Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚಾಮುಂಡೇಶ್ವರಿ ಕ್ಷೇತ್ರ: ಕೋರ್ಟ್ ತೀಮಾರ್ನದಂತೆ ಕ್ರಮ

by admin September 3, 2024
written by admin September 3, 2024 0 comments 1 minutes read
0FacebookTwitterPinterestEmail
231

ಮೈಸೂರು: ರಾಜವಂಶಸ್ಥೆ ಪ್ರಮೋದಾ ದೇವಿ ಅವರು ತಂದಿದ್ದ ತಡೆಯಾಜ್ಞೆ ತೆರವುಗೊಳಿಸಿದ ನಂತರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ಕರೆಯಲಾಗಿದೆ, ನ್ಯಾಯಾಲಯದ ತೀರ್ಮಾನದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿಯ ದರ್ಶನ ಮಾಡುತ್ತಿದ್ದೇನೆ, ಹಿಂದೆಯೂ ಆಡಳಿತ ಮಂಡಳಿ ಇತ್ತು, ಸದಸ್ಯರು ಹಾಗೂ ಅಧ್ಯಕ್ಷರನ್ನು ಸರ್ಕಾರ ನೇಮಿಸುತ್ತಿತ್ತು, ಮಂಡಳಿ ಸರ್ಕಾರದ ಅಧೀನದಲ್ಲಿಯೇ ಇತ್ತು ಎಂದರು.

ನಾಳೆ ಸಂಪುಟ ಸಭೆಯಲ್ಲಿ ನಿರ್ಧಾರ

ಕೋವಿಡ್ ಸಮಯದಲ್ಲಿ ಏಳು ಸಾವಿರ ಕೋಟಿ ರೂ. ಭ್ರಷ್ಟಾಚಾರ ನಡೆದಿರುವ ಆರೋಪ ಕುರಿತ ವರದಿ ಸಲ್ಲಿಕೆಯಾಗಿದ್ದು, ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.

ರಾಜಕೀಯ ಉದ್ದೇಶದಿಂದ ವರದಿ ತರಿಸಲಾಗಿದೆ ಎಂಬ ಸಂಸದ ಡಾ.ಸುಧಾಕರ್ ಹೇಳಿಕೆ, ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.

ವರದಿಯಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ, ತಪ್ಪು ಮಾಡಿರುವುದರಿಂದ ಚಡಪಡಿಸುತ್ತಿದ್ದಾರೆ, ಸುಳ್ಳು ವರದಿ ತರಿಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಲು ವರದಿ ಬಹಿರಂಗವಾಗಿಲ್ಲ, ಆದರೂ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರೆ ಮನಸ್ಥಿತಿ ಏನಾಗಿದೆ ಎಂಬುದು ತಿಳಿಯುತ್ತದೆ ಎಂದರು.

ತಪ್ಪು ಮಾಡಿದವರ ಮೇಲೆ ಕ್ರಮ

ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ, ಇಬ್ಬರೂ ಆಯುಕ್ತರ ಮೇಲೆ ಆರೋಪ ಕೇಳಿಬಂದಿತ್ತು, ಆಯೋಗ ರಚಿಸಲಾಗಿದ್ದು, ವರದಿ ಪ್ರಕಾರ ಯಾರು ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ವಹಿಸಲಾಗುವುದು.

2009ರ ಹಿಂದಿನ ಬಡಾವಣೆಗಳಿಗೆ 50:50ರ ಅನುಪಾತ ಅನ್ವಯವಾಗುವುದಿಲ್ಲ, ಆದರೂ ಅನ್ವಯ ಮಾಡಿದ್ದಾರೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ, ನಾನು ಸುಳ್ಳು ಹೇಳಿಲ್ಲ, ತಪ್ಪನ್ನೂ ಮಾಡಿಲ್ಲ ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ವೇತನ ದೊರೆತಿಲ್ಲ ಎಂಬ ಬಗ್ಗೆ ಪರಿಶೀಲಿಸಲಾಗುವುದು, ಈಗಾಗಲೇ ಸಂಬಳ ನೀಡಲಾಗಿದೆ ಎಂದರು.

ಸಿದ್ದರಾಮಯ್ಯ ಒಪ್ಪಿದರೆ ಮುಖ್ಯಮಂತ್ರಿ ಆಗುವುದಾಗಿ ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ದಾರೆ, ಮುಖ್ಯಮಂತ್ರಿಯನ್ನು ಪಕ್ಷದ ಶಾಸಕರು ಹಾಗೂ ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದರು.

ಚತುರ್ಥಿಗೂ ಮುನ್ನ ದರ್ಶನ್ ವಿರುದ್ಧ ಚಾರ್ಜ್‌ಶೀಟ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chamundeshwari devi authoritycm siddaramaiahcourt decision
0 FacebookTwitterPinterestEmail
admin

previous post
ಮುಡಾ: ಸಿದ್ದರಾಮಯ್ಯಗೆ ಮತ್ತೆ 10 ದಿನ ಜೀವದಾನ !
next post
ಚತುರ್ಥಿಗೂ ಮುನ್ನ ದರ್ಶನ್ ವಿರುದ್ಧ ಚಾರ್ಜ್‌ಶೀಟ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ