Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಚನ್ನಪಟ್ಟಣ ಕ್ಷೇತ್ರದಲ್ಲಿ ರೇವತಿ ನಿಖಿಲ್ ಮತಯಾಚನೆ

by admin November 4, 2024
written by admin November 4, 2024 0 comments 1 minutes read
0FacebookTwitterPinterestEmail
255

ಚನ್ನಪಟ್ಟಣ:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಸೊಸೆ ರೇವತಿ ನಿಖಿಲ್ ತಮ್ಮ ಪತಿ ನಿಖಿಲ್ ಕುಮಾರಸ್ವಾಮಿ ಪರ ಚನ್ನಪಟ್ಟಣ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಮತದಾರರನ್ನು ಭೇಟಿ ಮಾಡಿ, ತಮ್ಮ ಪತಿ ಪರ ಮತ ಯಾಚಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದ ಸಂದರ್ಭದಲ್ಲಿ ಪ್ರಚಾರದಲ್ಲಿ ಪಾಲ್ಗೊಳ್ಳದ ರೇವತಿ ನಿಖಿಲ್ ಅವರು, ಈ ಬಾರಿ ಪತಿಯ ಗೆಲುವನ್ನು ಖಚಿತಪಡಿಸಿಕೊಳ್ಳಲು ಮತ ಯಾಚನೆಯಲ್ಲಿ ತೊಡಗಿದ್ದಾರೆ.

ಮತ ನೀಡಲು ಮನವಿ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಕರಪತ್ರಗಳನ್ನು ನೀಡಿ ಮತ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕುಶಲೋಪರಿ ವಿಚಾರಿಸಿದ ರೇವತಿ ನಿಖಿಲ್ ಅವರೊಂದಿಗೆ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಂಡು ಸಂತಸಪಟ್ಟರು.

ಕುಂದುಕೊರತೆಗಳ ಮಾಹಿತಿ

ಎಲ್ಲರನ್ನೂ ಅತ್ಯಂತ ಆತ್ಮೀಯತೆಯಿಂದ ಮಾತನಾಡಿಸಿದ ರೇವತಿ ನಿಖಿಲ್ ಅವರು, ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಕುಂದುಕೊರತೆಗಳ ಮಾಹಿತಿ ಪಡೆದುಕೊಂಡರು.

ರೇವತಿ ನಿಖಿಲ್ ಅವರ ಸರಳತೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ರಾಜ್ಯ ಕಾಂಗ್ರೆಸ್ ಸರ್ಕಾರ ತಪ್ಪು ಮಾಡಿ ’ಯು-ಟರ್ನ್’
ಬೆಂಬಲ ಭರವಸೆ

ಈ ವೇಳೆ ಪದವಿ ವಿದ್ಯಾರ್ಥಿನಿಯೊಬ್ಬರು, ಉಪಚುನಾವಣೆಯಲ್ಲಿ ಇಡೀ ಯುವ ಸಮುದಾಯ ನಿಖಿಲ್ ಅಣ್ಣನ ಬೆಂಬಲಕ್ಕಿದೆ ಎಂಬ ಭರವಸೆ ನೀಡಿದರು.

ರೇವತಿ ನಿಖಿಲ್ ಅವರೊಂದಿಗೆ ಜೆಡಿಎಸ್ ಮಹಿಳಾ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಹಾಗೂ ಮಹಿಳಾ ಘಟಕದ ಅನೇಕ ನಾಯಕರು ಪ್ರಚಾರ ಕೈಗೊಂಡರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpchannapattana by-electionjdsnda candidate nikhil kumara swamyrevati nikhil campaignstudents and public
0 FacebookTwitterPinterestEmail
admin

previous post
ಬಸವರಾಜ ಬೊಮ್ಮಾಯಿಯೇ ‘ಯು-ಟರ್ನ್’
next post
ಅಧಿಕಾರಿ ದೂರಿನ ಮೇಲೆ ಎಫ್‌ಐಆರ್ ಹಾಸ್ಯಾಸ್ಪದ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ