Sunday, March 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, March 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಲಾಭದಾಯಕ ಹುದ್ದೆ: 5 ಶಾಸಕರ ಸದಸ್ಯತ್ವಕ್ಕೆ ಕುತ್ತು !

by KM Shivaraju September 5, 2024
written by KM Shivaraju September 5, 2024 0 comments 1 minutes read
0FacebookTwitterPinterestEmail
349

ಬೆಂಗಳೂರು:ವಿಧಾನಮಂಡಲದ ಸದಸ್ಯರಾಗಿದ್ದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆಗಾರರಾಗಿರುವ ಐವರು ಶಾಸಕರು ತಮ್ಮ ಸದಸ್ಯತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಮುಖ್ಯಮಂತ್ರಿ ಅವರ ರಾಜಕೀಯ ಸಲಹೆಗಾರರಾಗಿರುವ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜ್, ನಜೀರ್ ಅಹಮದ್, ಆರ್ಥಿಕ ಸಲಹೆಗಾರರಾಗಿರುವ ವಿಧಾನಸಭೆಯ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ಸಲಹೆಗಾರ (ನೀತಿ ಮತ್ತು ಯೋಜನಾ) ಆರ್.ವಿ. ದೇಶಪಾಂಡೆ ಮತ್ತು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರುಗಳು ಸದಸ್ಯತ್ವ ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ.

ಶಾಸಕ ಸ್ಥಾನದ ಜೊತೆಗೆ ಲಾಭದಾಯಕ ಹುದ್ದೆಯಲ್ಲಿ ಇದ್ದಾರೆ ಎಂಬ ಕಾರಣದಿಂದ ತಮ್ಮ ಸದಸ್ಯತ್ವ ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಸೂದೆ ಅಂಗೀಕಾರಕ್ಕೆ ಕಸರತ್ತು

ಇದನ್ನು ಮನಗಂಡ ರಾಜ್ಯ ಸರ್ಕಾರ ಕಳೆದ ಬಜೆಟ್ ಅಧಿವೇಶನದಲ್ಲಿ ಇವರಿಗಾಗಿಯೇ ತಿದ್ದುಪಡಿ ಮಸೂದೆ ತಂದು ರಾಜ್ಯಪಾಲರ ಅಂಗೀಕಾರಕ್ಕೆ ಕಳುಹಿಸಿತ್ತು.

ಸರ್ಕಾರ ಕಳುಹಿಸಿದ ಹಲವು ಮಸೂದೆಗಳಿಗೆ ವಿವರಣೆ ಕೇಳಿ, ಹಿಂದಕ್ಕೆ ಕಳುಹಿಸಲಾಗಿದ್ದು, ಅದರಲ್ಲಿ ಈ ತಿದ್ದುಪಡಿ ಮಸೂದೆಯೂ ಸೇರಿದೆ.

ರಾಜ್ಯಪಾಲರು ವಿವರಣೆ ಕೇಳಿ ಹಿಂದೆ ಕಳುಹಿಸಿರುವ ಮಸೂದೆಗಳಲ್ಲಿ ಐವರು ಶಾಸಕರ ಲಾಭದಾಯಕ ಹುದ್ದೆಗಳಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಉತ್ತರವನ್ನು ಬಯಸಿದೆ.

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಜಯಮುತ್ತು !
ಮುಂದುವರೆದ ಮುಸುಕಿನ ಗುದ್ದಾಟ

ರಾಜಭವನ ಮತ್ತು ಸರ್ಕಾರದ ನಡುವಿನ ಮುಸುಕಿನ ಗುದ್ದಾಟದ ನಡುವೆ ಈ ಮಸೂದೆಯನ್ನು ಹಿಂದಕ್ಕೆ ಕಳುಹಿಸಿರುವುದು ಮುಖ್ಯಮಂತ್ರಿ ಅವರಿಗೆ ಆಘಾತ ಉಂಟು ಮಾಡಿದೆ.

ಇದರ ಗಾಂಭೀರ್ಯತೆಯನ್ನು ಅರಿತ ಮುಖ್ಯಮಂತ್ರಿ ಅವರು, ರಾಜ್ಯಪಾಲರು ಹಿಂದಕ್ಕೆ ಕಳುಹಿಸಿರುವ ಮಸೂದೆಗಳ ಪೈಕಿ ಲಾಭದಾಯಕ ಹುದ್ದೆ ಪ್ರಶ್ನಿತ ತಿದ್ದುಪಡಿ ಮಸೂದೆಯನ್ನು ಇಂದು ನಡೆದ ಸಚಿವ ಸಂಪುಟ ಸಭೆಯ ಮುಂದಿಟ್ಟು ಸುದೀರ್ಘ ಚರ್ಚೆ ನಡೆಸಿದರು.

ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ 2024ಕ್ಕೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಕಡತವನ್ನು ಮತ್ತೆ ಕಳುಹಿಸಿಕೊಡಲು ಸಭೆ ತೀರ್ಮಾನಿಸಿತು.

ರಾಜಭವನ ಮೂರು ವಿಷಯಗಳಿಗೆ ಸಂಬಂಧಿಸಿದಂತೆ ಕೇಳಿರುವ ವಿವರಣೆಗಳಿಗೆ ಕಾನೂನು ತಜ್ಞರ ಸಲಹೆ ಪಡೆದು, ಟಿಪ್ಪಣಿ ಸಿದ್ಧಪಡಿಸಿ ಕಳುಹಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಹಣೆಬರಹ, ಕರ್ಮಸಿದ್ಧಾಂತ ಮೌಢ್ಯ ನಂಬಿಕೆ ಸರಿಯಲ್ಲ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm officecm siddaramaiahfive mla to loose membershipgovernor officeprofitable post
0 FacebookTwitterPinterestEmail
KM Shivaraju

previous post
ಹಣೆಬರಹ, ಕರ್ಮಸಿದ್ಧಾಂತ ಮೌಢ್ಯ ನಂಬಿಕೆ ಸರಿಯಲ್ಲ
next post
ಸತ್ಯವನ್ನು ಸುಳ್ಳು ಎನ್ನುವವರನ್ನು ನಂಬಬೇಡಿ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ