Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಶಾಸಕ ಮುನಿರತ್ನ ಪ್ರಕರಣ: ಎಸ್‌ಐಟಿ ರಚನೆಗೆ ಒತ್ತಡ

by admin September 21, 2024
written by admin September 21, 2024 0 comments 1 minutes read
0FacebookTwitterPinterestEmail
230

ಬೆಂಗಳೂರು:ಶಾಸಕ ಮುನಿರತ್ನ ಪ್ರಕರಣಗಳ ವಿಚಾರ ಎಸ್‌ಐಟಿ ರಚಿಸಲು ಅನೇಕರಿಂದ ಒತ್ತಡ ಬರುತ್ತಿರುವ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಅವರ ಭೇಟಿ ಸಾಧ್ಯವಾಗಿಲ್ಲಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ವಿಚಾರವಾಗಿ ಅಶೋಕಣ್ಣ, ಸಿ.ಟಿ.ರವಿಯಣ್ಣ, ವಿಜಯೇಂದ್ರಣ್ಣ ಮಾತನಾಡಬೇಕು, ಈ ವಿಚಾರದಲ್ಲಿ ಸತ್ಯ ಏನಿದೆ ಎಂದು ತಮ್ಮ ಅಭಿಪ್ರಾಯ ಹೇಳಬೇಕು ಎಂದರು.

ಕುಮಾರಣ್ಣ ಮಾತನಾಡಬೇಕು

ಮುಖ್ಯವಾಗಿ ಕುಮಾರಣ್ಣ, ಡಾ.ಮಂಜುನಾಥ್ ಮಾತನಾಡಬೇಕು, ಯಾರಿಗೆ ಏನಾಗಿದೆ ಎಂದು ತಿಳಿದುಕೊಳ್ಳಲು ಆಗಿಲ್ಲ, ಜೆಟ್‌ಲ್ಯಾಗ್ ಇರುವ ಕಾರಣ ಮಾಧ್ಯಮಗಳನ್ನು ಸರಿಯಾಗಿ ಗಮನಿಸಲು ಆಗುತ್ತಿಲ್ಲ.

ಡಿ.ಕೆ.ಸಹೋದರರ ನೇರ ಷಡ್ಯಂತ್ರ ಎಂಬ ವಿಜಯೇಂದ್ರ, ಅಶ್ವಥ್ ನಾರಾಯಣ ಹೇಳಿಕೆ ಗಮನಿಸಿದರೆ, ಅವರುಗಳು ನನ್ನನ್ನು ನೆನೆಸಿ ಕೊಳ್ಳುತ್ತಿರಬೇಕು, ಬಿಜೆಪಿಯವರ ಸಮರ್ಥನೆ ರಾಜ್ಯದ ಜನತೆಗೆ ಅರ್ಥವಾಗಬೇಕು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮೇಲೆ ಮಾಡಿದ್ದ ಸಂಚು ಕೇಳಿ ದಿಗ್ಬ್ರಮೆಯಾಗಿದೆ, ಈ ರೀತಿ ಸಂಚನ್ನು ನಾನು ಇಡೀ ಪ್ರಪಂಚದಲ್ಲಿಯೇ ಕೇಳಿಲ್ಲ

ದಾಖಲೆ ವಿಚಾರ ಗೊತ್ತಿಲ್ಲ

ಕುಮಾರಸ್ವಾಮಿ ಅವರ ಗಂಗೇನಹಳ್ಳಿ ಡಿ-ನೋಟಿಫಿಕೇಟಿನ್ ಪ್ರಕರಣದ ದಾಖಲೆ ಬಿಡುಗಡೆ ಬಗ್ಗೆ ಸಂಪೂರ್ಣ ವಿಚಾರ ಗೊತ್ತಿಲ್ಲ, ತಿಳಿದುಕೊಂಡು ಮಾತನಾಡುತ್ತೇನೆ ಎಂದರು.

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟ ವೀಕ್ಷಣೆಗೆ ರಾತ್ರಿ ಸಂಚಾರ ನಡೆಸಲಿದ್ದು, ಎರಡು-ಮೂರು ದಿನದಲ್ಲಿ ದಿನಾಂಕ ತಿಳಿಸುವುದಾಗಿ ಹೇಳಿದರು.

ನಗರದಲ್ಲಿ ಎಷ್ಟು ರಸ್ತೆಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ, ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ, ಇದು ಸಾಧನೆಯಲ್ಲ ಜವಾಬ್ದಾರಿ, ನನ್ನ ೪೦ ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ ಕೆಲಸ ಮಾಡಿದ್ದನ್ನು ನಾನು ನೋಡಿರಲಿಲ್ಲ.

ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ
ಹಗಲು-ರಾತ್ರಿ ಕೆಲಸ

ರಸ್ತೆಗುಂಡಿಗಳನ್ನು ಮುಚ್ಚಿಸುವ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ, ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು, ಮಧ್ಯೆ ಮಳೆ ಬಂದಿದೆ, ಅಷ್ಟೋ, ಇಷ್ಟೊ ಕೆಲಸ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ, ನಾವು ಬದ್ಧತೆಯಿಂದ ನಾಗರಿಕರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದೇವೆ.

ಬೇರೆ ರಾಜ್ಯಗಳಿಗೂ ಭೇಟಿ ನೀಡಿದ್ದೇನೆ, ಅಲ್ಲಿನ ರಸ್ತೆ ವಿಡಿಯೋಗಳನ್ನು ಹಾಕಿದರೆ ಆ ರಾಜ್ಯಗಳಿಗೆ ಅವಮಾನವಾಗುತ್ತದೆ, ಅದಕ್ಕಿಂತ ಉತ್ತಮವಾಗಿ ಇಲ್ಲಿನ ರಸ್ತೆಗಳ ಪರಿವರ್ತನೆ ಮಾಡಬೇಕು, ಅದರಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
DCM DK Shivakumarmla muniratnasit pressure
0 FacebookTwitterPinterestEmail
admin

previous post
ಕರ್ನಾಟಕದಲ್ಲಿ ಪ್ರಸಾದಕ್ಕೆ ನಂದಿನಿ ತುಪ್ಪ ಕಡ್ಡಾಯ
next post
ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ