Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ವಾಲ್ಮೀಕಿ ನಿಗಮ ಹಣ ಲೂಟಿಗೆ ಲೆಕ್ಕಾಧಿಕಾರಿ ಹುದ್ದೆ ಸೃಷ್ಠಿ

by admin July 18, 2024
written by admin July 18, 2024 0 comments 1 minutes read
0FacebookTwitterPinterestEmail
153

ಬೆಂಗಳೂರು:ಮಹರ್ಷಿ ವಾಲ್ಮೀಕಿ ನಿಗಮದ ಕೋಟ್ಯಂತರ ಹಣ ಲೂಟಿ ಮಾಡುವ ಉದ್ದೇಶದಿಂದಲೇ ವ್ಯವಸ್ಥಾಪಕ ನಿದೇರ್ಶಕ ಪದ್ಮನಾಭ್ ಜ್ಯೂನಿಯರ್ ಅಕೌಂಟೆಂಟ್ ಹುದ್ದೆ ಸೃಷ್ಠಿ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ.

ಶಿವಕುಮಾರ್ ಎಂಬ ಹೆಸರಲ್ಲಿ ಜ್ಯೂನಿಯರ್ ಅಕೌಂಟೆಂಟ್ ಹುದ್ದೆ ಸೃಷ್ಟಿಸಿ, ಹಣಕಾಸು ವ್ಯವಹಾರ ನೋಡಿಕೊಳ್ಳುವ ಅಧಿಕಾರ ನೀಡಿ, ಗುರುತಿನ ಚೀಟಿಯನ್ನೂ ನೀಡಲಾಗಿತ್ತು ಎಂಬುದು ಎಸ್‌ಐಟಿ ತನಿಖೆಯಿಂದ ಬಯಲಾಗಿದೆ.

ಬ್ಯಾಂಕ್‌ನಲ್ಲಿ ಹೊಸ ಖಾತೆ

ನಿಗಮದ ಹಣ ಇಟ್ಟಿದ್ದ ನಗರದ ಮಹಾತ್ಮ ಗಾಂಧಿ (ಎಂಜಿ) ರಸ್ತೆಯ ಯ್ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಫೆಬ್ರವರಿ 21ರಂದು 034123030001619 ನಂಬರ್‌ನ ಖಾತೆ ತೆರೆಯಲಾಗಿತ್ತು.

ಯ್ಯೂನಿಯನ್ ಬ್ಯಾಂಕ್‌ನಲ್ಲಿನ ಶಿವಕುಮಾರ್ ಖಾತೆಗೆ ನಿಗಮದಿಂದ 187 ಕೋಟಿ ರೂ. ವರ್ಗಾವಣೆಗೆ ಮನವಿ ಮಾಡಲಾಯಿತು.

ಇದರ ಮನವಿ ಮೇರೆಗೆ ನಿಗಮದಿಂದ 187 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದ್ದ ವಾಲ್ಮೀಕಿ ನಿಗಮ, ಮಾರ್ಚ್ 5 ರಿಂದ ಮೇ 6 ರವರೆಗೆ ಹಂತ ಹಂತವಾಗಿ ಹೈದರಾಬಾದ್‌ನ ಆರ್‌ಬಿಎಲ್ ಬ್ಯಾಂಕ್‌ಗೆ ಹಣ ವರ್ಗಾವಣೆ ಮಾಡಲಾಯಿತು.

2 ತಿಂಗಳಲ್ಲಿ 94 ಕೋಟಿ ರೂ. ವರ್ಗಾ

ಎರಡು ತಿಂಗಳ ಅವಧಿಯಲ್ಲಿ 94 ಕೋಟಿ ರೂ. ವರ್ಗಾವಣೆ ಕೃತ್ಯದಲ್ಲಿ ಯ್ಯೂನಿಯನ್ ಬ್ಯಾಂಕ್‌ನ ಕೆಲವು ಅಧಿಕಾರಿಗಳು ಶಾಮೀಲಾಗಿರುವ ವಿಚಾರ ಎಸ್‌ಐಟಿ ತನಿಖೆಯಲ್ಲಿ ಪತ್ತೆಯಾಗಿದೆ.

ವ್ಯವಸ್ಥಾಪಕ ನಿದೇರ್ಶಕ ಪದ್ಮನಾಭ್ ಸಂಚಿಗೆ ಸಹಕಾರ ನೀಡಿದ್ದ ಯ್ಯೂನಿಯನ್ ಬ್ಯಾಂಕ್‌ನ ಆರು ಅಧಿಕಾರಿಗಳು ನಾಪತ್ತೆಯಾಗಿದ್ದು, ಈ ಆರೋಪಿಗಳಿಗಾಗಿ ಪತ್ತೆಗಾಗಿ ಎಸ್‌ಐಟಿ ತೀವ್ರ ಶೋಧ ನಡೆಸುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
created junior accountant post to loot moneymd of the coporation involvedsit investigationvalmiki corporation
0 FacebookTwitterPinterestEmail
admin

previous post
ಕ್ರೀಡಾಕೂಟ ನೆಪದಲ್ಲಿ ಕಾಂಗ್ರೆಸ್ ಅಸಮಾಧಾನಿತ ಶಾಸಕರ ಸಭೆ !
next post
ಪರಿಶಿಷ್ಟರ ಹಣ ದುರ್ಬಳಕೆ ಜನಾಂಗಕ್ಕೆ ಬಗೆದ ದೋಹ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ