Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜಾತಿಗಣತಿ ಅನುಷ್ಠಾನಕ್ಕೆ ಒಕ್ಕಲಿಗರ ಸಂಘ ವಿರೋಧ

by admin October 8, 2024
written by admin October 8, 2024 0 comments 1 minutes read
0FacebookTwitterPinterestEmail
442

ಬೆಂಗಳೂರು:ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹೆಸರಲ್ಲಿ ನಡೆಸಿರುವ ಜಾತಿಗಣತಿ ವರದಿ ಅನುಷ್ಠಾನ ಮಾಡಬಾರದು ಎಂದು ಒಕ್ಕಲಿಗರ ಸಂಘ ಒತ್ತಾಯಿಸಿದೆ.

ಎಲ್ಲಾ ಸಮುದಾಯಗಳಿಗೆ ಅನುಕೂಲವಾಗುವಂತೆ ಎಲ್ಲಾ ಜನವಸತಿಗಳಿಗೆ ಮತ್ತೆ ಭೇಟಿ ನೀಡಿ ವೈಜ್ಞಾನಿಕವಾಗಿ ಮರು ಸಮೀಕ್ಷೆ ನಡೆಸಬೇಕು.

ಪ್ರತಿ ಮನೆಗೆ ಭೇಟಿ ನೀಡಿ ಅಗತ್ಯ ಮಾಹಿತಿ ಸಂಗ್ರಹಿಸಿ ಕಾಲಮಿತಿಯಲ್ಲಿ ವರದಿ ಪಡೆಯಬೇಕು ಹಾಗೂ ಸಾರ್ವಜನಿಕವಾಗಿ ಮುಕ್ತ ಚರ್ಚೆಗೆ ಅವಕಾಶ ನೀಡಿದ ನಂತರವಷ್ಟೇ ಅನುಷ್ಠಾನಕ್ಕೆ ತರಬೇಕು.

ವೈಜ್ಞಾನಿಕ ಮರು ಸಮೀಕ್ಷೆ

ಜಾತಿಗಣತಿ ವರದಿ ಅನುಷ್ಠಾನಕ್ಕೆ ಯಾವುದೇ ಆಕ್ಷೇಪ ಇಲ್ಲ, ಆದರೆ, ಎಲ್ಲಾ ಜನಾಂಗಕ್ಕೂ ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ಮರು ಸಮೀಕ್ಷೆ ನಡೆಸಬೇಕು ಎಂದು ಸಂಘ ಆಗ್ರಹಪಡಿಸಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಸಂಘ, ನೈಜ ವರದಿ ಪಡೆದು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಪುಟ ಸಚಿವರುಗಳನ್ನು ಒತ್ತಾಯಿಸುತ್ತೇವೆ ಎಂದಿದೆ.

ಈ ಹಿಂದೆ ಸಮೀಕ್ಷೆ ವೇಳೆ ಬಹಳಷ್ಟು ಮನೆಗಳಿಗೆ ಭೇಟಿ ನೀಡಿಲ್ಲ ಎಂಬುದಾಗಿ ಸಹಸ್ರಾರು ಪತ್ರಗಳು ಹಾಗೂ ದೂರವಾಣಿ ಕರೆಗಳು ಒಕ್ಕಲಿಗರ ಸಂಘಕ್ಕೆ ಬಂದಿವೆ, ಈ ಹಿನ್ನೆಲೆಯಲ್ಲಿ ಈಗಾಗಲೇ ಎರಡು-ಮೂರು ಬಾರಿ ಸರ್ಕಾರ ಹಾಗೂ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿಗಣತಿ ಮರು ಸಮೀಕ್ಷೆ ನಡೆಸುವಂತೆ ಸಂಘ ಮನವಿ ಮಾಡಿತ್ತು.

ಹರಿಯಾಣ: ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಎಫೆಕ್ಟ್
ಇತರೆ ಸಮುದಾಯಗಳ ಮನವಿ

ಇದೇ ಒತ್ತಾಯವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಸಹಾ ಮಾಡಿದೆ, ಇತರೆ ಸಮುದಾಯಗಳೂ ಮನವಿ ಮಾಡಿವೆ.

ಮನವಿಗಳನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರುಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸುತ್ತೇವೆ.

ಯಾವುದೇ ಜನಾಂಗಕ್ಕೆ ಅನಾನುಕೂಲವಾಗಬಾರದು ಎಂಬುದು ನಮ್ಮ ಉದ್ದೇಶ, ಕಾಂತರಾಜು ಆಯೋಗದ ಅಧ್ಯಕ್ಷರಾಗಿದ್ದಾಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಅವೈಜ್ಞಾನಿಕವಾಗಿದೆ, ಈ ವರದಿ ಹತ್ತು ವರ್ಷಗಳಷ್ಟು ಹಳೆಯ ಮಾಹಿತಿ ಒಳಗೊಂಡಿದೆ, ನಂತರದ ಬದಲಾವಣೆಗಳ ಮಾಹಿತಿ ಇಲ್ಲ, ಆದ್ದರಿಂದ ವರದಿ ಅಪ್ರಸ್ತುತ ಮತ್ತು ಅವೈಜ್ಞಾನಿಕವಾಗಿದೆ.

ಸಂಪುಟದಲ್ಲಿ ಚರ್ಚೆ ಅಗತ್ಯವಿಲ್ಲ

ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸಿ ಚರ್ಚೆ ನಡೆಸಿ ಅನುಷ್ಠಾನಕ್ಕೆ ತರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಅವೈಜ್ಞಾನಿಕ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುವ ಅಗತ್ಯವಿಲ್ಲ.

ಕೆಲವು ಪ್ರಭಾವಿಗಳ ಹಾಗೂ ಕೆಲವು ಸಂಘಟನೆಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು, ರಾಜಕೀಯ ದುರುದ್ದೇಶದಿಂದ ಜಾತಿಗಣತಿ ಅನುಷ್ಠಾನವಾಗಬಾರದು, ಸರ್ವಸಮ್ಮತ ವರದಿ ಅನುಷ್ಠಾನಗೊಳ್ಳಬೇಕು.

ವೈಜ್ಞಾನಿಕ ವರದಿ ಪಡೆಯದೇ ಹಠಕ್ಕೆ ಬಿದ್ದು ಪ್ರಸ್ತುತ ವರದಿ ಅನುಷ್ಠಾನಕ್ಕೆ ಸರ್ಕಾರ ಮುಂದಾದರೆ ಒಕ್ಕಲಿಗರ ಸಂಘದ ನೇತೃತ್ವದದಲ್ಲಿ ಇತರ ಸಂಘ-ಸಂಸ್ಥೆಗಳ ಜೊತೆಗೂಡಿ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಸಂಘ ಎಚ್ಚರಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
caste censusokkaligara sangha opposeunscientific report
0 FacebookTwitterPinterestEmail
admin

previous post
ಹರಿಯಾಣ: ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಎಫೆಕ್ಟ್
next post
ಸಿದ್ದರಾಮಯ್ಯ ಬಣದಲ್ಲೇ ಬಿರುಕು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ