Thursday, September 3, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, September 3, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯ ಕಾಂಗ್ರೆಸ್ ಸರ್ಕಾರ ತಪ್ಪು ಮಾಡಿ ’ಯು-ಟರ್ನ್’

by admin November 4, 2024
written by admin November 4, 2024 0 comments 1 minutes read
0FacebookTwitterPinterestEmail
146

ಉಪಚುನಾವಣೆಯಲ್ಲಿ ಕೊಚ್ಚಿ ಹೋಗುವುದು ಗ್ಯಾರಂಟಿ

ಹುಬ್ಬಳ್ಳಿ:ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ, ಈ ಅಲೆಗೆ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಫ್ ಆಸ್ತಿ ಹೆಸರಿನಲ್ಲಿ ರೈತರಿಗೆ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ, ಮುಖ್ಯಮಂತಿ ಸಿದ್ದರಾಮಯ್ಯ ಅವರಿಗೆ ತಮ್ಮ ತಪ್ಪಿನ ಅರಿವಾಗಿ ನೊಟೀಸ್ ವಾಪಸ್ ತೆಗೆದುಕೊಳ್ಳಲು ಹೇಳಿದ್ದಾರೆ, ಸರ್ಕಾರ ತಪ್ಪು ಮಾಡದಿದ್ದರೆ ರೈತರಿಗೆ ನೀಡಿದ್ದ ನೋಟಿಸ್ ಏಕೆ ವಾಪಸ್ ಪಡೆಯುತ್ತಿದ್ದರು ಎಂದರು.

ಜನ ತಿರುಗಿ ಬೀಳುತ್ತಾರೆ

ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನೊಟೀಸ್ ನೀಡಲಾಗಿದೆ ಎಂದಿದ್ದಾರೆ, ಜಿಲ್ಲಾಧಿಕಾರಿಗಳು ಸಚಿವರ ಆದೇಶದ ಮೇರೆಗೆ ನೊಟೀಸ್ ನೀಡಿರುವುದಾಗಿ ತಿಳಿಸಿದ್ದಾರೆ, ಈಗ ಜನ ತಿರುಗಿ ಬೀಳುತ್ತಾರೆ ಎನ್ನುವುದು ಗೊತ್ತಾದ ತಕ್ಷಣ ಎಲ್ಲರೂ ’ಯು ಟರ್ನ್’ ಹೊಡೆಯುತ್ತಿದ್ದಾರೆ.

ಇದೊಂದು ರೀತಿ ’ಯು-ಟರ್ನ್ ಸರ್ಕಾರ’, ಮುಡಾದಲ್ಲಿ ಸೈಟ್ ಪಡೆದು ವಾಪಸ್ ಕೊಡುತ್ತಾರೆ, ವಾಲ್ಮೀಕಿ ನಿಗಮದ ಹಣ ಲೂಟಿ ಮಾಡಿ ಅದನ್ನು ವಾಪಸ್ ಹಾಕುವುದಾಗಿ ಹೇಳುತ್ತಾರೆ, ಈಗ ವಕ್ಫ್ ವಿಚಾರದಲ್ಲಿ ರೈತರಿಗೆ ನೋಟಿಸ್ ನೀಡಿ, ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೋಟಿಸ್ ವಾಪಸ್ ಪಡೆಯುತ್ತಾರೆ, ರಾಜ್ಯ ಸರ್ಕಾರ ನಿರಂತರ ಇದೇ ರೀತಿ ಮಾಡುತ್ತಾ ಬರುತ್ತಿದೆ ಎಂದರು.

ಬಸವರಾಜ ಬೊಮ್ಮಾಯಿಯೇ ಯು-ಟರ್ನ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
always do wrong and take u-turncm siddaramaiahmp basavaraja bommainotice to farmersstate congres govt.wakf propertyzameer ahamad
0 FacebookTwitterPinterestEmail
admin

previous post
ಅಟ್ಟದ ಮೇಲೆ ಕೂರುತ್ತಾರಾ ಸಂತೋಷ್ ?
next post
ಬಸವರಾಜ ಬೊಮ್ಮಾಯಿಯೇ ‘ಯು-ಟರ್ನ್’

You may also like

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

ಸರ್ಕಾರದ ವೈಫಲ್ಯ: ಸೆ.1ರಿಂದ ಬಿಜೆಪಿ ಪಾದಯಾತ್ರೆ

August 25, 2026

ಮುಖ್ಯಮಂತ್ರಿ ಶಿವಕುಮಾರ್‌ಗೆ ಸಚಿವ ನಾಗೇಂದ್ರ ಕಂಟಕ !

August 24, 2026

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ನಿರ್ಧಾರ

August 22, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (555)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,048)
  • ರಾಜ್ಯ (2,363)
  • ರಾಷ್ಟ್ರ (2,328)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

    September 2, 2026
  • ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

    September 1, 2026
  • ‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

    August 31, 2026

KMS Special

  • ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

    September 2, 2026
  • ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

    September 1, 2026
  • ‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

    August 31, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ