Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದುಡ್ಡು ಹೊಡೆಯದೆ ಮೈಸೂರು ದಸರಾ ಆಚರಿಸಿ

by admin September 18, 2024
written by admin September 18, 2024 0 comments 1 minutes read
0FacebookTwitterPinterestEmail
407

ಬೆಂಗಳೂರು:ದುಡ್ಡು ಹೊಡೆಯದೆ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಇಂದಿಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ.

ಮುನಿರತ್ನ ಜಾಮೀನು ಅರ್ಜಿ ನಾಳೆ ತೀರ್ಪು
ಹಗರಣಕ್ಕೆ ವೇದಿಕೆ ಆಗದಿರಲಿ

ಆದರೆ ಅದ್ಧೂರಿ ದಸರಾ, ಕಾಂಗ್ರೆಸ್ ಸರ್ಕಾರದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ.

ಕಳೆದ ವರ್ಷ ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದರು.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ, ಇಡೀ ಪ್ರಪಂಚವೇ ಎದುರು ನೋಡುವ ಇಂತಹ ಉತ್ಸವವನ್ನು ರಾಜ್ಯ ಸರ್ಕಾರ ಅತ್ಯಂತ ಆಸಕ್ತಿ, ಶ್ರದ್ಧೆ, ಭಕ್ತಿಗಳಿಂದ ಆಚರಿಸಬೇಕು, ಇಲ್ಲವಾದರೆ ಈ ಸರ್ಕಾರ ಆ ತಾಯಿ ಚಾಮುಂಡೇಶ್ವರಿಯ ಶಾಪಕ್ಕೆ ಗುರಿಯಾಗುವುದು ನಿಶ್ಚಿತ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
celebrate dasera with loot of moneynot to defame name of mysuru daserar.ashok advice to govt.
0 FacebookTwitterPinterestEmail
admin

previous post
ಮುನಿರತ್ನ ಜಾಮೀನು ಅರ್ಜಿ ನಾಳೆ ತೀರ್ಪು
next post
ರಾಹುಲ್ ಗಾಂಧಿಗೆ ಪ್ರಾಣಭಯ : ಬಿಜೆಪಿ ಷಡ್ಯಂತ್ರ

You may also like

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (485)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,979)
  • ರಾಜ್ಯ (2,293)
  • ರಾಷ್ಟ್ರ (2,261)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026

KMS Special

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ