Friday, June 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, June 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಚತುರ್ಥಿಗೂ ಮುನ್ನ ದರ್ಶನ್ ವಿರುದ್ಧ ಚಾರ್ಜ್‌ಶೀಟ್

by admin September 3, 2024
written by admin September 3, 2024 0 comments 1 minutes read
0FacebookTwitterPinterestEmail
259

ಬೆಂಗಳೂರು:ಗಣೇಶ ಚತುರ್ಥಿಗೂ ಮುನ್ನವೇ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪಿ ಚಿತ್ರ ನಟ ದರ್ಶನ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ, ದರ್ಶನ್ ಹಾಗೂ ಅವರ ಸಹಚರರ ವಿರುದ್ಧ ನ್ಯಾಯಾಲಯಕ್ಕೆ ಪ್ರಾಥಮಿಕ ಹಂತದ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದರು.

ಅಡ್ವೋಕೇಟ್ ಜನರಲ್ ಸಲಹೆ

ಈ ಮಧ್ಯೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೋಲಿಸ್ ಆಯುಕ್ತ ಬಿ.ದಯಾನಂದ್, ಮೃತ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು ಸಿದ್ಧಪಡಿಸಿರುವ ಚಾರ್ಜ್‌ಶೀಟ್ ಅನ್ನು ಅಡ್ವೋಕೇಟ್ ಜನರಲ್ ಅವರ ಸಲಹೆಗೆ ಕಳುಹಿಸಲಾಗಿತ್ತು.

ಅವರು ಕೆಲವು ಮಾರ್ಪಾಡುಗಳಿಗೆ ಸಲಹೆ ಮಾಡಿದ್ದಾರೆ, ಅದರ ಪರಿಷ್ಕರಣೆ ನಂತರ ಒಂದೆರಡು ದಿನದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸುತ್ತೇವೆ.

ಕೊಲೆ ಆರೋಪಿ ದರ್ಶನ್ ಸೇರಿದಂತೆ ಇತರರನ್ನು ಬಂಧಿಸಿ ಮೂರು ತಿಂಗಳಾಗುತ್ತಿದೆ, ನಾವು 90 ದಿನಗಳ ಮುನ್ನವೇ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ ಎಂದು ಮಾಹಿತಿ ನೀಡಿದರು.

ಎಲ್ಲಾ ದಾಖಲೆ ಸಂಗ್ರಹ

ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆ ಸಂಗ್ರಹಿಸಿದ್ದೇವೆ, ಬೆಂಗಳೂರಿನ ವಿಧಿ ವಿಜ್ಞಾನ ವರದಿ ಬಂದಿದೆ, ಹೈದರಾಬಾದ್ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬರಬೇಕಿದೆ.

ನಮಗೆ ದೊರೆತಿರುವ ವರದಿಯನ್ನೇ ದಾಖಲೆಗೆ ಸೇರಿಸಿ ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪ ಪಟ್ಟಿ ಜೊತೆ ಸಲ್ಲಿಸುತ್ತೇವೆ, ಹೈದರಾಬಾದ್ ವರದಿ ಬಂದ ನಂತರ ಪೂರಕ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದರು.

ಕಳೆದ ಜೂನ್ 9ರಂದು ರೇಣುಕಾಸ್ವಾಮಿ ಹತ್ಯೆಯಾಗಿತ್ತು, ಕೊಲೆಗೆ ಸಂಬಂಧಿಸಿದಂತೆ ದರ್ಶನ್ ಸೇರಿದಂತೆ ಇತರರನ್ನು 11ರಂದು ವಶಕ್ಕೆ ಪಡೆಯಲಾಗಿತ್ತು.

ಚಾಮುಂಡೇಶ್ವರಿ ಕ್ಷೇತ್ರ: ಕೋರ್ಟ್ ತೀಮಾರ್ನದಂತೆ ಕ್ರಮ
200ಕ್ಕೂ ಹೆಚ್ಚು ಸಾಕ್ಷ್ಯ

ಘಟನೆ ಸಮಯದಲ್ಲಿ ಆರು ಮಂದಿ ಆರೋಪಿಗಳು ಧರಿಸಿದ್ದ ಬಟ್ಟೆ, ಪಾದರಕ್ಷೆ ಹಾಗೂ ಚರ್ಮದ ವಸ್ತುಗಳು, ಅವರುಗಳ ಬಂಧನದ ನಂತರ ಅವರ ಮನೆಗಳಿಂದ ವಶ ಪಡಿಸಿಕೊಳ್ಳಲಾದ ವಸ್ತುಗಳೂ ಸೇರಿದಂತೆ 200ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಿದ್ದಾರೆ.

ರೇಣುಕಾಸ್ವಾಮಿ ತೀವ್ರತರ ಗಾಯ, ಆಘಾತ ಮತ್ತು ರಕ್ತಸ್ರಾವದಿಂದ ಸಾವನ್ನಪ್ಪಿರುವುದು, ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ.

ಇದಾದ ನಂತರ ಪೋಲಿಸರು ಕಾನೂನು ತಜ್ಞರ ಸಲಹೆ ಪಡೆದು ಸವಿಸ್ತಾರವಾದ ಚಾರ್ಜ್‌ಶೀಟ್ ಸಿದ್ಧಪಡಿಸಿದ್ದು, ಯಾವುದೇ ಸಮಯದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
before chaturthi festivalchragesheet against darshanrenukaswamy murder case
0 FacebookTwitterPinterestEmail
admin

previous post
ಚಾಮುಂಡೇಶ್ವರಿ ಕ್ಷೇತ್ರ: ಕೋರ್ಟ್ ತೀಮಾರ್ನದಂತೆ ಕ್ರಮ
next post
ಮೇಕೆದಾಟು ಯೋಜನೆ ತಮಿಳುನಾಡಿಗೆ ಉಪಯುಕ್ತ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ