Thursday, October 15, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 15, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

by admin October 14, 2026
written by admin October 14, 2026 0 comments 1 minutes read
0FacebookTwitterPinterestEmail
6

ಬೆಂಗಳೂರು:ಮುಂಬರುವ ಡಿಸೆಂಬರ್‌ ಅಂತ್ಯದೊಳಗೆ 17,000 ಶಾಲಾ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನೇಮಕಾತಿಯಿಂದ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನಿವಾರಣೆ ಆಗಲಿದೆ ಎಂದರು.

ಹಣಕಾಸು ಇಲಾಖೆ ಅನುಮತಿ

ಬಿಜೆಪಿ ಆಡಳಿತದಲ್ಲಿ ಬಾಕಿ ಉಳಿದಿದ್ದ 13,500 ಶಿಕ್ಷಕರ ನಾಮಕಾತಿ ಪೂರ್ಣಗೊಂಡಿದೆ, ಇದಲ್ಲದೆ, ಅನುದಾನಿತ ಶಾಲೆಗಳಲ್ಲಿ 6,000 ಶಿಕ್ಷಕರ ನಾಮಕಾತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದಲ್ಲದೆ, ಸರ್ಕಾರಿ ಶಾಲೆಗಳನ್ನು ಪಬ್ಲಿಕ್‌ ಶಾಲೆಗಳಾಗಿ ಪರಿವರ್ತಿಸಲು ದೊಡ್ಡ ಹೆಜ್ಜೆ ಇಟ್ಟಿದ್ದೇವೆ.

ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರ ಹೆಚ್ಚು ಪಬ್ಲಿಕ್‌ ಶಾಲೆಗಳನ್ನು ತೆರೆದು ಗ್ರಾಮೀಣ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್‌ ಕಲಿಕೆಗೆ ಹೆಚ್ಚು ಒತ್ತು ಕೊಡುತ್ತಿದೆ.

ಪಬ್ಲಿಕ್‌ ಶಾಲೆಗಳಿಗೆ ಹೆಚ್ಚು ಒತ್ತು

ಉನ್ನತ ಶಿಕ್ಷಣ ಮತ್ತು ಉದ್ಯೋಗದಲ್ಲಿ ಗ್ರಾಮೀಣ ಮಕ್ಕಳಿಗೆ ಹೆಚ್ಚು ಅವಕಾಶ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪಬ್ಲಿಕ್‌ ಶಾಲೆಗಳಿಗೆ ಹೆಚ್ಚು ಒತ್ತು ಕೊಡುತ್ತಿದೆ.

ಸಿದ್ದರಾಮಯ್ಯ ಆಡಳಿತ ಹಾಗೂ ಹಾಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವಧಿಯಲ್ಲೂ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ, ಸರ್ಕಾರ ಎಲ್ಲ ಸವಲತ್ತು ಕಲ್ಪಿಸಿದರೂ ಗ್ರಾಮೀಣ ಭಾಗದಲ್ಲಿ ಮಕ್ಕಳು ಸರ್ಕಾರಿ ಶಾಲೆ ಸೇರ್ಪೆಡೆ ಗಣನೀಯವಾಗಿ ಕುಸಿದಿತ್ತು.

ಶೇ.7.5 ಮೀಸಲಾತಿ

ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವ ಉದ್ದೇಶದಿಂದ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ.7.5 ಮೀಸಲಾತಿ ನೀಡಲು ತೀರ್ಮಾನಿಸಲಾಯಿತು.

ಸರ್ಕಾರದ ತೀರ್ಮಾನಗಳಿಂದ ಶಿಕ್ಷಣದ ಗುಣಮಟ್ಟ ಹೆಚ್ಚಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದಲು ಕಾರಣವಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
17000 teachers appointmentby next decembereducation ministerfinance ministry permittedmadhu bangarappa
0 FacebookTwitterPinterestEmail
admin

previous post
ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

You may also like

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

ಶೀಘ್ರದಲ್ಲೇ ಬಸ್ ಪ್ರಯಾಣ ದರ ಶೇ.25ರಿಂದ ಶೇ.50 ಏರಿಕೆ

October 5, 2026

ಡಿಕೆಶಿ ಕುಟುಂಬ 2,000 ಕೋಟಿ ರೂ. ಅಕ್ರಮ ಸಂಪಾದನೆ

October 3, 2026

ಸಚಿವ ಬಾಲಕೃಷ್ಣ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

October 1, 2026

ಜನವರಿಯಲ್ಲಿ ಪಂಚಾಯತ್‌ ಚುನಾವಣೆಗೆ ತೀರ್ಮಾನ

September 30, 2026

ನೈಸ್‌ ಯೋಜನೆ: ಡಿಕೆಶಿ ಕುಟುಂಬ 3 ಲಕ್ಷ ಕೋಟಿ ಲೂಟಿ

September 29, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (589)
  • ಅಂಕಣ (109)
  • ಉದ್ಯೋಗ (356)
  • ದಿನ ಭವಿಷ್ಯ (110)
  • ರಾಜಕೀಯ (2,082)
  • ರಾಜ್ಯ (2,397)
  • ರಾಷ್ಟ್ರ (2,361)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

    October 14, 2026
  • ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

    October 13, 2026
  • ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

    October 12, 2026

KMS Special

  • ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

    October 14, 2026
  • ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

    October 13, 2026
  • ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

    October 12, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ