Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಸರ್ಕಾರಿ ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ಸೌಲಭ್ಯ

by admin August 16, 2024
written by admin August 16, 2024 0 comments 1 minutes read
0FacebookTwitterPinterestEmail
361

ಬೆಂಗಳೂರು:ಗ್ರಾಮೀಣ ಮಕ್ಕಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಮೂಡಿಸಲು ಸರ್ಕಾರದ ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ಒದಗಿಸುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್.ಬೋಸರಾಜ್ ಇಂದಿಲ್ಲಿ ಪ್ರಕಟಿಸಿದ್ದಾರೆ.

ರಾಜ್ಯದ 883 ವಸತಿ ಶಾಲೆಗಳಿಗೆ ಈ ಉಪಕರಣ ಒದಗಿಸಲು ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಮೂಲಕ ಇವುಗಳನ್ನು ಖರೀದಿಸಿ ಶೀಘ್ರದಲ್ಲೇ ಎಲ್ಲಾ ಶಾಲೆಗಳಿಗೆ ಒದಗಿಸುವುದಾಗಿ ತಿಳಿಸಿದ್ದಾರೆ.

ನೆಹರು ತಾರಾಲಯದಿಂದ ತರಬೇತಿ

ನಗರದ ಜವಹರಲಾಲ್ ನೆಹರು ತಾರಾಲಯದ ಸಹಯೋಗದಲ್ಲಿ ತರಬೇತಿ ಶಿಬಿರಗಳನ್ನು ಆಯೋಜಿಸಲಾಗುವುದು, ಆಯಾ ವಲಯಾವಾರು ತರಬೇತಿ ಸಮಯದಲ್ಲಿ ಟೆಲಿಸ್ಕೋಪ್ ಬಳಕೆ, ಅದರ ಮೂಲಕ ಅಧ್ಯಯನ ಮತ್ತು ಬೋಧನೆ ಹಾಗೂ ಅದನ್ನು ಸುಸ್ಥಿತಿಯಲ್ಲಿಡುವ ಬಗ್ಗೆ ವಿಜ್ಞಾನ ಶಿಕ್ಷಕರಿಗೆ ತರಬೇತಿ ನೀಡಲಾಗುವುದು ಎಂದರು.

ತಾರಾಲಯದ ಆವರಣವನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿಗೊಳಿಸುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಆಧುನೀಕರಣಕ್ಕೆ ಅಗತ್ಯವಿರುವ ಪ್ರಸ್ತಾವನೆ ಸಲ್ಲಿಸಲು ಸಂಬಂಧಪಟ್ಟವರಿಗೆ ತಿಳಿಸಿದ್ದೇನೆ, ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆಯನ್ನೂ ಮಾಡಿದ್ದೇನೆ ಎಂದರು.

ಚನ್ನಪಟ್ಟಣಕ್ಕಾಗಿ ದಿಗ್ಗಜಗಳ ರಾಜಕೀಯ ಕದನ
ಸ್ಮಾರ್ಟ್‌ಸಿಟಿ ಯೋಜನೆ

ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಬಿಬಿಎಂಪಿ ವತಿಯಿಂದ ತಾರಾಲಯ ಆವರಣದಲ್ಲಿ ಆಧುನಿಕ ಸಭಾಂಗಣ, ಕ್ಲಾಸ್‌ರೂಂ ಸೇರಿದಂತೆ ಹಲವು ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ, ಈ ಕಟ್ಟಡ ಕಾಮಗಾರಿಯನ್ನು ಸೆಪ್ಟೆಂಬರ್ 15ರ ಒಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಜವಾಹರಲಾಲ್ ನೆಹರು ತಾರಾಲಯದಲ್ಲಿ ಪ್ರಸ್ತುತ ಇರುವಂತಹ ಅನಲಾಗ್ ಪ್ರೋಜೆಕ್ಟ್‌ರಗಳ ತಾಂತ್ರಿಕ ಉಪಕರಣಗಳು ಬಹಳ ಹಳೆಯ ತಂತ್ರಜ್ಞಾನದ್ದಾಗಿವೆ, ಇವುಗಳನ್ನು ಬದಲಿಸುವ ಮೂಲಕ ನೂತನ ತಂತ್ರಜ್ಞಾನದ ಎಲ್‌ಇಡಿ ಪ್ರೊಜೆಕ್ಟರ್‌ಗಳನ್ನು ಅಳವಡಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
minister ns bosarajnehru planetarytelescope to govt. schools
0 FacebookTwitterPinterestEmail
admin

previous post
ಗ್ಯಾರಂಟಿ ನಿಲ್ಲುವುದಿಲ್ಲ; ಹೊಸ ಆವಿಷ್ಕಾರ ನಡೆಸಲಾಗುವುದು : ಸಿದ್ದರಾಮಯ್ಯ
next post
ಚನ್ನಪಟ್ಟಣಕ್ಕಾಗಿ ದಿಗ್ಗಜಗಳ ರಾಜಕೀಯ ಕದನ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ