈ ಜಾಗಕ್ಕೆ ಎನ್‌ಓಸಿ ಹೇಗೆ ಸಿಕ್ಕಿತು, ಅಲ್ಲಿ ಕಟ್ಟಲಾಗಿರುವ ಗಗನಚುಂಬಿ ಅಪಾರ್ಟ್ಮೆಂಟ್ ನಿಂದ 2000 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದನೆ ಮಡಲಾಗಿದೆ.

ಇದಲ್ಲದೆ, ನೈಸ್ ರಸ್ತೆ ಅಕ್ಕಪಕ್ಕದಲ್ಲಿ ಸ್ವಾಧೀನ ಪಡಿಸಿಕೊಂಡ ಯಾವದೇ ಭೂಮಿಯ ಬಡ ರೈತರಿಗೆ ಕಂಪನಿ ಗುತ್ತಿಗೆದಾರ ಎನ್‌ಓಸಿ ಕೊಟ್ಟಿಲ್ಲ, ಇಷ್ಟೇ ಅಲ್ಲ, ಸಿದ್ದಗಂಗಾ ಮಠದ ಭೂಮಿಗೂ ಎನ್‌ಓಸಿ ನಿರಾಕರಿಸಲಾಗಿದೆ.

ಬೆಂಗಳೂರಿನ ಹೊಸಕೆರೆಹಳ್ಳಿ ಟೋಲ್ ಬಳಿ ಇರುವ ಶೋಭಾ ಅಪಾರ್ಟ್ಮೆಂಟ್ ಯಾರದು? ಅದಕ್ಕೆ ಹಾಲಿ ಮುಖ್ಯಮಂತ್ರಿ @DKShivakumar ಅವರ ಕುಟುಂಬ, ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಅವರಿಗೂ ಏನು ಸಂಬಂಧ? ಅಮಾಸೆಗೌಡ, ಭಾಗ್ಯಲಕ್ಷ್ಮಿ, ಕೆಂಪೇಗೌಡ ಅನ್ನುವವರು ಯಾರು? ಈ ಮುಖ್ಯಮಂತ್ರಿ ತಮ್ಮ ಮತ್ತು ತಾಯಿ ಹೆಸರಿಗೆ ಆ ಭೂಮಿಯನ್ನು ಖರಿಸಿದ್ದು ಹೇಗೆ? ಒಮ್ಮೆ… pic.twitter.com/dwNhwfTixF

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 3, 2026
ಬೆದರಿಸಿ ಭೂಮಿ ಕಿತ್ತುಕೊಂಡಿದ್ದಾರೆ

ಆದರೆ, ನೈಸ್‌ ರಸ್ತೆ ಸುತ್ತಮುತ್ತ 200 ರಿಂದ 300 ಎಕರೆ ಭೂಮಿಯನ್ನು ಮುಖ್ಯಮಂತ್ರಿ ಮತ್ತವರ ಪರಿವಾರ ಖರೀದಿಸಿದ್ದು ಹೇಗೆ, ಅಕ್ರಮವಾಗಿ ಕಸಿದುಕೊಳ್ಳಲಾಗಿದೆ, ಹೆದರಿಸಿ, ಬೆದರಿಸಿ ಭೂಮಿ ಕಿತ್ತುಕೊಂಡಿದ್ದಾರೆ ಎಂಬ ಗುರುತರ ಆರೋಪ ಮಾಡಿದ್ದಾರೆ.

ಮಿತಿ ಮೀರಿದ ದುರಾಸೆ, ಅಂಕೆ ಇಲ್ಲದ ಭೂದಾಹ, ದೇವರು ಕೊಟ್ಟಿದ್ದು ಸಾಲದು, ಇನ್ನೂ ಬೇಕು ಬೇಕು ಎನ್ನುವ ಹಪಾಹಪಿ, ಮನುಷ್ಯನನ್ನು ತಪ್ಪುಗಳ ಮೇಲೆ ತಪ್ಪುಗಳನ್ನು ಮಾಡಲು ಪ್ರೇರೇಪಿಸುತ್ತದೆ.

ಭೂದಾಹಕ್ಕೆ ನೈಸ್ ಯೋಜನೆ ಸ್ವಾಹಾ

ಇವರ ಭೂದಾಹಕ್ಕೆ ಈಗ ಇಡೀ ನೈಸ್ ರಸ್ತೆ ಯೋಜನೆಯೇ ಸ್ವಾಹಾ ಆಗುವ ಅಪಾಯ ಎದುರಾಗಿದೆ, ಮಹಾಭಾರತದಲ್ಲಿ ಶಿಶುಪಾಲನಿಗೆ ನೂರೊಂದು ತಪ್ಪುಗಳನ್ನು ಮಾಡುವವರೆಗೆ ಶ್ರೀಕೃಷ್ಣ ಪರಮಾತ್ಮ ಅವಕಾಶ ಕೊಟ್ಟಂತೆ, ರಾಜ್ಯದ ಜನರೂ ಮುಖ್ಯಮಂತ್ರಿ ತಪ್ಪುಗಳನ್ನು ಗಮನಿಸುತ್ತಿದ್ದು, ಕೊನೆಯ ಅವಕಾಶ ನೀಡಿದ್ದಾರೆ.

ಹೈದರಾಬಾದ್ ಉದ್ಯಮಿ ಜೊತೆ ಶಾಮೀಲಾಗಿ ಇಡೀ ಯೋಜೆನೆಯನ್ನೇ ಖರೀದಿಸಲು ಹೊರಟಿದ್ದಾರೆ, ಮುಂದಿನ ವರ್ಷಕ್ಕೆ ನೈಸ್ ಒಪ್ಪಂದ ಮುಗಿಯುತ್ತದೆ, ಅದಕ್ಕೂ ಮೊದಲೇ ಸಂಪೂರ್ಣ ಆಸ್ತಿ ನುಂಗಿಬಿಡುವ ದುಸ್ಸಾಹಸಕ್ಕೆ ಮುಖ್ಯಮಂತ್ರಿ ಕೈ ಹಾಕಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
2000 croresapartments vallybengaluru hosakerehallid k shivakumarH D Kumaraswamy
0 FacebookTwitterPinterestEmail
admin

previous post
ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

You may also like

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

ವರಿಷ್ಠರ ಜೊತೆ ಡಿಕೆಶಿ ಸಂಪುಟ ಪುನರ್ ರಚನೆ ಚರ್ಚೆ

September 28, 2026

ಪರಿಷತ್ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಹೋರಾಟ

September 26, 2026

ಸಚಿವ ಜಾರಕಿಹೊಳಿ-ಕುಮಾರಸ್ವಾಮಿ ರಹಸ್ಯ ಚರ್ಚೆ ?

September 25, 2026

ರಾಜಕೀಯ ಸಂದಿಗ್ಧತೆಯಲ್ಲಿ ಸಚಿವ ಜಾರಕಿಹೊಳಿ

September 24, 2026

ಆಡಳಿತ ಶಾಸಕರ ರಾಜೀನಾಮೆಗೆ ಡಿಕೆಶಿ ಸಮರ್ಥನೆ

September 23, 2026

ಅಸಮಾಧಾನ ಶಾಸಕರ ಓಲೈಕೆಗೆ ತಲಾ 100 ಕೋಟಿ ರೂ.

September 22, 2026

ಪಶುವೈದ್ಯಾಧಿಕಾರಿ ನೇಮಕ ಅಕ್ರಮ: ಹೈಕೋರ್ಟ್ ತನಿಖೆ

September 21, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (582)
  • ಅಂಕಣ (109)
  • ಉದ್ಯೋಗ (354)
  • ದಿನ ಭವಿಷ್ಯ (110)
  • ರಾಜಕೀಯ (2,075)
  • ರಾಜ್ಯ (2,390)
  • ರಾಷ್ಟ್ರ (2,354)
  • ವಿಶ್ಲೇಷಣೆ (202)
  • ಶಿಕ್ಷಣ (411)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026

KMS Special

  • ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

    October 3, 2026
  • ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

    October 1, 2026
  • ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

    September 30, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ