Tuesday, November 3, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, November 3, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

by KM Shivaraju November 3, 2026
written by KM Shivaraju November 3, 2026 0 comments 1 minutes read
0FacebookTwitterPinterestEmail
4

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್‌ ಆಪರೇಷನ್‌ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುವಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ತನಿಖಾಧಿಕಾರಿಗಳ ಮೇಲೆ ಒತ್ತಡ ತರುತ್ತಿದೆ.

ಕುಮಾರಸ್ವಾಮಿ ಮಾರ್ಗದರ್ಶನದಂತೆ ಅವರ ಕಚೇರಿ ಹುಡುಗರು ಸ್ಟಿಂಗ್‌ ಆಪರೇಷನ್‌ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಕಳಂಕ ತಂದಿದ್ದಾರೆ, ಇದರ ರೂವಾರಿ ಕುಮಾರಸ್ವಾಮಿ ಅವರಿಗೆ ನೋಟಿಸ್‌ ನೀಡಿ ವಿಚಾರಣೆಗೆ ಕರೆಸಿ, ಬಂಧಿಸಿ ನಂತರ ಬಿಡುಗಡೆ ಮಾಡಿ ಎಂಬ ಒತ್ತಡ ಹೇರಲಾಗುತ್ತಿದೆ.

ತನಿಖಾಧಿಕಾರಿಗಳಿಗೆ ಸರ್ಕಾರದ ಒತ್ತಡ

ಸರ್ಕಾರದ ಒತ್ತಡ ತನಿಖಾಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ, ಬಂಧಿಸಿ ವಿಚಾರಣೆಗೆ ಒಳಪಡಿಸಲು ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲ, ಅವರ ಪಕ್ಷದ ಮತ್ತು ಕಚೇರಿಯ ಕೆಲವು ಹುಡುಗರನ್ನು ಈಗಾಗಲೇ ಕರೆಸಿ ವಿಚಾರಣೆ ನಡೆಸಿ, ಬಿಡುಗಡೆ ಮಾಡಲಾಗಿದೆ.

ಇವರಲ್ಲಿ ಒಂದಿಬ್ಬರು ಮಾತ್ರ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ, ಉಳಿದವರು ನ್ಯಾಯಲಯದ ಮಟ್ಟಿಲು ಏರಿಲ್ಲ, ಕೇಂದ್ರ ಸಚಿವರನ್ನು ನೋಟಿಸ್‌ ನೀಡಿ ವಿಚಾರಣೆಗೆ ಒಳಪಡಿಸಲು ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದಿದ್ದರೆ ತನಿಖಾಧಿಕಾರಿಗಳು ಕಾನೂನು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.

ಒತ್ತಡಕ್ಕೆ ಮಣಿದು ನಗರ ಪೋಲಿಸ್‌ ಆಯುಕ್ತರೇ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡಿ ನಂತರ ಗೊಂದಲಕ್ಕೆ ಸಿಲುಕಿದ್ದಾರೆ, ಇವರ ಹೇಳಿಕೆ ನಂತರ ಅವರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವರು ಎಚ್ಚರಿಕೆ ನೀಡಿ, ಇದು ಹೀಗೇ ಮುಂದುವರೆದರೆ ಕಾನೂನು ರೀತ್ಯ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಯೋಗಾಲಯದ ವರದಿ ಬಂದಿಲ್ಲ

ಸ್ಟಿಂಗ್‌ ಆಪರೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಡಿ. ನೈಜತೆ ಕುರಿತು ಇನ್ನೂ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಲವಾದ ಸಾಕ್ಷ್ಯಾಧಾರಗಳು ದೊರೆತಿಲ್ಲ, ಇಂತಹ ಸನ್ನಿವೇಶದಲ್ಲಿ ಯಾವುದೇ ದಾಖಲೆ ಇಲ್ಲದೆ, ಕುಮಾರಸ್ವಾಮಿ ಅವರಿಗೆ ನೋಟಿಸ್‌ ನೀಡಿ, ವಿಚಾರಣೆಗೆ ಒಳಪಡಿಸುವುದಾದರೂ ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ.

ಹಿರಿಯ ಪೋಲಿಸ್‌ ಅಧಿಕಾರಿಯೊಬ್ಬರು ದೆಹಲಿಯಿಂದ ದೂರವಾಣಿ ಮೂಲಕ ಸಂಪರ್ಕಿಸಿ ರಾಜ್ಯ ಸರ್ಕಾರದ ಒತ್ತಡ ಕುರಿತು ಮಾಹಿತಿ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇದಕ್ಕೆ ಪ್ರತಿಯಾಗಿ ಕುಮಾರಸ್ವಾಮಿ, ನೋಟಿಸ್‌ ನೀಡಿ, ಕರೆಸಿ, ಬಂಧಿಸಲಿ ನಂತರ ನನ್ನ ತಾಕತ್ತನ್ನೂ ತೋರಿಸುತ್ತೇನೆ ಎಂದು ತೊಡೆತಟ್ಟಿ ನಿಂತಿದ್ದಾರೆ.

ಸೂತ್ರದಾರರನ್ನು ಬಂಧಿಸುವಂತೆ ಸಿದ್ದರಾಮಯ್ಯ ಆಗ್ರಹ

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸ್ಟಿಂಗ್‌ ಸೂತ್ರದಾರರನ್ನು ಬಂಧಿಸುವಂತೆ ಸಿದ್ದರಾಮಯ್ಯ ಅವರೇ ತಮ್ಮ ಪಕ್ಷದ ಹೈಕಮಾಂಡ್‌ ಅನ್ನು ಆಗ್ರಹಿಸಿದ್ದಾರೆ, ನಾನೂ ಅದನ್ನೇ ಹೇಳುತ್ತಿರುವುದು ಎಂದರು.

ಆದರೆ, ಅದನ್ನು ಬಿಟ್ಟು ತನಿಖೆ ದಾರಿ ತಪ್ಪಿಸಲಾಗುತ್ತಿದೆ, ಅದನ್ನು ಸರಿಪಡಿಸಿಕೊಳ್ಳ್ರಪ್ಪ ಅಂತ ಹೇಳ್ತಾ ಇದ್ದೀನಿ, ಎಂತ ದರಿದ್ರ ಈ ರಾಜ್ಯಕ್ಕೆ ಬಂತು, ಇದೇನಾದರೂ ಮುಂದುವರೆದರೆ, ರಾಜ್ಯ ಏನಾಗುತ್ತೆ ಅರ್ಥ ಮಾಡಿಕೊಳ್ಳ್ರಪ್ಪ ಅಂತ ಹೇಳ್ತಾ ಇದ್ದೀನಿ.

ಇವತ್ತು ಸಿದ್ದರಾಮಯ್ಯನವರನ್ನು ಮುಗಿಸಿ, ಹೊಸ ರಾಜಕೀಯ ಮಾಡೋಕೆ ಹೊರಟಿದ್ದಾರೆ, ಅದರ ಫಲ 2028ರ ವಿಧಾನಸಭಾ ಚುನಾವಣೆಯಲ್ಲಿ ಗೊತ್ತಾಗುತ್ತೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
delhi informationh d kumarswamypressure on officersstate govt.sting operation investigation
0 FacebookTwitterPinterestEmail
KM Shivaraju

previous post
ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

You may also like

ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

November 2, 2026

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

October 31, 2026

ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

October 30, 2026

ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

October 29, 2026

ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

October 28, 2026

ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

October 27, 2026

ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

October 26, 2026

ಸ್ಟಿಂಗ್ ಆರೋಪಿಗಳು ಸಚಿವ ಕುಮಾರಸ್ವಾಮಿ ಬಂಟರು

October 24, 2026

ಸ್ಟಿಂಗ್‌ ಕಾರಣಕರ್ತರ ವಿರುದ್ಧ ಕ್ರಮಕ್ಕೆ ಡಿಕೆಶಿಗೆ ತಾಕೀತು

October 23, 2026

ಸಚಿವರ ತಡೆದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆದೇಶ

October 22, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (604)
  • ಅಂಕಣ (109)
  • ಉದ್ಯೋಗ (359)
  • ದಿನ ಭವಿಷ್ಯ (110)
  • ರಾಜಕೀಯ (2,096)
  • ರಾಜ್ಯ (2,412)
  • ರಾಷ್ಟ್ರ (2,376)
  • ವಿಶ್ಲೇಷಣೆ (202)
  • ಶಿಕ್ಷಣ (415)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

    November 3, 2026
  • ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

    November 2, 2026
  • ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

    October 31, 2026

KMS Special

  • ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

    November 3, 2026
  • ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

    November 2, 2026
  • ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

    October 31, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

November 2, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ