Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅಹಿಂದಾ ನಾಯಕನ ಮುಖವಾಡ ಕಳಚಿಬಿದ್ದಿದೆ

by admin July 30, 2024
written by admin July 30, 2024 0 comments 1 minutes read
0FacebookTwitterPinterestEmail
280

ಬೆಂಗಳೂರು:ಮುಡಾ ಭೂಮಿಯನ್ನು ಸಿದ್ದರಾಮಯ್ಯ ಅವರ ಕುಟುಂಬ ಮುಕ್ಕಿ ತಿಂದಿದೆ ಎಂಬುದಾಗಿ ಇಡೀ ದೇಶವೇ ಮಾತನಾಡುತ್ತಿದ್ದು, ಮುಖ್ಯಮಂತ್ರಿ ಅವರ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ ಎಲ್ಲವೂ ಕಳಚಿಬಿದ್ದಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಠೋರ ಶಬ್ದಗಳಿಂದ ಟೀಕಾ ಪ್ರಹಾರ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಕುಟುಂಬದ ವಿರುದ್ಧದ ಮುಡಾ ಅವ್ಯವಹಾರದ ದಾಖಲೆಗಳು ಹಾದಿಬೀದಿಯಲ್ಲಿ ಹೊರಾಳಡುತ್ತಿವೆ, ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಸಹಾಯಕರಾಗಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮಗೆ, ನಿಮ್ಮ ಪಕ್ಷದವರೇ ’ಶರಪಂಜರ’ ಸೃಷ್ಟಿಸುತ್ತಿದ್ದಾರೆ ಎಂದಿದ್ದಾರೆ.

ನಿವೇಶನ ಸುಪರ್ದಿಗೆ ಏಕೆ ಕೊಟ್ಟಿಲ್ಲ

ಮುಡಾ ನನಗೆ ನಿವೇಶನ ಹಂಚಿದೆ ನಿಜ, ಸ್ವಾಧೀನ ಪತ್ರವನ್ನೂ ನೀಡಿದೆ, ಅದನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ, ಆದರೆ, ಹಂಚಿದ ನಿವೇಶನವನ್ನು ಸುಪರ್ದಿಗೆ ಕೊಡಬೇಕಲ್ಲವೇ, ಏಕೆ ಇದುವರೆಗೂ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದಾರೆ.

ವಸ್ತುಸ್ಥಿತಿ ಹೀಗಿರುವಾಗ, ಮುಡಾ ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ, ಸುಳ್ಳು ಸಂಶೋಧಕರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ ಹಾಗೂ ಇತರರ ಮೇಲೆ ಸಿಡಿಸಲು ಯತ್ನಿಸಿ ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ.

ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ
ಹಸಿ ಹಸಿ ಸುಳ್ಳು

ಸಿದ್ದರಾಮಯ್ಯನವರೇ ನಿಮಗೆ ಸುಳ್ಳು ಹೇಳುವುದು ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ, ಹಸಿ ಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ, ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎನಿಸುವುದಿಲ್ಲ.

ಮುಡಾ ಹಗರಣ ವಿಷಯದಲ್ಲಿ ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಹಾಗೂ ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಎಂದು ಟೀಕಿಸಿದ್ದಾರೆ.

ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ, ಏನು ಮಾಡಬೇಕೆಂದು ನನಗೆ ಗೊತ್ತಿದೆ, ಕೇಂದ್ರ ಸಚಿವನಾಗಿ ಅಧಿಕಾರ ವಹಿಸಿಕೊಂಡು ಇನ್ನೂ ಎರಡು ತಿಂಗಳು ಕಳೆದಿಲ್ಲ, ರಾಜ್ಯದ ಕೆಲಸ ಮಾಡೋಣವೆಂದರೆ ನಿಮ್ಮಗಳ ಅಸಹಕಾರ, ಅಸೂಯೆ ಅಡ್ಡಿಯಾಗಿದೆ, ಒಂದು ನಾಲಿಗೆ ಮೇಲೆ ಸಹಕಾರ, ಇನ್ನೊಂದು ನಾಲಿಗೆಯಲ್ಲಿ ಅಸಹಕಾರ ಅಲ್ಲವೇ ಸಿದ್ದರಾಮಯ್ಯನವರೇ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm - siddaramaiahhd kumara swamymuda sitespure lie
0 FacebookTwitterPinterestEmail
admin

previous post
ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ
next post
ಸಿದ್ದರಾಮಯ್ಯ ಸರ್ಕಾರ ಅಸ್ಥಿರಕ್ಕೆ ದೆಹಲಿ ತಂತ್ರಗಾರಿಕೆ

You may also like

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (593)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,086)
  • ರಾಜ್ಯ (2,401)
  • ರಾಷ್ಟ್ರ (2,365)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026

KMS Special

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ