Sunday, November 15, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, November 15, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕಾವೇರಿ ನೀರೇ ತಮಿಳುನಾಡಿಗೆ ರಾಜಕೀಯ ಅಸ್ತ್ರ

by admin November 14, 2026
written by admin November 14, 2026 0 comments 1 minutes read
0FacebookTwitterPinterestEmail
6

ಬೆಂಗಳೂರು:ನಿಗದಿತ ಪ್ರಮಾಣದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಜವಾಬ್ದಾರಿ ನಿಭಾಯಿಸುವುದರ ಜೊತೆಗೆ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸುವ ಹಕ್ಕು ಕರ್ನಾಟಕಕ್ಕೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದಿಲ್ಲಿ ಬಲವಾಗಿ ಪ್ರತಿಪಾದಿಸಿದ್ದಾರೆ.

ತಮಿಳುನಾಡಿನ ಕಾಂಗ್ರೆಸ್‌ ನಾಯಕರೇ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ರಾಜಕೀಯ ಪಕ್ಷಗಳಿಗೆ ಕರ್ನಾಟಕ ಕಾವೇರಿ ಕೊಳ್ಳದಲ್ಲಿ ಕೈಗೊಳ್ಳುವ ಯೋಜನೆಗಳಿಗೆ ವಿರೋಧ ಮಾಡುವುದೇ ರಾಜಕೀಯವಾಗಿದೆ ಎಂದರು.

ಮೇಕೆದಾಟು ಯೋಜನೆ ಅನುಷ್ಟಾನ ಶತಸಿದ್ಧ

ಯಾರು ಏನೇ ಟೀಕಿಸಿದರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ, ಮೇಕೆದಾಟು ಯೋಜನೆ ಕರ್ನಾಟಕಕ್ಕಿಂತ ತಮಿಳುನಾಡಿಗೇ ಉಪಯೋಗ ಎಂಬುದನ್ನು ಅವರೆಲ್ಲರೂ ಒಟ್ಟಿಗೆ ಬಂದರೆ ನಾನು ತಿಳಿಸಬಯಸುತ್ತೇನೆ, ಅವರು ಎಷ್ಟೇ ವಿರೋಧ ಮಾಡಿದರೂ ಯೋಜನೆ ಅನುಷ್ಟಾನ ಶತಸಿದ್ಧ.

ತಮಿಳುನಾಡಿಗೆ ನೀಡುವ ನೀರಿನ ಪಾಲನ್ನು ಹರಿಸಿದ ನಂತರ ಉಳಿದ ನೀರು ಬಳಸಿಕೊಳ್ಳುವ ಹಕ್ಕು ಕರ್ನಾಟಕಕ್ಕೆ ಇದೆ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.

ನಾವು ಕಾನೂನಿನ ಚೌಕಟ್ಟಿನಲ್ಲೇ ಬಹೋಪಯೋಗಿ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಮುಂದಿನ ಆರ್ಥಿಕ ವರ್ಷದಲ್ಲಿ ಚಾಲನೆ ನೀಡುವುದಾಗಿ ತಿಳಿಸಿದರು.

ಸುಪ್ರೀಂಕೋರ್ಟ್ ಆದೇಶ ಎಲ್ಲರೂ ಒಪ್ಪಬೇಕು

ಸುಪ್ರೀಂ ಕೋರ್ಟ್ ಆದೇಶವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ತಮಿಳುನಾಡು 177 ಟಿಎಂಸಿ ನೀರನ್ನು ಪಡೆಯುವುದು ಅವರ ಹಕ್ಕು, ಅದನ್ನು ನಾವು ಪಾಲಿಸುತ್ತೇವೆ, ನಮ್ಮ ಹಕ್ಕುಗಳನ್ನು ರಕ್ಷಿಸುವುದರ ಜೊತೆಗೆ ಅವರ ಹಕ್ಕುಗಳನ್ನೂ ಗೌರವಿಸುತ್ತೇವೆ, ಅಣೆಕಟ್ಟು ನಿರ್ಮಿಸಿ ನೀರು ಒದಗಿಸುವುದು ನಮ್ಮ ಹಕ್ಕು ಮತ್ತು ಕರ್ತವ್ಯ, ಕೇಂದ್ರ ಸರ್ಕಾರ ಈ ಯೋಜನೆಯಲ್ಲಿ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಬದಲಿ ಜಾಗ ನೀಡಬೇಕು ಎಂಬುದಾಗಿ ತಿಳಿಸಿದ್ದು ಅದರ ಹೊರತಾಗಿ ನಮ್ಮ ಜಾಗದಲ್ಲಿ ನಿರ್ಮಾಣವಾಗುವ ಯೋಜನೆಯಾಗಿದೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದೇನೆ, ಎಲ್ಲ ಪಕ್ಷಗಳೂ ಯೋಜನೆ ವಿಚಾರದಲ್ಲಿ ಒಪ್ಪಿಗೆ ಸೂಚಿಸಿವೆ, ಅಗತ್ಯ ದಾಖಲೆ ಸಲ್ಲಿಸುವ ಕೆಲಸ ನಡೆಯುತ್ತಿದೆ, ಅನುಮತಿ ದೊರೆತರೆ ಯೋಜನೆಯನ್ನು ಮುಂದಕ್ಕೆ ಕೊಂಡೊಯ್ಯಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದರು.

ರಾಜಕಾರಣದಲ್ಲಿ ಸ್ಪರ್ಧೆ ಮಾಡೋಣ, ಅಭಿವೃದ್ಧಿ ವಿಚಾರದಲ್ಲಿ ಸಹಕಾರ ನೀಡೋಣ, ನಾವೂ ರಾಜಕೀಯ ಮಾಡುತ್ತೇವೆ, ಆದರೆ, ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಕೇಂದ್ರದ ಸಹಕಾರ ಪಡೆಯುವುದು ನಮ್ಮ ಜವಾಬ್ದಾರಿ.

ಮೇಕೆದಾಟು ವಿರೋಧ ತಿರಸ್ಕರಿಸಿ

ತಮಿಳುನಾಡಿನ ಮೇಕೆದಾಟು ಯೋಜನೆ ವಿರೋಧವಷ್ಟೇ ಅಲ್ಲದೆ, ಕಸ್ತೂರಿರಂಗನ್ ವರದಿಯನ್ನೂ ತಿರಸ್ಕರಿಸುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ಮೆಟ್ರೊ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಾನ ಪಾಲುದಾರಿಕೆ ಇರಬೇಕು, ಇದಕ್ಕಾಗಿ ತಾಂತ್ರಿಕ ಸಮಿತಿ ರಚಿಸಬೇಕು, ಮೆಟ್ರೋ ಸಂಪರ್ಕವನ್ನು 500 ಕಿಲೋ ಮೀಟರ್‌ವರೆಗೆ ವಿಸ್ತರಿಸುವ ಗುರಿ ಇದ್ದು, ಬಾಕಿ ಪ್ರಸ್ತಾವನೆಗಳಿಗೂ ತ್ವರಿತ ಅನುಮೋದನೆ ನೀಡುವಂತೆ ಕೋರಲಾಗಿದೆ.

ರೈತರ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಬಿಲ್ ಹೊರೆ ಹಿಂದೆ ಸುಮಾರು 20,000 ಕೋಟಿ ರೂ. ಇದ್ದದ್ದು, 30,000 ಕೋಟಿ ರೂ.ಗೆ ಏರಿಕೆಯಾಗಿದೆ, ಬರಗಾಲದ ಹಿನ್ನೆಲೆ ವಿದ್ಯುತ್ ಬಳಕೆ ಹೆಚ್ಚಾಗಿದೆ, ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ಪೂರೈಕೆ ಸೇರಿದಂತೆ ಹಲವು ಕಾರಣಗಳಿಂದ ಬಿಲ್ ಮೊತ್ತ ಹೆಚ್ಚಾಗಿದೆ, ಎಲ್ಲ ಸಮಸ್ಯೆಗಳನ್ನು ಸರ್ಕಾರ ಸರಿಪಡಿಸಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
caveri water disputecm d k shivakumarkarnataka committed to build mekedatutamilunadu political weapon
0 FacebookTwitterPinterestEmail
admin

previous post
ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ

You may also like

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ

November 13, 2026

ಕೆಪಿಎಸ್‌ಸಿ ಪ್ರೊಬೇಷನರ್‌ ಪರೀಕ್ಷೆಗೆ ಸರ್ಪಗಾವಲು

November 12, 2026

ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಬಜೆಟ್‌ನಲ್ಲಿ ಘೋಷಣೆ

November 11, 2026

ಮುಂದಿನ 6 ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ಇಲ್ಲ

November 9, 2026

ಸಂಪುಟಕ್ಕೆ ಬಹುಕೋಟಿ ಹಗರಣ ಆರೋಪಿ ನಾಗೇಂದ್ರ

November 7, 2026

ಹೆಚ್ಚು ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ಧಕ್ಕೆ

November 6, 2026

ಬಸ್‌ ಪ್ರಯಾಣ ದರ ಶೇ.23ರಿಂದ ಶೇ.37ರಷ್ಟು ಹೆಚ್ಚಳ

November 4, 2026

ನೋಟಿಸ್‌ ನೀಡಿ ಬಂಧಿಸಲಿ, ನನ್ನ ತಾಕತ್ತು ತೋರಿಸುವೆ

November 3, 2026

ಪ್ರಜ್ವಲ್‌ ಪೆನ್‌ಡ್ರೈವ್‌ ಹಗರಣದಲ್ಲಿ ಡಿ.ಕೆ.ಶಿ. ಷಡ್ಯಂತ್ರ

November 2, 2026

ಮೈತ್ರಿ ಹೋರಾಟಕ್ಕೆ ದೇವೇಗೌಡ-ಬಿಎಸ್‌ವೈ ಸಮ್ಮತಿ

October 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (612)
  • ಅಂಕಣ (109)
  • ಉದ್ಯೋಗ (365)
  • ದಿನ ಭವಿಷ್ಯ (110)
  • ರಾಜಕೀಯ (2,104)
  • ರಾಜ್ಯ (2,420)
  • ರಾಷ್ಟ್ರ (2,384)
  • ವಿಶ್ಲೇಷಣೆ (202)
  • ಶಿಕ್ಷಣ (419)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾವೇರಿ ನೀರೇ ತಮಿಳುನಾಡಿಗೆ ರಾಜಕೀಯ ಅಸ್ತ್ರ

    November 14, 2026
  • ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ

    November 13, 2026
  • ಕೆಪಿಎಸ್‌ಸಿ ಪ್ರೊಬೇಷನರ್‌ ಪರೀಕ್ಷೆಗೆ ಸರ್ಪಗಾವಲು

    November 12, 2026

KMS Special

  • ಕಾವೇರಿ ನೀರೇ ತಮಿಳುನಾಡಿಗೆ ರಾಜಕೀಯ ಅಸ್ತ್ರ

    November 14, 2026
  • ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ

    November 13, 2026
  • ಕೆಪಿಎಸ್‌ಸಿ ಪ್ರೊಬೇಷನರ್‌ ಪರೀಕ್ಷೆಗೆ ಸರ್ಪಗಾವಲು

    November 12, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡಿಲ್ಲ

November 13, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ