Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದಸರಾ ನಂತರ ಸಿದ್ದರಾಮಯ್ಯ ರಾಜೀನಾಮೆ ಇಂಗಿತ

by KM Shivaraju September 24, 2024
written by KM Shivaraju September 24, 2024 0 comments 1 minutes read
0FacebookTwitterPinterestEmail
320

ಬೆಂಗಳೂರು:ದಸರಾ ಹಬ್ಬದ ನಂತರ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಮುಡಾ ಹಗರಣದಲ್ಲಿ ನ್ಯಾಯಾಲಯದ ತೀರ್ಪು ಹೊರಬೀಳುತ್ತಿದ್ದಂತೆ ಕಾನೂನು ತಜ್ಞರು ಹಾಗೂ ತಮ್ಮ ಆಪ್ತರ ಜೊತೆ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ, ಕೇಂದ್ರ ಬಿಜೆಪಿ ನನ್ನನ್ನು ಕುಣಿಕೆಗೆ ಸಿಲುಕಿಸಿದೆ ಎಂದು ಕಿಡಿ ಕಾರಿದ್ದಾರೆ.

ವಿಭಾಗೀಯ ಪೀಠದ ಮುಂದೆ ಏಕದಸ್ಯ ಪೀಠದ ತೀರ್ಪಿಗೆ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿಚಾರಣೆ ವಿಳಂಬ ಸಾಧ್ಯತೆ

ಈಗಾಗಲೇ ತಮ್ಮ ವಿರುದ್ಧ ಅರ್ಜಿದಾರರು ವಿಭಾಗೀಯ ಪೀಠದ ಮುಂದೆ ಕೇವಿಯಟ್ ಸಲ್ಲಿಸಿದ್ದು, ಇದರಿಂದ ವಿಚಾರಣೆ ಮತ್ತು ತೀರ್ಪು ವಿಳಂಬವಾಗಬಹುದು.

ಇದಕ್ಕೂ ಮುನ್ನವೇ ಮುಡಾ ಹಗರಣದ ವಿಚಾರಣೆ ನಡೆಯುತ್ತಿರುವ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ದೂರುದಾರರು ಹೈಕೋರ್ಟ್ ತೀರ್ಪಿನ ಪ್ರತಿ ಸಲ್ಲಿಸಿ, ಹಗರಣ ತನಿಖೆಗೆ ಕೋರಲಿದ್ದಾರೆ.

ಹೈಕೋರ್ಟ್ ಪೀಠವೇ, ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ನಿರ್ಧಾರ ಎತ್ತಿ ಹಿಡಿದಿರುವುದರಿಂದ ಕೆಳ ನ್ಯಾಯಾಲಯ ಕಾಯ್ದಿರಿಸಿರುವ ತೀರ್ಪನ್ನು ಪ್ರಕಟಿಸುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು
ಅಧಿಕಾರ ತ್ಯಜಿಸುವ ಸ್ಥಿತಿ

ಈ ಎಲ್ಲಾ ವಿಷಯಗಳು ಸಭೆಯಲ್ಲಿ ಚರ್ಚೆಯಾಗಿದೆ, ನನಗೆ ಪಕ್ಷದ ವರಿಷ್ಠರು, ಸಚಿವರು, ಶಾಸಕರ ಮತ್ತು ನಾಡಿನ ಜನರ ಬೆಂಬಲ ಇದ್ದರೂ ಅಧಿಕಾರ ತ್ಯಜಿಸುವ ಸ್ಥಿತಿ ನಿರ್ಮಾಣವಾಗಿದೆ.

ನಮ್ಮ ಹೋರಾಟ ಮುಂದುವರೆಸೋಣ, ಆದರೆ, ರಾಜ್ಯಪಾಲರು ತಮ್ಮ ವಿರುದ್ಧ ಇನ್ನೂ ಕೆಲವು ಪ್ರಕರಣಗಳ ಬಗ್ಗೆ ತನಿಖೆಗೆ ಆದೇಶ ಮಾಡುವುದನ್ನೂ ತಳ್ಳಿಹಾಕುವಂತಿಲ್ಲ.

ಕಳೆದ 15 ತಿಂಗಳ ಆಡಳಿತದಲ್ಲಿ ಜನಪರ ಕೆಲಸಗಳನ್ನು ಮಾಡಿದ್ದರೂ, ಮಾಡದ ತಪ್ಪಿಗೆ ಗುರಿಯಾಗಬೇಕಾಗಿದೆ.

ಮುಡಾ ಹಗರಣ ತೀರ್ಪು: ಸಿದ್ದರಾಮಯ್ಯಗೆ ಮುಖಭಂಗ
ದಿನನಿತ್ಯ ವಿಷಯ ಕೇಳಿ ಬೇಸರ

ದಿನನಿತ್ಯ ಇದರ ವಿಷಯವೇ ಕೇಳಿ ನನಗೂ ಬೇಸರವಾಗಿದೆ, ದಸರಾ ನಂತರ ಸ್ಥಾನ ತ್ಯಜಿಸುವ ಬಗ್ಗೆ ನಿರ್ಧಾರ ಮಾಡುವ ಇಂಗಿತ ವ್ಯಕ್ತಪಡಿಸಿದರು.

ಗುರುವಾರ ನಡೆಯುವ ಸಂಪುಟ ಸಭೆಯಲ್ಲೂ ನ್ಯಾಯಾಲಯ ತೀರ್ಪಿನ ಕುರಿತು ಚರ್ಚಿಸುವ ಸಾಧ್ಯತೆ ಇದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcourt decisioninclination to resign after daseramuda scam
0 FacebookTwitterPinterestEmail
KM Shivaraju

previous post
ಮುಡಾ ಹಗರಣ ತೀರ್ಪು: ಸಿದ್ದರಾಮಯ್ಯಗೆ ಮುಖಭಂಗ
next post
ದಬ್ಬಾಳಿಕೆ ನಿಲ್ಲದಿದ್ದರೆ ಪೋಲಿಸ್ ಠಾಣೆಗೆ ಬಿಜೆಪಿ ಮುತ್ತಿಗೆ

You may also like

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (593)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,086)
  • ರಾಜ್ಯ (2,401)
  • ರಾಷ್ಟ್ರ (2,365)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026

KMS Special

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ