Friday, June 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, June 12, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೇಕೆದಾಟು ಯೋಜನೆ ತಮಿಳುನಾಡಿಗೆ ಉಪಯುಕ್ತ

by admin September 3, 2024
written by admin September 3, 2024 0 comments 1 minutes read
0FacebookTwitterPinterestEmail
220

ಚೆನ್ನೈ:ಈ ವರ್ಷ ವರುಣದೇವ ನಮ್ಮನ್ನು ಕಾಪಾಡಿದ್ದಾನೆ, ಮೇಕೆದಾಟು ಯೋಜನೆ ಸಾಕಾರಗೊಂಡರೆ ಕರ್ನಾಟಕಕ್ಕಿಂತ ತಮಿಳುನಾಡಿನ ಜನತೆಗೆ ಹೆಚ್ಚು ಉಪಯೋಗ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಶ್ರೀನಿವಾಸ ಸಾಲಿಡ್ ವೇಸ್ಟ್ ಮ್ಯಾನೇಜ್‌ಮೆಂಟ್ ಘಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮೇಕೆದಾಟು ಅಣೆಕಟ್ಟಿಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಈ ಬಾರಿ ಉತ್ತಮ ಮಳೆಯಿಂದ ತಮಿಳುನಾಡಿಗೆ ಒಳ್ಳೆಯದಾಗಿದೆ ಎಂದು ಚುಟುಕಾಗಿ ನುಡಿದರು.

ಚಾಮುಂಡೇಶ್ವರಿ ಕ್ಷೇತ್ರ: ಕೋರ್ಟ್ ತೀಮಾರ್ನದಂತೆ ಕ್ರಮ
ತ್ಯಾಜ್ಯ ನಿರ್ವಹಣೆ ಅಧ್ಯಯನ

ಘನ ತ್ಯಾಜ್ಯ ನಿರ್ವಹಣೆ ಸೇರಿದಂತೆ ಕಸದಿಂದ ಅನಿಲ ಉತ್ಪಾದನೆ ಬಗ್ಗೆ ತಿಳಿದುಕೊಳ್ಳಲು 15 ಅಧಿಕಾರಿಗಳ ತಂಡದ ಜೊತೆ ಚೆನ್ನೈಗೆ ಅಧ್ಯಯನಕ್ಕೆ ಬಂದಿದ್ದು, ತ್ಯಾಜ್ಯ ನಿರ್ವಹಣೆ ಕುರಿತು ಹಲವು ವಿಚಾರಗಳನ್ನು ತಿಳಿದುಕೊಂಡಂತಾಯಿತು, ಘಟಕಕ್ಕೆ ಭೇಟಿ ನೀಡಲು ಈಗ ಸಮಯ ಸಿಕ್ಕಿದೆ, ಕರ್ನಾಟಕದಲ್ಲೂ ತ್ಯಾಜ್ಯ ನಿರ್ವಹಣೆಗೆ ಇಲ್ಲಿನ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದರು.

ಹಲವೆಡೆ ಘನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಯಶಸ್ಸು ಕಂಡಿಲ್ಲ, ಕನಾಟಕದಲ್ಲೂ 10 ಕಡೆ ಕಸದಿಂದ ವಿದ್ಯುತ್ ಉತ್ಪಾದನೆಗೆ ಅವಕಾಶ ನೀಡಲಾಗಿತ್ತು, ಹೈದರಾಬಾದ್‌ನಲ್ಲಿ ನಗರದ ನಡುವೆಯೇ ಸಿಎನ್‌ಜಿ ಉತ್ಪಾದನಾ ಘಟಕ ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ, ನಮ್ಮ ರಾಜ್ಯದಲ್ಲೂ ಒಂದಷ್ಟು ಒಳ್ಳೆಯ ಕೆಲಸ ಮಾಡಿದ್ದೇವೆ.

ಕರ್ನಾಟಕದಲ್ಲಿ ಸಿಎ ನಿವೇಶನ ಹಂಚಿಕೆ ಕಾನೂನಾತ್ಮಕವಾಗಿ ನಡೆದಿದೆ, ಯಾವುದೇ ಅಕ್ರಮ ಆಗಿಲ್ಲ, ವ್ಯಕ್ತಿಗೆ ಸೈಟು ಹಂಚಿಲ್ಲ, ಚಾರಿಟೆಬಲ್ ಟ್ರಸ್ಟ್‌ಗೆ ನೀಡಿದ್ದೇವೆ.

ತಮಿಳುನಾಡು ಉಪಮುಖ್ಯಮಂತ್ರಿ ಅವರನ್ನು ಸಮಯ ಹೊಂದಿಸಿಕೊಂಡು ಸ್ನೇಹಪೂರ್ವಕ ಭೇಟಿ ಮಾಡುವುದಾಗಿ ತಿಳಿಸಿದರು.

ಚತುರ್ಥಿಗೂ ಮುನ್ನ ದರ್ಶನ್ ವಿರುದ್ಧ ಚಾರ್ಜ್‌ಶೀಟ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
DCM DK Shivakumarmeke datu projectmore useful to tamilnadu
0 FacebookTwitterPinterestEmail
admin

previous post
ಚತುರ್ಥಿಗೂ ಮುನ್ನ ದರ್ಶನ್ ವಿರುದ್ಧ ಚಾರ್ಜ್‌ಶೀಟ್
next post
ಪ್ರಭಾವಿ ಸಚಿವರಿಂದ ಎನ್ ಡಿಎ ನಾಯಕರ ಭೇಟಿ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ