Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೈಸೂರು ರಾಜಮನೆತನಕ್ಕೆ ಸಿದ್ದರಾಮಯ್ಯ ಕಿರುಕುಳ

by admin October 28, 2024
written by admin October 28, 2024 0 comments 1 minutes read
0FacebookTwitterPinterestEmail
195

ಬೆಂಗಳೂರು:ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ರಾಜಮನೆತನದ ಯದುವೀರ್ ಒಡೆಯರ್ ಜೊತೆಗೂಡಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಪರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಕ್ಷೇತ್ರದ ಎಂಟು ಗ್ರಾಮಗಳ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಮತ್ತು ಯದುವೀರ್ ಪಾದಯಾತ್ರೆ ಹಾಗೂ ಜನಸಂಪರ್ಕ ಸಭೆಗಳನ್ನು ನಡೆಸಿ, ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ನಿಖಿಲ್ ಪರ ಮತಯಾಚಿಸಿದರು.

ಸರ್ಕಾರ ದ್ವೇಷ ಸಾಧಿಸುತ್ತಿದೆ

ಈ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಮೈಸೂರು ರಾಜ ಮನೆತನದ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ದ್ವೇಷ ಸಾಧಿಸುತ್ತಿದೆ, ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿರುವ ರಾಜ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.

ಚಾಮುಂಡೇಶ್ವರಿ ತಾಯಿ ಅರಸು ಮನೆತನದ ದೇವತೆ, ಅವರ ಕುಟುಂಬದ ಆರಾಧ್ಯ ದೈವ, ಅವರ ಮನೆತನದಿಂದ ದೇವರನ್ನು ದೂರ ಮಾಡುವ ಕೇಡಿನ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ.

ಲ್ಯಾಂಡ್ ಜಿಹಾದ್ ಕುರಿತು ಸಿದ್ದರಾಮಯ್ಯ ಉತ್ತರಿಸಲಿ
ಕುಟುಂಬಕ್ಕೆ ಭಾರೀ ಕಿರುಕುಳ

ಚಾಮುಂಡೇಶ್ವರಿ ಪುಣ್ಯಕ್ಷೇತ್ರ ಅರಸರ ಉಸ್ತುವಾರಿಲ್ಲಿಯೇ ಇತ್ತು, ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಸಾಕಷ್ಟು ಶ್ರಮ ವಹಿಸಿದ್ದಾರೆ, ರಾಜ್ಯದ ಅಭಿವೃದ್ಧಿ, ನೀರಾವರಿ, ಶಿಕ್ಷಣ, ಕೈಗಾರಿಕಾಭಿವೃದ್ಧಿಗೆ ಮಹಾರಾಜರು ಅನನ್ಯ ಕೊಡುಗೆ ನೀಡಿದ್ದಾರೆ, ಅಂತಹ ಕುಟುಂಬಕ್ಕೆ ಸಿದ್ದರಾಮಯ್ಯ ಭಾರೀ ಕಿರುಕುಳ ನೀಡುತ್ತಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನು ರಾಜಮನೆತನ ಬಹಳ ಉತ್ತಮವಾಗಿ ನಿರ್ವಹಣೆ ಮಾಡುತ್ತಿತ್ತು, ತಾಯಿಯ ಸನ್ನಿಧಾನದಲ್ಲಿ ನಡೆಯುತ್ತಿದ್ದ ಕೈಂಕರ್ಯಗಳನ್ನು ಶ್ರದ್ಧಾ ಭಕ್ತಿಗಳಿಂದ ನೋಡಿಕೊಳ್ಳುತ್ತಿತ್ತು, ಅಂತಹ ಕುಟುಂಬಕ್ಕೆ ದಕ್ಕಿದ್ದ ದೇವರ ಸೇವೆ ಅವಕಾಶವನ್ನು ಸಿದ್ದರಾಮಯ್ಯ ಸರ್ಕಾರ ಕಿತ್ತುಕೊಂಡಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
channapattana by-electioncm siddramaiahhd kumara swamyndatrouble by congres govt.yaduveera vodeyar
0 FacebookTwitterPinterestEmail
admin

previous post
ಲ್ಯಾಂಡ್ ಜಿಹಾದ್ ಕುರಿತು ಸಿದ್ದರಾಮಯ್ಯ ಉತ್ತರಿಸಲಿ
next post
ಪ್ರಭಾವೀ ಸಚಿವರ ಆಪ್ತರ ನಿವಾಸಗಳ ಮೇಲೆ ಇ.ಡಿ. ದಾಳಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ