Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮದ್ಯ ಬೆಲೆಗಳ ಇಳಿಕೆಗೆ ಕರ್ನಾಟಕ ಸರ್ಕಾರ ನಿರ್ಧಾರ

by KM Shivaraju August 7, 2024
written by KM Shivaraju August 7, 2024 0 comments 1 minutes read
0FacebookTwitterPinterestEmail
543

ಸ್ಲ್ಯಾಬ್‌ಗಳ ಇಳಿಕೆಯಿಂದ ಸೆಕೆಂಡ್ಸ್ ಹಾವಳಿ ತಡೆ

ಬೆಂಗಳೂರು : ಪೆಟ್ರೋಲ್, ಡೀಸೆಲ್, ಹಾಲಿನ ದರ ಹೆಚ್ಚಿಸಿದ ಬಳಿಕ ಕರ್ನಾಟಕ ಸರ್ಕಾರ ಮದ್ಯ ಬೆಲೆಗಳ ಇಳಿಕೆ ಮಾಡಲು ನಿರ್ಧರಿಸಿದೆ.

ದರ ಇಳಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ, ಮೇಲ್ವರ್ಗದವರು ಹೆಚ್ಚು ಸೇವಿಸುವ ಮದ್ಯಗಳ ಬೆಲೆ ಇಳಿಕೆಗೆ ತೀರ್ಮಾನಿಸಿದ್ದಾರೆ.

ಬೆಲೆ ಇಳಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚಿನ ಆದಾಯ ನಿರೀಕ್ಷಿಸಿರುವ ಮುಖ್ಯಮಂತ್ರಿ ಅವರು, ಸೆಕೆಂಡ್ಸ್ ಹಾವಳಿಯನ್ನು ಒಂದಷ್ಟು ಪ್ರಮಾಣದಲ್ಲಿ ತಡೆಗಟ್ಟಬಹುದೆಂಬ ತೀರ್ಮಾನಕ್ಕೆ ಬಂದಿದ್ದಾರೆ.

ಬಡತನ ರೇಖೆಗಿಂತ ಕೆಳಗಿನವರು ಮತ್ತು ಕಾರ್ಮಿಕರು ಸೇವಿಸುವ ಮದ್ಯದ ದರವನ್ನು ಹಾಗೇ ಉಳಿಸಿಕೊಳ್ಳಲಿದ್ದಾರೆ.

ಹಾಲಿ ಇರುವ ಮದ್ಯದ ದರ ಸ್ಲ್ಯಾಬ್‌ಗಳನ್ನು 18ರಿಂದ 16ಕ್ಕೆ ಇಳಿಸಲು ಮುಂದಾಗಿದ್ದು, ಇದರಿಂದ ಮಧ್ಯಮ ಹಾಗೂ ಶ್ರೀಮಂತ ವರ್ಗ ಸೇವಿಸುವ ಮದ್ಯದ ದರಗಳು ಗಣನೀಯವಾಗಿ ಇಳಿಕೆಯಾಗಲಿದೆ.

ಯಾವ ಮದ್ಯಕ್ಕೆ ಎಷ್ಟು ದರ ಇಳಿಕೆ ಆಗಲಿದೆ ಎಂಬ ಸರ್ಕಾರಿ ಆದೇಶ ಇನ್ನು ಎರಡು-ಮೂರು ದಿನಗಳಲ್ಲಿ ಹೊರಬರಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕರ್ನಾಟಕಕ್ಕಿಂತ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಮದ್ಯದ ದರ ಕಡಿಮೆ ಇರುವುದರಿಂದ ಆ ರಾಜ್ಯಗಳಿಂದ ಯಥೇಚ್ಛವಾಗಿ ಕಳ್ಳ ಮಾರ್ಗದಲ್ಲಿ ರಾಜ್ಯಕ್ಕೆ ಮದ್ಯ ರವಾನೆ ಆಗುತ್ತಿತ್ತು.

ಮಧ್ಯಮ ವರ್ಗದವರು ಸೇವನೆ ಮಾಡುವ ಮದ್ಯವೇ ಅಪಾರ ಪ್ರಮಾಣದಲ್ಲಿ ಸೆಕೆಂಡ್ಸ್ ಅಲ್ಲದೆ, ಹೊರ ರಾಜ್ಯಗಳಿಂದ ಕಳ್ಳ ಸಾಗಣೆ ಆಗುವುದರಿಂದ ಇಲ್ಲಿನ ಮದ್ಯಗಳ ಬೇಡಿಕೆ ಕುಂಠಿತಗೊಂಡಿತ್ತು.

ಇದನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಸ್ಲ್ಯಾಬ್‌ಗಳಲ್ಲಿ ಇಳಿಕೆ ಮಾಡಿ ಸೋರಿಕೆ ತಡೆಗಟ್ಟುವ ಮೂಲಕ ಬೊಕ್ಕಸಕ್ಕೆ ಆದಾಯ ತರಲು ಮುಂದಾಗಿದೆ.

ಮದ್ಯ ಸನ್ನದುದಾರರ ವಿವಿಧ ಒಕ್ಕೂಟಗಳು 18ರಷ್ಟು ಇರುವ ದರದ ಸ್ಲ್ಯಾಬ್‌ಗಳನ್ನು 12ಕ್ಕೆ ಇಳಿಸುವಂತೆ ಒತ್ತಡ ತಂದಿದ್ದವು.

ಸ್ಲ್ಯಾಬ್‌ಗಳ ಇಳಿಕೆಯಿಂದ ಸೆಕೆಂಡ್ಸ್ ಹಾವಳಿ ತಡೆಗಟ್ಟಬಹುದು ಮತ್ತು ಕರ್ನಾಕಟದಲ್ಲಿ ಉತ್ಪಾದನೆಯಾಗಿ ತೆರಿಗೆ ಪಾವತಿಸುವ ಮದ್ಯಗಳ ಮಾರಾಟ ಹೆಚ್ಚಾಗುತ್ತದೆ, ಇದರಿಂದ ವಾರ್ಷಿಕ ಸಂಪನ್ಮೂಲ ಶೇಕಡ 30ರಿಂದ 50ರಷ್ಟು ಹೆಚ್ಚಬಹುದೆಂದು ಒಕ್ಕೂಟಗಳು ತಿಳಿಸಿದ್ದವು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
decisionKarnataka governmentliquor pricesreduceSeconds preventionslabs
0 FacebookTwitterPinterestEmail
KM Shivaraju

previous post
ಕೋಮುವಾದಿ ಶಕ್ತಿ ದಮನಕ್ಕೆ ಬೃಹತ್ ಜನಾಂದೋಲನ
next post
ಕರ್ನಾಟಕದ ಪಳಗಿದ ಆನೆ ಆಂಧ್ರಕ್ಕೆ ಬೇಕಂತೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ