Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಪೋಲಿಸ್ ಎಡಿಜಿಪಿಗಳ ವರ್ಗಾವರ್ಗಿ

by admin September 13, 2024
written by admin September 13, 2024 0 comments 0 minutes read
0FacebookTwitterPinterestEmail
195

ಬೆಂಗಳೂರು:ಗುಪ್ತಚರ ವಿಭಾಗದ ಎಡಿಜಿಪಿ ಕೆ.ವಿ.ಶರತ್‌ಚಂದ್ರ ಅವರನ್ನು ಹಠಾತ್ತಾಗಿ ಸರ್ಕಾರ ವರ್ಗಾವಣೆ ಮಾಡಿದೆ.

ಶರತ್‌ಚಂದ್ರ ಅವರ ಜಾಗಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಿದೆ.

ಹೆಚ್ಚುವರಿ ಹೊಣೆ

ಗುಪ್ತಚರ ವಿಭಾಗದ ಜೊತೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿಯೂ ನಿಂಬಾಳ್ಕರ್ ಮುಂದುವರೆಯಲಿದ್ದಾರೆ.

ಶರತ್‌ಚಂದ್ರ ಅವರನ್ನು ಪೋಲಿಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ನೇಮಿಸಿರುವುದಲ್ಲದೆ, ಅವರಿಗೆ ಹೆಚ್ಚುವರಿಯಾಗಿ ಸಂಚಾರ ಮತ್ತು ರಸ್ತೆ ಸುರಕ್ಷತಾ ಮುಖ್ಯಸ್ಥರಾಗಿಯೂ ಹೊಣೆಗಾರಿಕೆ ನೀಡಲಾಗಿದೆ.

ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ.

ಸೆ.25ರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಾರವಿಡೀ ಮೊಟ್ಟೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
adgp transfersalok kumarhemant nimbalkarsarat chandra
0 FacebookTwitterPinterestEmail
admin

previous post
ನಾಗಮಂಗಲ ಗಲಭೆ ಕಾಂಗ್ರೆಸ್‌ನ ವ್ಯವಸ್ಥಿತ ಪಿತೂರಿ !
next post
ಬಿಜೆಪಿ ನಾಯಕರ ಸಿಲುಕಿಸಲು ಸಿದ್ದರಾಮಯ್ಯ ಯತ್ನ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ