Friday, November 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, November 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

by admin November 6, 2026
written by admin November 6, 2026 0 comments 1 minutes read
0FacebookTwitterPinterestEmail
3

ಬೆಂಗಳೂರು:ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣದ ಪೆಟ್ರೋಲ್‌ ಮತ್ತು ಡೀಸೆಲ್‌ ಬಳಕೆಯಿಂದ ವಾಹನಗಳ ಕಾರ್ಯಕ್ಷಮತೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಿಜ್ವಾನ್‌ ಅರ್ಷದ್‌ ಇಂದಿಲ್ಲಿ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿ ಹೆಚ್ಚು ಎಥೆನಾಲ್‌ ಮಿಶ್ರಣದಿಂದ ವಾಹನಗಳ ಮೈಲೇಜ್‌ ಕ್ಷೀಣಿಸುತ್ತಿದೆ ಹಾಗೂ ವಾಹನ ಮಾಲಿಕರಿಗೆ ದುರಸ್ಥಿ ಹೊರೆಯಾಗುತ್ತಿದೆ ಎಂದರು.

ಮೈಲೇಜ್‌ ಕಡಿಮೆ

ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಎಥೆನಾಲ್‌ ಬಳಕೆಯಿಂದ ಮೈಲೇಜ್‌ ಕಡಿಮೆ ಆಗುತ್ತದೆ ಎಂದು ನೀತಿ ಆಯೋಗವೇ ಹೇಳಿದೆ, ಆದರೆ, ಕೇಂದ್ರ ಸರ್ಕಾರ ಇದಕ್ಕೆ ಹೆಚ್ಚು ಒತ್ತು ಕೊಡುತ್ತಿದೆ, ಜನ ಸಾಮಾನ್ಯರಿಗೆ ಆಗುತ್ತಿರುವ ಹೊರೆ ಬಗ್ಗೆ ಚಿಂತನೆಯೇ ಮಾಡುತ್ತಿಲ್ಲ.

ಎಥೆನಾಲ್‌ ಬಳಕೆ ಕುರಿತ ದೂರುಗಳ ಆಧಾರದ ಮೇಲೆ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ 63 ಇಂಧನ ಸ್ಯಾಂಪಲ್‌ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

ಬಹುತೇಕ ಸ್ಯಾಂಪಲ್‌ಗಳಲ್ಲಿ ಶೇ.20ಕ್ಕಿಂತಲೂ, ಅಂದರೆ, ಶೇ.31.02ರಷ್ಟು ಎಥೆನಾಲ್‌ ಮಿಶ್ರಣ ಇರುವುದು ಪತ್ತೆ ಆಗಿದೆ, ರಾಷ್ಟ್ರಾದ್ಯಂತ ಸಂಚರಿಸುತ್ತಿರುವ 35 ಕೋಟಿ ವಾಹನಗಳ ಪೈಕಿ ಶೇ.99ರಷ್ಟು ವಾಹನಗಳು ಇಂಧನ ಸಂಯೋಜನೆಗೆ ಸೂಕ್ತವಾಗಿ ವಿನ್ಯಾಸಗೊಂಡಿಲ್ಲ.

ಕೇಂದ್ರ ಸಂಕಷ್ಟಕ್ಕೆ ಸಿಲುಕಿಸುತ್ತಿದೆ

ಬಂಕ್‌ಗಳಲ್ಲಿ ಇರುವ ಹೆಚ್ಚಿನ ಇಂಧನ ಡಿಸ್ಟೆಂಸ್ಸಿಂಗ್‌ ಯೂನಿಟ್‌ಗಳು ಶೇ.15ರಷ್ಟು ಮಿಶ್ರಣಕ್ಕೆ ಹೊಂದಿಕೊಳ್ಳುತ್ತಿವೆ, ಅಧಿಕ ಪ್ರಮಾಣದಲ್ಲಿ ಎಥೆನಾಲ್‌ ಮಿಶ್ರಣದಿಂದ ವಿದೇಶಿ ವಿನಿಮಯ ಉಳಿಸಲು ಹೋಗಿ ವಾಹನ ಮಾಲೀಕರನ್ನು ಕೇಂದ್ರ ಸರ್ಕಾರ ಸಂಕಷ್ಟಕ್ಕೆ ಸಿಲುಕಿಸುತ್ತಿದೆ.

ಅಕ್ರಮ ಮಿಶ್ರಣದ ಕುರಿತು ನಿಖರ ಸಾಕ್ಷ್ಯಾಧಾರಗಳು ಲಭ್ಯವಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಗಳು ಗ್ರಾಹಕರಿಗೆ ವಾಸ್ತವವಾಗಿ ಪೂರೈಕೆಯಾಗುತ್ತಿರುವ ಎಥೆನಾಲ್ ಮಿಶ್ರಣದ ನೈಜ ಪ್ರಮಾಣವನ್ನು ಯಾವುದೇ ಮುಚ್ಚುಮರೆಯಿಲ್ಲದೆ ಜನರ ಮುಂದಿಡಬೇಕು.

ಶೇ.20ರ ಕಾನೂನುಬದ್ಧ ಮಿತಿಗಿಂತ ಹೆಚ್ಚಿನ ಎಥೆನಾಲ್ ಬೆರೆತ ಪೆಟ್ರೋಲ್ ಸರಬರಾಜು ಮಾಡುತ್ತಿರುವ ಐಒಸಿಎಲ್‌, ಬಿಪಿಸಿಎಲ್‌, ಎಚ್‌ಪಿಸಿಎಲ್‌ ಮತ್ತು ಸಂಬಂಧಿತ ಕಂಪನಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಮಿಶ್ರಣಮಟ್ಟ ಪಾರದರ್ಶಕ ದಾಖಲಿಸಿ

ಕರ್ನಾಟಕಕ್ಕೆ ಪೂರೈಕೆಯಾಗುವ ಪ್ರತಿಯೊಂದು ಹನಿಯ ಇಂಧನದ ಮಿಶ್ರಣ ಮಟ್ಟವನ್ನು ಪಾರದರ್ಶಕವಾಗಿ ದಾಖಲಿಸಿ, ಪಂಪ್ ಮಟ್ಟದ ಸಮಗ್ರ ಲೆಕ್ಕಪರಿಶೋಧನಾ ವರದಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು.

ಹಾನಿಗೊಳಗಾದ ವಾಹನಗಳಿಗೆ ಅಧಿಕೃತ ಸರ್ವೀಸ್ ಸೆಂಟರ್‌ಗಳಿಂದ ಹಾನಿಯ ವರದಿ ಪಡೆದು, ಕಾಲಮಿತಿಯೊಳಗೆ ಪರಿಹಾರ ವಿತರಿಸಲು ಸುಲಭ ಕ್ಲೈಮ್ ವ್ಯವಸ್ಥೆ ರೂಪಿಸಬೇಕು, ತೈಲ ಕಂಪನಿಗಳ ಅಕ್ರಮದಿಂದ ಹಾನಿಗೊಳಗಾದ ಪ್ರತಿ ವಾಹನ ಮಾಲೀಕನಿಗೂ ಕಡ್ಡಾಯವಾಗಿ ನಷ್ಟಪರಿಹಾರ ದಕ್ಕಬೇಕು.

ದೇಶಾದ್ಯಂತ ಪ್ರತಿ ಪೆಟ್ರೋಲ್ ಪಂಪ್‌ನಲ್ಲೂ ಎಷ್ಟು ಪ್ರಮಾಣದ ಎಥೆನಾಲ್ ಬೆರೆಸಲಾಗಿದೆ ಎಂಬ ಮಾಹಿತಿಯನ್ನು ಕಡ್ಡಾಯವಾಗಿ ನಮೂದಿಸಬೇಕು, ಇದರಿಂದ ಲಭ್ಯವಿರುವ ಆಯ್ಕೆಗಳಲ್ಲಿ ಗ್ರಾಹಕರಿಗೆ ತಮ್ಮ ವಾಹನಕ್ಕೆ ಸೂಕ್ತವಾದ ಇಂಧನವನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯ ಸಿಗಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
effecting vehiclesethanol mixminister rijvan arshadmore in petrol and diesel
0 FacebookTwitterPinterestEmail
admin

previous post
ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

You may also like

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

November 4, 2026

ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

November 3, 2026

ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

November 2, 2026

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

October 31, 2026

ನಿಯಮ ಮೀರಿ ಪಟಾಕಿ ಸಿಡಿಸಿದರೆ ಕಠಿಣ ಕ್ರಮ

October 30, 2026

ನವೆಂಬರ್‌ನಿಂದ ಹಾಲು-ಬಸ್‌ ಪ್ರಯಾಣ ದರ ಹೆಚ್ಚಳ

October 29, 2026

ಪರಿಷತ್‌ ಫಲಿತಾಂಶ 2028ರ ಚುನಾವಣೆ ಜನಾದೇಶ ಅಲ್ಲ

October 28, 2026

ಎಸ್‌ಐಆರ್‌ ನಂತರ 99.32 ಲಕ್ಷ ಮತದಾರರ ಹೆಸರು ಕಡಿತ

October 27, 2026

ಕಬ್ಬು ಬೆಳೆಗಾರರಿಗೆ ಸ್ಪಂದಿಸಿ ಬೇಡಿಕೆಗಳ ಈಡೇರಿಸಿ

October 26, 2026

ಸ್ಟಿಂಗ್ ಆರೋಪಿಗಳು ಸಚಿವ ಕುಮಾರಸ್ವಾಮಿ ಬಂಟರು

October 24, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (606)
  • ಅಂಕಣ (109)
  • ಉದ್ಯೋಗ (361)
  • ದಿನ ಭವಿಷ್ಯ (110)
  • ರಾಜಕೀಯ (2,098)
  • ರಾಜ್ಯ (2,414)
  • ರಾಷ್ಟ್ರ (2,378)
  • ವಿಶ್ಲೇಷಣೆ (202)
  • ಶಿಕ್ಷಣ (416)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

    November 6, 2026
  • ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

    November 4, 2026
  • ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

    November 3, 2026

KMS Special

  • ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

    November 6, 2026
  • ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

    November 4, 2026
  • ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

    November 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

November 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ