Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸಂವಿಧಾನಕ್ಕೆ ಅನುಗುಣವಾಗಿ ಪ್ರವರ್ಗ 2ಎ ಮೀಸಲಾತಿ

by admin October 18, 2024
written by admin October 18, 2024 0 comments 1 minutes read
0FacebookTwitterPinterestEmail
562

ಬೆಂಗಳೂರು:ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ 2ಎ ಅಡಿ ಮೀಸಲಾತಿಯನ್ನು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಕಲ್ಪಿಸುವಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಸಮುದಾಯದ ಮೀಸಲಾತಿ ಕುರಿತಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರ ನಿಯೋಗದೊಂದಿಗೆ ನಡೆಸಿದ ಮಾತುಕತೆ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ.

ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು.

ಸಾಮಾಜಿಕ ನ್ಯಾಯದ ಪರ

ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ, ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ, ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು.

ಶಾಶ್ವತ ಹಿಂದುಳಿದ ವರ್ಗಗಳ ಆಯೋಗವಿದೆ, ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ, ಚುನಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ, ತಜ್ಞರೊಂದಿಗೆ ಸಮಾಲೋಚಿಸಿ ನಂತರ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.

ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸಿನ ಅನ್ವಯ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಈ ಹಿಂದೆಯೂ ಪಂಚಮಸಾಲಿ ಸಮುದಾಯದ ಮುಖಂಡರ ಭೇಟಿ ವೇಳೆ ಸಲಹೆ ನೀಡಿದ್ದೆ, ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿಗೆಯಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಕಲಿಕಾ ಫಲಿತಾಂಶ ಸುಧಾರಣೆಗೆ ಶಿಕ್ಷ ಕೋ-ಪೈಲಟ್
ಪ್ರಕರಣ ನ್ಯಾಯಾಲಯದಲ್ಲಿ

ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಎಂಬ ಹೊಸ ಪ್ರವರ್ಗ ಮಾಡಿತು, 3ಎನಲ್ಲಿರುವ ಒಕ್ಕಲಿಗರನ್ನು 2ಸಿಗೆ ಸೇರಿಸುವುದು, 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿಟ್ಟಿತು, ಮುಸ್ಲಿಮರ ಮೀಸಲಾತಿ ತೆಗೆದು ಹಾಕಿತ್ತು, ಮುಸ್ಲಿಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು, ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ.

ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ, ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3ಬಿಯಲ್ಲಿದೆ, ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ, ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿ ಸಮುದಾಯ ಸೇರಿಸಬೇಕು ಎಂದು ನಿಯೋಗ ಒತ್ತಾಯಿಸಿತು.

ಸೂಕ್ತ ಮೀಸಲಾತಿ ಇಲ್ಲದೆ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ, ಕೃಷಿ ಕಾರ್ಮಿಕರೇ ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿತು.

ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ಸಂಬಂಧ ವರದಿ ಸಲ್ಲಿಸಲು ಜಯಪ್ರಕಾಶ್ ಹೆಗಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ, ಮಧ್ಯಂತರ ವರದಿ ಸಲ್ಲಿಸಿದ್ದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ, ಮಧ್ಯಂತರ ವರದಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳುವಂತೆ ನಿಯೋಗ ಒತ್ತಾಯಿಸಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
delegationjayamrutunjaya swamijimeeting with cm siddaramaiahpanchamasalireservation under 2a
0 FacebookTwitterPinterestEmail
admin

previous post
ಕಲಿಕಾ ಫಲಿತಾಂಶ ಸುಧಾರಣೆಗೆ ಶಿಕ್ಷ ಕೋ-ಪೈಲಟ್
next post
ಮುಡಾ: ಸಿದ್ದರಾಮಯ್ಯಗೆ ಬಿಗಿಯಾದ ಕಾನೂನು ಕುಣಿಕೆ !

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ