Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯಶಿಕ್ಷಣ

ಸಿಇಟಿ, ನೀಟ್ ಆಯ್ಕೆ ಬದಲಾವಣೆಗೆ ಮತ್ತಷ್ಟು ಅವಕಾಶ

by KM Shivaraju September 11, 2024
written by KM Shivaraju September 11, 2024 0 comments 0 minutes read
0FacebookTwitterPinterestEmail
251

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು : ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ‘ಆಯ್ಕೆ’ (Options) ಗಳನ್ನು ಬದಲಿಸಿಕೊಳ್ಳಲು/ ತೆಗೆದುಹಾಕಲು/ ಕ್ರಮಾಂಕ ಬದಲಿಸಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದಿನ ಆದೇಶದವರೆಗೂ ಅವಕಾಶ ನೀಡಿದೆ.

ನಾಲ್ಕು ಪಥಗಳ ರೈಲು ಮಾರ್ಗ ನಿರ್ಮಾಣಕ್ಕೆ ಸಮೀಕ್ಷೆ

ಈ ಸಲುವಾಗಿ ಕೆಇಎ ಪೋರ್ಟಲ್ ತೆರೆದಿರುತ್ತದೆ. ವಿದ್ಯಾರ್ಥಿಗಳು ತಮ್ಮ ಪೋಷಕರ ಜತೆ ಕುಳಿತು, ಆಯ್ಕೆಗಳನ್ನು ಬದಲಿಸಿಕೊಳ್ಳುವ ಅಥವಾ ತೆಗೆದು ಹಾಕುವ ಕೆಲಸವನ್ನು‌ ಮಾಡಿಕೊಳ್ಳಬಹುದು. ಎಚ್ಚರಿಕೆಯಿಂದಲೇ ಈ ಕೆಲಸ ಮಾಡಿ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cetengineeringfor admissionFurther opportunitymedicalNEEToption changeprofessional coursesseat allotmentSecond round
0 FacebookTwitterPinterestEmail
KM Shivaraju

previous post
ನಾಲ್ಕು ಪಥಗಳ ರೈಲು ಮಾರ್ಗ ನಿರ್ಮಾಣಕ್ಕೆ ಸಮೀಕ್ಷೆ
next post
ಬಿಜೆಪಿ ಆಡಳಿತದ 21 ಹಗರಣಗಳ ತನಿಖೆ : ತಪ್ಪಿತಸ್ಥರಿಗೆ ಶಿಕ್ಷೆ ಖಚಿತ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ