Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಕರ್ನಾಟಕದ ಪಳಗಿದ ಆನೆ ಆಂಧ್ರಕ್ಕೆ ಬೇಕಂತೆ

by KM Shivaraju August 8, 2024
written by KM Shivaraju August 8, 2024 0 comments 1 minutes read
0FacebookTwitterPinterestEmail
167

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್- ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಭೆ

ಬೆಂಗಳೂರು: ಆಂಧ್ರಪ್ರದೇಶಕ್ಕೆ ರಾಜ್ಯದ ಒಂದಷ್ಟು ಆನೆಗಳನ್ನು ಕಳುಹಿಸಲು ಸರ್ಕಾದ ಮುಂದಾಗಿದೆ.

 ಪಳಗಿಸುವ ಆನೆಗಳನ್ನು ನೀಡುವಂತೆ ಆಂಧ್ರ ಸರ್ಕಾರ ಮಾಡಿರುವ ಮನವಿಗೆ ರಾಜ್ಯ ಸರ್ಕಾರ ಸ್ಪಂಧಿಸಿದೆ.

ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು, ರಾಜ್ಯದ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರನ್ನುಭೇಟಿ ಮಾಡಿದ ಸಂದರ್ಭದಲ್ಲಿ ಇಂತಹ ಸ್ಪಂಧನೆ ದೊರೆತಿದೆ.

ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ್ ಖಂಡ್ರೆ, ಪರಿಸರವಾದಿಗಳು  ಮತ್ತು ರಾಜ್ಯದ ಜನರ ಭಾವನೆಗೆ ಚ್ಯುತಿಯಾಗದ ರೀತಿಯಲ್ಲಿ ಆನೆಗಳನ್ನು ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು.

ಈಗಾಗಲೇ ಅನೇಕ ಸಂದರ್ಭದಲ್ಲಿ ಅನ್ಯ ರಾಜ್ಯಗಳಿಗೆ ಕರ್ನಾಟಕದ ಆನೆಗಳನ್ನು ಕಳುಹಿಸಿ ಕೊಟ್ಟಿರುವ ನಿದರ್ಶನಗಳಿವೆ. ಆದರೆ ದಸರಾ ಆನೆಗಳನ್ನು ಯಾವುದೇ ರಾಜ್ಯಕ್ಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆಂಧ್ರದಲ್ಲಿಯೂ ಕಾಡಾನೆಗಳ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಆನೆಗಳ ಹಾವಳಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ರೈಲ್ವೆ ಬ್ಯಾರಿಕೇಡ್ ಅಳವಡಿಕೆಯ ಯಶಸ್ಸು, ಕಾಡಾನೆಗಳ ಸೆರೆ ಕಾರ್ಯಾಚರಣೆ, ಆನೆ ಪಳಗಿಸುವುದು ಮತ್ತು ಮಾವುತರ ತರಬೇತಿ ಕುರಿತಂತೆ ಚರ್ಚಿಸಲು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತಮ್ಮ ರಾಜ್ಯದ ಉನ್ನತ ಅರಣ್ಯಾಧಿಕಾರಿಗಳೊಂದಿಗೆ ಕರ್ನಾಟಕಕ್ಕೆ ಆಗಮಿಸಿದ್ದರು.

ಸುಮಾರು ಒಂದು ಗಂಟೆಗಳ ಕಾಲ ಎರಡೂ ರಾಜ್ಯಗಳ ಅರಣ್ಯಾಧಿಕಾರಿಗಳೊಂದಿಗೆ ಉತ್ತಮ ಮತ್ತು ಉಪಯುಕ್ತ, ಫಲಪ್ರದವಾದ ಚರ್ಚೆ ನಡೆದಿದೆ.

ರಾಜ್ಯ ಇದೇ 12ರಂದು ವಿಶ್ವ ಆನೆಯ ದಿನದಂದು ಮಾನವ- ಆನೆ ಸಂಘರ್ಷ ನಿರ್ವಹಣೆ ಕುರಿತಂತೆ ಜಿಕೆವಿಕೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನವನ್ನೇ ಆಯೋಜಿಸಿದೆ. ಈ ಸಮ್ಮೇಳನದಲ್ಲಿ ಉತ್ತಮ ರೂಢಿಗಳ ಬಗ್ಗೆ ಚಿಂತನ- ಥನ ನಡೆಸಲಾಗುವುದು ಎಂದರು.

ಕರ್ನಾಟಕದಲ್ಲಿ ನಡೆಯುವ ಮೈಸೂರು ದಸರಾ ಮಹೋತ್ಸವದಲ್ಲಿ ಆನೆಗಳೇ ಪ್ರಧಾನ ಆಕರ್ಷಣೆ. ಮೈಸೂರು ದಸರಾದಲ್ಲಿ ವಿಜಯದಶಮಿಯ ದಿನ ನಡೆಯುವ ಜಂಬೂಸವಾರಿ ವಿಶ್ವ ವಿಖ್ಯಾತವಾಗಿದೆ. ಇದಕ್ಕಾಗಿ ಆನೆಗಳನ್ನು ಕಾಡಿನಿಂದ ನಾಡಿಗೆ ತರುವ ಗಜ ಪಯಣ ಶಾಸ್ತ್ರೋಕ್ತವಾಗಿ ನಡೆಯುತ್ತದೆ. ಇದೇ ಆಗಸ್ಟ್ 21ರಂದು ವೀರನಹೊಸಹಳ್ಳಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
AndhraAndhra PradeshDeputy Chief MinisterEshwar KhandreForest MinisterkarnatakameetingPawan Kalyantame elephant
0 FacebookTwitterPinterestEmail
KM Shivaraju

previous post
ಮದ್ಯ ಬೆಲೆಗಳ ಇಳಿಕೆಗೆ ಕರ್ನಾಟಕ ಸರ್ಕಾರ ನಿರ್ಧಾರ
next post
ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆಗಿಲ್ಲ ಮುಹೂರ್ಥ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ