Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಡಾ ಹಗರಣ ದಾಖಲೆಗಳ ಕಳ್ಳತನ, ಮಾಯ !

by admin October 30, 2024
written by admin October 30, 2024 0 comments 1 minutes read
0FacebookTwitterPinterestEmail
239

ಸಿದ್ದರಾಮಯ್ಯ ಸತ್ಯ ಮೇವ ಜಯತೇ ಮಂತ್ರ

ಬೆಂಗಳೂರು:ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ಕಳೆದ ನಾಲ್ಕೈದು ವಾರಗಳಿಂದ ಹಲವಾರು ವ್ಯಕ್ತಿಗಳ ಮನೆ ಹಾಗೂ ಕಚೇರಿಗಳ ಮೇಲೆ ನಡೆಸಿದ ದಾಳಿಯಿಂದ ಸಾಕಷ್ಟು ವಿಚಾರಗಳು ಹೊರಬೀಳುತ್ತಿದ್ದು, ದಾಖಲೆಗಳು ಕಳ್ಳತನ ಆಗಿವೆ, ಮಂಗಮಾಯ ಆಗಿವೆ ಎಂಬುದು ಬಹಿರಂಗವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟೆಲ್ಲಾ ಅಕ್ರಮಗಳ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸತ್ಯ ಮೇವ ಜಯತೆ ಅಂತ ಹೇಳಿಕೊಂಡು ತಿರುಗುತ್ತಿದ್ದಾರೆ, ಜಾಹೀರಾತಿನಲ್ಲೂ ಸತ್ಯಮೇವ ಜಯತೇ, ಭಾಷಣದಲ್ಲೂ ಸತ್ಯಮೇವ ಜಯತೇ, ಆದರೆ, ಮುಡಾ ಹಗರಣದಲ್ಲಿ ಎಲ್ಲಾ ಸತ್ಯ ಮೇವ ಜಯತೆ ಹೊರಬೀಳುತ್ತಿದೆ ಎಂದರು.

ಈಶ್ವರ ಖಂಡ್ರೆಗೆ ಜ್ಞಾನದ ಕೊರತೆ

ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೆಚ್‌ಎಂಟಿ ಜಾಗದಲ್ಲಿ ಅತಿಕ್ರಮ ಪ್ರವೇಶ ಮಾಡಿದ್ದು, ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದೆ, ಸಚಿವರಿಗೆ ಮಾಹಿತಿ ಮತ್ತು ಜ್ಞಾನದ ಕೊರತೆ ಇದೆ.

ಅವರು ಭೇಟಿ ನೀಡಿದ ಜಾಗವನ್ನು 2002ರಲ್ಲಿಯೇ ಕೆನರಾ ಬ್ಯಾಂಕಿಗೆ ನೀಡಲಾಗಿದೆ, ಸಚಿವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ, ಈ ಕುರಿತು ನಾಳೆ ಅಥವಾ ನಾಡಿದ್ದು ಎಲ್ಲಾ ದಾಖಲೆಗಳ ಸಮೇತ ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ ಎಂದರು.

ಚಿಕ್ಕಮಗಳೂರು, ಕೊಡಗು, ಬೆಂಗಳೂರು ಸೇರಿದಂತೆ ಅನೇಕ ಕಡೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿ ಆಗಿದೆ, ಅವುಗಳನ್ನು ತೆರವು ಮಾಡುವ ಬದಲು ಅರಣ್ಯ ಸಚಿವರು ಹೆಚ್‌ಎಂಟಿ ಮೇಲೆ ಮಾತ್ರ ವಿಶೇಷ ಕಾಳಜಿ ತೋರಿಸುತ್ತಿದ್ದಾರೆ.

ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ
ಮಾಜಿ ಸ್ಪೀಕರ್‌ರಿಂದ ಭೂಮಿ ಒತ್ತುವರಿ

ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ಒತ್ತುವರಿ ಮಾಡಿರುವ ಅರಣ್ಯ ಭೂಮಿ ತೆರವು ಮಾಡಿಸುವ ಧೈರ್ಯವನ್ನು ಅರಣ್ಯ ಸಚಿವರು ತೋರಿಸಲಿ, ಒತ್ತುವರಿ ತೆರವು ಮಾಡಿಸುವಂತೆ ನ್ಯಾಯಾಲಯ ಆದೇಶ ಮಾಡಿ, ಅರಣ್ಯ ಇಲಾಖೆ ಹಾಗೂ ಕೋಲಾರ ಜಿಲ್ಲಾಧಿಕಾರಿಗೆ ನೋಟಿಸ್ ನೀಡಿದೆ, ಆದರೂ ಒತ್ತುವರಿ ಜಾಗ ಏಕೆ ತೆರವು ಮಾಡಿಸುತ್ತಿಲ್ಲ, ಇದಕ್ಕೆ ಉತ್ತರ ಹೇಳಿ ಈಶ್ವರ ಖಂಡ್ರೆ ಅವರೇ ಎಂದು ಸಚಿವರು ಪ್ರಶ್ನಿಸಿದರು.

ಶ್ರೀನಿವಾಸಪುರದಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ, 61 ಎಕರೆ ಸರ್ವೆ ಮಾಡಿ ತಕ್ಷಣ ಮುಟ್ಟುಗೋಲು ಹಾಕಿಕೊಳ್ಳಿ ಎಂಬ ನ್ಯಾಯಾಲಯದ ಆದೇಶ ಇದ್ದಾಗ್ಯೂ ಅರಣ್ಯ ಸಚಿವರು ಅಧಿಕಾರಿಗಳಿಗೆ ಏನು ಸೂಚನೆ ಕೊಟ್ಟಿದ್ದಾರೆ, ಈ ವಿಚಾರದಲ್ಲಿ ಈಶ್ವರ್ ಖಂಡ್ರೆ ಏನು ಮಾಡ್ತಿದ್ದೀಯಪ್ಪ, ಬಡವರಿಗೆ ಒಂದು ನ್ಯಾಯ, ಕಾಂಗ್ರೆಸ್‌ನವರಿಗೆ ಒಂದು ನ್ಯಾಯವೇ.

ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಹೇಳಿ ಸಚಿವರೇ, ಅರಣ್ಯ ಭೂಮಿ ರಕ್ಷಣೆ ಮಾಡುತ್ತಿದ್ದೀರೋ ಅಥವಾ ಒತ್ತುವರಿ ಮಾಡಿಕೊಂಡವರನ್ನು ರಕ್ಷಣೆ ಮಾಡುತ್ತಿದ್ದೀರೋ, ಮುಂದೆ ಈ ಕುರಿತು ಸಮಗ್ರ ಮಾಹಿತಿ ನೀಡುತ್ತೇನೆ ಎಂದರು.

ನ್ಯಾಯಾಲಯದಲ್ಲಿ ತಕರಾರು ಅರ್ಜಿ ಇತ್ಯರ್ಥಕ್ಕೆ ಬಾಕಿ ಇದ್ದು, ತೀರ್ಪಿಗಾಗಿ ಕಾಯುತ್ತಿದ್ದೇವೆ, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ, ಪ್ರಚಾರಕ್ಕಾಗಿ ಅಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdocuments missinghd kumara swamymuda scam
0 FacebookTwitterPinterestEmail
admin

previous post
ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ
next post
ಕಾಂಗ್ರೆಸ್ ಸರ್ಕಾರದ ಮಿತಿಮೀರಿದ ಓಲೈಕೆ ರಾಜಕಾರಣ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ