Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಂ

by KM Shivaraju July 6, 2024
written by KM Shivaraju July 6, 2024 0 comments 1 minutes read
0FacebookTwitterPinterestEmail
203

ಬೆಂಗಳೂರು:ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದ ಮಹಾನ್ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಗುಣಗಾನ ಮಾಡಿದರು.

ಡಾ.ಬಾಬು ಜಗಜೀವನರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ತೀವ್ರ ಆಹಾರ ಕೊರತೆ ಎದುರಾಗಿತ್ತು, ಬೇರೆ ರಾಷ್ಟ್ರಗಳ ಮುಂದೆ ಬೇಡಬೇಕಾದ ಪರಿಸ್ಥಿತಿ ಇತ್ತು, ಈ ಸಂದರ್ಭದಲ್ಲಿ ಹೊಸ ತಳಿಗಳ ಅಭಿವೃದ್ಧಿ ಹಾಗೂ ಕೃಷಿ ಸುಧಾರಣಾ ಕ್ರಮಗಳಿಂದ ಆಹಾರ ಭದ್ರತೆ ಸಾಧಿಸಲಾಯಿತು.

ಕಾರ್ಮಿಕರ ಪರ ಕಾಯ್ದೆ

ಜಗಜೀವನರಾಂ ಅವರು ರಕ್ಷಣಾ ಇಲಾಖೆ ಸೇರಿದಂತೆ ಕಾರ್ಯನಿರ್ವಹಿಸಿದ ಇಲಾಖೆಗಳಲ್ಲಿ ದಕ್ಷ ಆಡಳಿತ ನೀಡಿದ್ದಾರೆ, ಕಾರ್ಮಿಕರ ಪರ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.

ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರ ಹೋರಾಟ ನಡೆಸಿದ್ದು, ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ ಎಂದರು.

ಸುಮಾರು 3ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಾಬು ಜಗಜೀವನರಾಂ ಭವನವನ್ನು ಜುಲೈ 13ರಂದು ಲೋಕಾರ್ಪಣೆ ಮಾಡಲಾಗುವುದು, ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.

ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಬಹಳಷ್ಟು ಸುಧಾರಣೆ
ಕೌಶಲ್ಯಾಭಿವೃದ್ಧಿ ತರಬೇತಿ

ಈ ಭವನದಲ್ಲಿ ಅರ್ಹ ಅಭ್ಯರ್ಥಿಗಳಿಗೆ ವಿಜ್ಞಾನ, ಕೌಶಲ್ಯಾಭಿವೃದ್ಧಿ ತರಬೇತಿ ಒದಗಿಸಲಾಗುವುದು ಎಂದರು.

ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಭಾರತ್ ಅಕ್ಕಿ ಯೋಜನೆ ಆರಂಭಿಸಿತ್ತು, ನಾವು ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೇಳಿದಾಗ, ಭಾರತೀಯ ಆಹಾರ ನಿಗಮದಲ್ಲಿ ದಾಸ್ತಾನಿದ್ದರೂ ನೀಡಲಿಲ್ಲ ಎಂದು ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr.babu jagajeevan ramgreen revolutionlabour acts
0 FacebookTwitterPinterestEmail
KM Shivaraju

previous post
ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಬಹಳಷ್ಟು ಸುಧಾರಣೆ
next post
ಫೇಕ್‌ನ್ಯೂಸ್ ತಡೆಗಟ್ಟದ ಅಧಿಕಾರಿಗಳ ವಿರುದ್ಧ ಕ್ರಮ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ