Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಕ್ಫ್ ಬೋರ್ಡ್ ನೋಟಿಸ್ ಹಿಂಪಡೆಯಲಾಗುವುದು

by admin October 29, 2024
written by admin October 29, 2024 0 comments 1 minutes read
0FacebookTwitterPinterestEmail
162

ಯಾವ ರೈತರನ್ನೂ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ

ಬೆಂಗಳೂರು:ಯಾವ ರೈತರನ್ನೂ ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ, ರೈತರಿಗೆ ನೀಡಿರುವ ವಕ್ಫ್ ಬೋರ್ಡ್ ನೋಟಿಸ್ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂಬುದಾಗಿ ಘೋಷಿಸಿ ನೋಟಿಸ್ ನೀಡಿರುವ ಕುರಿತು ಈಗಾಗಲೇ ಕಂದಾಯ ಸಚಿವ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಕ್ಫ್ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದಾರೆ ಎಂದರು.

ಜಾತಿ, ಧರ್ಮ ಹೆಸರಲ್ಲಿ ಕಾಂಗ್ರೆಸ್‌ನಿಂದ ದೇಶ ವಿಭಜನೆ
ಒಳಮೀಸಲಾತಿ ಜಾರಿ

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ತೀರ್ಮಾನಿಸಲಾಗಿದೆ, ಈ ಉದ್ದೇಶಕ್ಕೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚಿಸಲು ತೀರ್ಮಾನಿಸಿದ್ದು, ಪರಾಮರ್ಶೆ ನಡೆಸಿ ವರದಿ ನೀಡಲು ಆಯೋಗಕ್ಕೆ ೩ ತಿಂಗಳ ಕಾಲಾವಕಾಶ ನೀಡಲಾಗುವುದು.

ವಿವಿಧ ಹುದ್ದೆಗಳ ನೇಮಕಾತಿಗೆ ಈಗಾಗಲೇ ಹೊರಡಿಸಿರುವ ಅಧಿಸೂಚನೆಗಳನ್ನು ಹೊರತುಪಡಿಸಿ, ಏಕಸದಸ್ಯ ಆಯೋಗದ ವರದಿ ಬರುವವರೆಗೆ ಉಳಿದ ಎಲ್ಲಾ ಸರ್ಕಾರಿ ನೇಮಕಾತಿಗಳಿಗೆ ಅಧಿಸೂಚನೆ ಹೊರಡಿಸುವುದಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahfarmers will not be ousted from the landstate govt.will take back wakf board notice
0 FacebookTwitterPinterestEmail
admin

previous post
ಜಾತಿ, ಧರ್ಮ ಹೆಸರಲ್ಲಿ ಕಾಂಗ್ರೆಸ್‌ನಿಂದ ದೇಶ ವಿಭಜನೆ
next post
ಕೌಶಲ್ಯ ವೃದ್ಧಿಗೆ 3 ಲಕ್ಷ ಕೋಟಿ ರೂ. ಮೀಸಲು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ