Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 19, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಾಹನಕ್ಕೆ ಜಾಗ ಇದ್ದರೆ ಮಾತ್ರ ಮನೆ ಕಟ್ಟಲು ಅನುಮತಿ

by admin July 16, 2024
written by admin July 16, 2024 0 comments 1 minutes read
0FacebookTwitterPinterestEmail
300

ಬೆಂಗಳೂರು:ನಗರದ ಪಾರ್ಕಿಂಗ್ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಮನೆಕಟ್ಟುವಾಗ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಇದ್ದರೆ ಮಾತ್ರ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂಬ ನಿಯಮ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಗಿಂದು ತಿಳಿಸಿದರು.

ಎಸ್.ಆರ್.ವಿಶ್ವನಾಥ್ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಮೂಲಸೌಕರ್ಯಗಳಿಗೆ ನಿಯಮ ರೂಪಿಸದಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ, ಇದನ್ನು ತಡೆಗಟ್ಟಲು ಬಿಬಿಎಂಪಿ ಮತ್ತು ಸಾರಿಗೆ ಇಲಾಖೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು, ಮನೆಕಟ್ಟುವಾಗ ವಾಹನಗಳ ಪಾರ್ಕಿಂಗ್‌ಗೆ ಸ್ಥಳ ಇದ್ದರೆ ಮಾತ್ರ ಅನುಮತಿ ನೀಡಬೇಕೆಂಬ ನಿಯಮಗಳನ್ನು ತರಲು ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೇಕೆದಾಟು ಯೋಜನೆ: ತಮಿಳುನಾಡಿಗೆ ಡಿಕೆಶಿ ಮನವಿ
ನಿಯಮ ಉಲ್ಲಂಘನೆಗೆ ದಂಡ

ಬೆಂಗಳೂರು ನಗರದಲ್ಲಿ 1,197 ನೋಪಾರ್ಕಿಂಗ್ ರಸ್ತೆಗಳಿವೆ, ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಲಾಗಿದೆ, 2024ರ ಜೂನ್ 3ರವರೆಗೆ 5,21,326 ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ 5,97,00,200 ರೂ. ದಂಡ ಸಂಗ್ರಹಿಸಲಾಗಿದೆ.

ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ಕೆಳಹಂತದ ಸಿಬ್ಬಂದಿ ಮಾತ್ರವಲ್ಲದೇ ಸಂಚಾರ ವಿಭಾಗದ ಡಿಸಿಪಿ ಮತ್ತು ಎಸಿಪಿಗಳು ಬೆಳಗ್ಗೆ ಮತ್ತು ಸಂಜೆ ಕನಿಷ್ಟ ಎರಡು ತಾಸು ನೀಟ್ ನಡೆಸುವಂತೆ ನಿರ್ದೇಶಿಸಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assembly statementdr.g.parameshwarhouse building permitvehicle parking place
0 FacebookTwitterPinterestEmail
admin

previous post
ಶಿವಕುಮಾರ್‌ಗೆ ಮತ್ತೆ ಸಿಬಿಐ ತನಿಖೆ ಉರುಳು !
next post
ಮೇಕೆದಾಟು ಯೋಜನೆ: ತಮಿಳುನಾಡಿಗೆ ಡಿಕೆಶಿ ಮನವಿ

You may also like

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

September 19, 2026

3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

September 18, 2026

ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

September 17, 2026

ಡ್ಯಾಂಗಳ ನೀರು ಕುಡಿಯಲು, ಕೆರೆ ತುಂಬಲು ಮಾತ್ರ

September 16, 2026

ಸಚಿವ ಸತೀಶ್ ಜಾರಕಿಹೊಳಿಗೆ ಇ.ಡಿ. ಬಂಧನ ಭೀತಿ ?

September 15, 2026

ಕಾಂಗ್ರೆಸ್ ಹಗರಣಗಳ ತನಿಖೆಗೆ ಇ.ಡಿ. ಚೀಫ್ ಎಂಟ್ರಿ !

September 12, 2026

ಇ.ಡಿ. ರಾಡಾರ್‌ನಲ್ಲಿ ಇನ್ನೂ ಮೂರ‍್ನಾಲ್ಕು ಸಚಿವರು

September 11, 2026

ಮುಂದಿನ 500 ದಿನ ಆಡಳಿತದಲ್ಲಿ 6 ಲಕ್ಷ ಉದ್ಯೋಗ

September 10, 2026

ಸಚಿವ ಸತೀಶ್ ಜಾರಕಿಹೊಳಿ ಮೇಲೆ ಇ.ಡಿ. ತೂಗುಕತ್ತಿ

September 9, 2026

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (571)
  • ಅಂಕಣ (109)
  • ಉದ್ಯೋಗ (352)
  • ದಿನ ಭವಿಷ್ಯ (110)
  • ರಾಜಕೀಯ (2,064)
  • ರಾಜ್ಯ (2,379)
  • ರಾಷ್ಟ್ರ (2,343)
  • ವಿಶ್ಲೇಷಣೆ (202)
  • ಶಿಕ್ಷಣ (410)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026

KMS Special

  • ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ ಸಾಧ್ಯ

    September 19, 2026
  • 3,705 ಕೋಟಿ ರೂ. ನೀಡಿ: ಕೇಂದ್ರಕ್ಕೆ ಕರ್ನಾಟಕ ಒತ್ತಾಯ

    September 18, 2026
  • ಕರಾವಳಿ ಸಂಪುಟ ಸಭೆ: ಜನರ ಮನೆ ಬಾಗಿಲಿಗೆ ಸರ್ಕಾರ

    September 17, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸ್ವಂತ ಹಣದಲ್ಲೇ ಕೃಷಿ ಸಾಲ ಮನ್ನಾ...

September 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ