Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ವಿರುದ್ಧ ವಂಚನೆ, ಫೋರ್ಜರಿ ಕೇಸ್

by KM Shivaraju September 27, 2024
written by KM Shivaraju September 27, 2024 0 comments 2 minutes read
0FacebookTwitterPinterestEmail
231

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬಿಡಿ ನಿವೇಶನಗಳ ಹಂಚಿಕೆಯಲ್ಲಿ ನ್ಯಾಯಾಲಯದ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲ ಆರೋಪಿಯನ್ನಾಗಿಸಿ ಎಫ್‌ಐಆರ್ ದಾಖಲಾಗಿದೆ.

ತವರು ಜಿಲ್ಲೆ ಮೈಸೂರಿನಲ್ಲೇ ಮುಖ್ಯಮಂತ್ರಿ ಅವರು, ಪ್ರವಾಸ ಕೈಗೊಂಡಿರುವ ಸಂದರ್ಭದಲ್ಲೇ ಎಫ್ ಐಆರ್ ದಾಖಲಾಗಿದೆ.

ವಂಚನೆ ಮತ್ತು ಫೋರ್ಜರಿ ಸೇರಿದಂತೆ ಸಿದ್ದರಾಮಯ್ಯ ಮತ್ತು ಇತರ ಆರೋಪಿಗಳ ವಿರುದ್ಧ ಸಿಆರ್‌ಪಿಸಿ ಕಾಯಿದೆ 166, 403, 120(ಬಿ), 406, 420, 465, 468, 340, 351 ಹಾಗೂ 09, ಬೇನಾಮೀ ಆಸ್ತಿ ವಹಿವಾಟು ಕಾಯಿದೆ 1988ರಡಿ ಹಾಗೂ ಕರ್ನಾಟಕ ಭೂಕಬಳಿಕೆ ನಿಷೇಧ ಕಾಯಿದೆ 211ರಡಿ ತನಿಖಾಧಿಕಾರಿ ಎಫ್‌ಐಆರ್ ದಾಖಲಿಸಿದ್ದಾರೆ.

ತನಿಖಾಧಿಕಾರಿಗೆ ಪೂರ್ಣ ಅಧಿಕಾರ

ನ್ಯಾಯಾಲಯದ ಆದೇಶದಂತೆ ತನಿಖಾಧಿಕಾರಿಗೆ ಪೂರ್ಣ ಅಧಿಕಾರವಿದ್ದು, ಅವರು, ಪ್ರಕರಣ ದಾಖಲಿಸಿದ ಸಂದರ್ಭದಲ್ಲೇ ಅಗತ್ಯ ಕಂಡುಬಂದರೆ, ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಬಹುದು.

ತನಿಖೆ ಸಂದರ್ಭದಲ್ಲಿ ಆರೋಪಿ ಎಂದು ಕಂಡುಬಂದರೆ, ಹೆಚ್ಚಿನ ವಿಚಾರಣೆಗೆ ವಶಕ್ಕೆ ತೆಗೆದುಕೊಳ್ಳುವ ಅಧಿಕಾರವನ್ನು ನೀಡಿದೆ.

ಇದರ ಬೆನ್ನಲ್ಲೇ ತನಿಖಾಧಿಕಾರಿಗಳು ನಿನ್ನೆ ಕೇಂದ್ರ ಕಚೇರಿಗೆ ಧಾವಿಸಿ, ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ನಂತರ ಮೈಸೂರಿಗೆ ಹಿಂತಿರುಗಿ, ಇಂದು ಬೆಳಗ್ಗೆ ತಮ್ಮ ಗೊಂದಲ ನಿವಾರಿಸಿಕೊಳ್ಳಲು ಪತ್ರ ಮುಖೇನ, ಯಾವ ಕಾನೂನಿನಡಿ ತನಿಖೆ ನಡೆಸಬೇಕು ಎಂದು ಕೋರಿದರು.

‘ಸಿದ್ವಿಲಾಸ’ಕ್ಕೆ ಉಘೇ ಉಘೇ.., ’ಕರ್ಮ ಹಿಟ್ ಬ್ಯಾಕ್’
156(3) ಅಡಿ ಪ್ರಕರಣ

ಮೈಸೂರು ಲೋಕಾಯುಕ್ತ ಪೋಲಿಸ್ ವರಿಷ್ಠರ ಪತ್ರಕ್ಕೆ ಎಡಿಜಿಪಿ ಮನೀಶ್, ನ್ಯಾಯಾಲಯದ ಆದೇಶದಂತೆ ಸಿಆರ್‌ಪಿಸಿ 156(3) ಅಡಿ ಪ್ರಕರಣ ದಾಖಲಿಸುವಂತೆ ಮೈಸೂರು ಲೋಕಾಯುಕ್ತ ತನಿಖಾಧಿಕಾರಿಗೆ ಆದೇಶ ಮಾಡಿದರು.

ತನಿಖಾಧಿಕಾರಿ ಬರೆದ ಪತ್ರ ಆಧಾರವಾಗಿಟ್ಟುಕೊಂಡು, ಕೇಂದ್ರ ಲೋಕಾಯುಕ್ತ ಕಚೇರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲ ಆರೋಪಿಯನ್ನಾಗಿ, ಪತ್ನಿ ಪಾರ್ವತಿ ಅವರನ್ನು ಎರಡನೇ ಆರೋಪಿಯಾಗಿ, ಮುಖ್ಯಮಂತ್ರಿ ಅವರ ಸಂಬಂಧಿ ಮಲ್ಲಿಕಾರ್ಜುನಸ್ವಾಮಿ ಅವರನ್ನು ಮೂರನೇ ಆರೋಪಿಯನ್ನಾಗಿ ಮಾಡಿದೆ.

ಮಲ್ಲಿಕಾರ್ಜುನಸ್ವಾಮಿ ನಾಲ್ಕನೇ ಆರೋಪಿ

ಮಲ್ಲಿಕಾರ್ಜುನಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ ದೇವರಾಜ್ ಅವರನ್ನು ನಾಲ್ಕನೇ ಆರೋಪಿಯನ್ನಾಗಿ ಮಾಡಿ, ಐದನೇ ಸ್ಥಾನದಲ್ಲಿ ಹಗರಣದಲ್ಲಿ ಸಂಬಂಧ ಹೊಂದಿದ ಎಲ್ಲರ ವಿರುದ್ಧವೂ ಎಫ್‌ಐಆರ್ ದಾಖಲಿಸಿ ಎಂದು ಕೇಂದ್ರ ಕಚೇರಿ ತನಿಖಾಧಿಕಾರಿಗಳಿಗೆ ಸೂಚಿಸಿದೆ.

ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ಆದೇಶದಂತೆ ನೀವು ನಡೆದುಕೊಳ್ಳಿ ಮುಡಾ ಹಗರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಹಳೇ ಕಾನೂನಿನಡಿಯೇ ಕ್ರಮ ಜರುಗಿಸಿ.

ಯಾವುದೇ ಒತ್ತಡಕ್ಕೆ ಮಣಿಯುವುದು ಬೇಡ, ಕಾನೂನಿನ ರೀತ್ಯ ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಿ ಅಗತ್ಯ ಕಂಡುಬಂದರೆ, ನೀವು ಯಾರನ್ನಾದರೂ ವಶಕ್ಕೆ ಪಡೆದು ವಿಚಾರಣೆ ನಡೆಸಿ ಎಂದು ಆದೇಶಿಸಿದ್ದಾರೆ.

ರಾಜ್ಯಪಾಲರು ಜನರಿಂದ ಆಯ್ಕೆಯಾಗುವುದಿಲ್ಲ
ದಾಖಲೆಗಳು ವಶಕ್ಕೆ

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಿಂದಲೂ ಮಾಹಿತಿ ಪಡೆದುಕೊಳ್ಳಿ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ 14 ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ನೀವು ವಶಕ್ಕೆ ಪಡೆಯಬಹುದು.

ಮಲ್ಲಿಕಾರ್ಜುನಸ್ವಾಮಿ ಅವರು ಖರೀದಿ ಮಾಡಿರುವ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಮತ್ತು ನೋಂದಣಿ ಇಲಾಖೆ ಕಚೇರಿಯಲ್ಲೂ ಕಾನೂನು ಬದ್ಧವಾಗಿ ದಾಖಲೆಗಳನ್ನು ವಶಕ್ಕೆ ಪಡೆಯಬಹುದು.

ನ್ಯಾಯಾಲಯ ನೀಡಿರುವ ಗಡುವಿನೊಳಗೆ ನಿಮ್ಮ ತನಿಖೆ ಪೂರ್ಣಗೊಳಿಸಿ, ಸವಿಸ್ತಾರ ವರದಿ ನೀಡಿ ಎಂದು ಲೋಕಾಯುಕ್ತ ಕೇಂದ್ರ ಕಚೇರಿ ತನಿಖಾಧಿಕಾರಿಗಳಿಗೆ ಸಲಹೆ ಮಾಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
420 and forgery case against cm siddaramaiahlokayukta firmuda scam
0 FacebookTwitterPinterestEmail
KM Shivaraju

previous post
ರಾಜ್ಯಪಾಲರು ಜನರಿಂದ ಆಯ್ಕೆಯಾಗುವುದಿಲ್ಲ
next post
ಭ್ರಷ್ಟ ಐಪಿಎಸ್ ಅಧಿಕಾರಿಗೆ ರಾಜ್ಯ ಸರ್ಕಾರದ ಕುಮ್ಮಕ್ಕು!

You may also like

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (485)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,979)
  • ರಾಜ್ಯ (2,293)
  • ರಾಷ್ಟ್ರ (2,261)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026

KMS Special

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ