Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಪಚುನಾವಣೆ ವಿಜಯಮಾಲೆ ಯಾರ ಕೊರಳಿಗೆ !

by KM Shivaraju November 22, 2024
written by KM Shivaraju November 22, 2024 0 comments 1 minutes read
0FacebookTwitterPinterestEmail
391

ಬೆಂಗಳೂರು:ಪ್ರಭಾವೀ ರಾಜಕಾರಣಿಗಳ ಕುಟುಂಬಗಳವರು ಕಣದಲ್ಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆದಿದ್ದು, ನಾಳೆ ಈ ಕ್ಷೇತ್ರಗಳ ಮತಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ.

ನಾಳೆ ಮಧ್ಯಾನ್ಹ ಫಲಿತಾಂಶ

ನಾಳೆ ಮಧ್ಯಾನ್ಹದ ವೇಳೆಗೆ ಮೂರು ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದ್ದು, ಕಣದಲ್ಲಿರುವ ಒಟ್ಟು 45 ಅಭ್ಯರ್ಥಿಗಳ ರಾಜಕೀಯ ಹಣೆಬರಹ ನಿರ್ಧಾರವಾಗಲಿದೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಇ.ತುಕಾರಾಂ ಅವರು ಲೋಕಸಭೆಗೆ ಆಯ್ಕೆಗೊಂಡಿದ್ದರಿಂದ ಈ ಕ್ಷೇತ್ರಗಳು ತೆರವಾಗಿದ್ದವು.

ತಮ್ಮಿಂದ ತೆರವಾದ ಕ್ಷೇತ್ರಗಳಲ್ಲಿ ಮೂರೂ ಮಂದಿಯೂ ವಿವಿಧ ಪಕ್ಷಗಳಿಂದ ತಮ್ಮ ಕುಟುಂಬದವರನ್ನೇ ಕಣಕ್ಕಿಳಿಸಿದ್ದಾರೆ.

ಚನ್ನಪಟ್ಟಣ ಸಮೀಕ್ಷೆ ತಲೆಕೆಳಗಾಗಿ ಕಾಂಗ್ರೆಸ್ ಗೆಲ್ಲುತ್ತೆ
ಚನ್ನಪಟ್ಟಣ ಕಣ

ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಎನ್‌ಡಿಎ ಅಭ್ಯರ್ಥಿಯಾಗಿ ಚನ್ನಪಟ್ಟಣದಲ್ಲಿ ಕಣಕ್ಕಿಳಿಸಿದ್ದರೆ, ಅವರ ಪ್ರತಿಸ್ಪರ್ಧಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಿ.ಪಿ.ಯೋಗೇಶ್ವರ್ ಕಣದಲ್ಲಿದ್ದಾರೆ.

ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದ್ದರೆ, ಸಂಡೂರಿನಲ್ಲಿ ತಮ್ಮ ಪತ್ನಿ ಅನ್ನಪೂರ್ಣ ಅವರನ್ನು ಕಣಕ್ಕಿಳಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಚುನಾವಣೆ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಎನ್‌ಡಿಎ ತಮ್ಮ ವಿರೋಧಿಗಳನ್ನು ಮಣಿಸಲು ಉಪಚುನಾವಣೆಯನ್ನು ಅಸ್ತ್ರವಾಗಿ ಬಳಕೆ ಮಾಡಿಕೊಂಡಿವೆ.

ರಾಜಕೀಯ ಪಕ್ಷಗಳ ಪ್ರತಿಷ್ಠೆ

ರಾಜಕೀಯ ಪಕ್ಷಗಳ ಪ್ರತಿಷ್ಠೆಗೆ ಇಲ್ಲಿನ ಮತದಾರರೂ ಸ್ಪಂದಿಸಿ, ಶೇಕಡ 88ಕ್ಕೂ ಹೆಚ್ಚು ದಾಖಲೆ ಮಾತದಾನ ಮಾಡಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಚುನಾವಣೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಮತದಾನವಾಗಿದೆ.

ಕಾಂಗ್ರೆಸ್ ಹಾಗೂ ಎನ್‌ಡಿಎ ಅಭ್ಯರ್ಥಿ ಇಬ್ಬರೂ ಗೆಲುವು ತಮ್ಮದು ಎನ್ನುತ್ತಿದ್ದಾರೆ, ಆದರೆ, ಮತದಾರ ಪ್ರಭುಗಳು ಯಾರಿಗೆ ವಿಜಯಮಾಲೆ ಹಾಕುತ್ತಾರೆ ಎಂಬುದು ನಾಳೆ ಸ್ಪಷ್ಟವಾಗಲಿದೆ.

ಅತ್ಯಂತ ಬಿಗಿ ಬಂದೋಬಸ್ತ್‌ನಲ್ಲಿ ಮತಎಣಿಕೆ ನಡೆಯಲಿದ್ದು, ನಾಳೆ ಬೆಳಗ್ಗೆ 6-45ಕ್ಕೆ ಸ್ಟ್ರಾಂಗ್ ರೂಂ ತೆರೆದು ಮತಯಂತ್ರಗಳನ್ನು ಎಣಿಕೆ ಸ್ಥಳಕ್ಕೆ ರವಾನಿಸಲಿದ್ದು, ಎಣಿಕೆ ಕಾರ್ಯ 8 ಗಂಟೆಗೆ ಆರಂಭವಾಗಿ ಮಧ್ಯಾನ್ಹದ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpchannapattanajdskarnataka three by-electionsanduruShiggavivote counting
0 FacebookTwitterPinterestEmail
KM Shivaraju

previous post
ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು
next post
ಉಪಚುನಾವಣೆ ಸೋಲು: ತಪ್ಪು ಸರಿಪಡಿಸಿಕೊಳ್ಳುತ್ತೇವೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ