Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪೋಲಿಸರ ಮುಂದೆ ಸಂತ್ರಸ್ತೆ ಸ್ಫೋಟಕ ಹೇಳಿಕೆ

by admin September 26, 2024
written by admin September 26, 2024 0 comments 0 minutes read
0FacebookTwitterPinterestEmail
169
ಮುನಿರತ್ನ ಮೇಲೆ ಗಂಭೀರ ಆರೋಪ

ಬೆಂಗಳೂರು : ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ ಮತ್ತು ವಿಕಾಸಸೌಧದಲ್ಲೇ ಬಿಜೆಪಿ ಶಾಸಕ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಸಂತ್ರಸ್ತೆ ಪೋಲಿಸರ ಮುಂದೆ ಸ್ಫೋಟಕ ಮಾಹಿತಿ ಬಯಲು ಮಾಡಿದ್ದಾರೆ.

ಮುನಿರತ್ನ ಸಚಿವರಾಗಿ ಅಧಿಕಾರ ನಿರ್ವಹಣೆ ಸಂದರ್ಭದಲ್ಲಿ ತಾವು ಅವರ ಕೊಠಡಿಗೆ ಕೆಲಸದ ನಿಮಿತ್ತ ಹೋದ ವೇಳೆ ತಮ್ಮ ವಿಶ್ರಾಂತಿ ಕೊಠಡಿಯಲ್ಲಿ ಅತ್ಯಾಚಾರ ಎಸಗಿದರು ಎಂದು ಆರೋಪಿಸಿದ್ದಾರೆ.

    ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಈಗಾಗಲೇ ಮುನಿರತ್ನ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂದನಕ್ಕೆ ನೀಡಲಾಗಿದೆ.

    ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುನಿರತ್ನ ಅವರ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಎಸ್‌ಐಟಿ ರಚಿಸಿದ್ದಾರೆ.

    ವಿಶೇಷ ತನಿಖಾ ತಂಡ ಮುನಿರತ್ನ ಅವರನ್ನು ಕಳೆದ ಬುಧವಾರ ಇಡೀ ದಿನ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದರು.

    Share this:

    • Share on WhatsApp (Opens in new window) WhatsApp
    • Post
    • Tweet
    • Print (Opens in new window) Print
    • Email a link to a friend (Opens in new window) Email
    against MunirathExplosive Statementpoliceserious chargevictim
    0 FacebookTwitterPinterestEmail
    admin

    previous post
    40,000 ಕೋಟಿ ರೂ. ಹೂಡಿಕೆಯ ಕ್ವಿನ್‌ಸಿಟಿ
    next post
    ಸಿಬಿಐ ತನಿಖೆಗಿರುವ ಮುಕ್ತ ಅವಕಾಶ ಹಿಂದಕ್ಕೆ

    You may also like

    ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026

    ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026

    ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026

    ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

    October 15, 2026

    ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

    October 14, 2026

    ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

    October 13, 2026

    ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

    October 12, 2026

    2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

    October 10, 2026

    ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

    October 7, 2026

    ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

    October 6, 2026

    Social Networks

    Facebook Twitter Instagram Linkedin Youtube Email Rss

    KMS Analysis

    • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

      August 28, 2026
    • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

      August 27, 2026
    • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

      August 19, 2026
    • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

      July 24, 2026
    • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

      July 9, 2026

    Categories

    • Special Story (593)
    • ಅಂಕಣ (109)
    • ಉದ್ಯೋಗ (357)
    • ದಿನ ಭವಿಷ್ಯ (110)
    • ರಾಜಕೀಯ (2,086)
    • ರಾಜ್ಯ (2,401)
    • ರಾಷ್ಟ್ರ (2,365)
    • ವಿಶ್ಲೇಷಣೆ (202)
    • ಶಿಕ್ಷಣ (413)
    • ಸಂದರ್ಶನ (11)

    About Us

    ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

    Facebook Twitter Linkedin Youtube Email Vimeo Rss

    Politics

    • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

      October 19, 2026
    • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

      October 17, 2026
    • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

      October 16, 2026

    KMS Special

    • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

      October 19, 2026
    • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

      October 17, 2026
    • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

      October 16, 2026
    • Facebook
    • Twitter
    • Linkedin
    • Youtube
    • Email
    • Telegram

    @2020 - All Right Reserved. Designed and Developed by Karnatakabest.com

    KMS
    • Home
    • Special Story
    • ರಾಜ್ಯ
    • ರಾಷ್ಟ್ರ
    • ರಾಜಕೀಯ
    • ವಿಶ್ಲೇಷಣೆ
    • ಅಂಕಣ
    • ಶಿಕ್ಷಣ
    • ಉದ್ಯೋಗ
    • ಸಂದರ್ಶನ

    Read alsox

    ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
    Sign In

    Keep me signed in until I sign out

    Forgot your password?

    Password Recovery

    A new password will be emailed to you.

    Have received a new password? Login here

    ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ