182
ದೆಹಲಿ ಭೇಟಿ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ಭವನದಲ್ಲಿ ಇಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರೊಂದಿಗೆ ರಾಜ್ಯದ ಬಾಕಿ ಯೋಜನೆಗಳ ಮಂಜೂರಾತಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದರು.