Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಪಚುನಾವಣೆ ಸೋಲು: ತಪ್ಪು ಸರಿಪಡಿಸಿಕೊಳ್ಳುತ್ತೇವೆ

by admin November 23, 2024
written by admin November 23, 2024 0 comments 1 minutes read
0FacebookTwitterPinterestEmail
127

ಬೆಂಗಳೂರು:ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿಗಳ ಸೋಲು ಖಂಡಿತಾ ನಿರಾಶೆ ಮೂಡಿಸಿದೆ, ಇದಕ್ಕೆ ಕಾರಣ ಏನು ಎಂಬುದನ್ನು ಅರಿತು ಮುಂದಿನ ದಿನಗಳಲ್ಲಿ ತಪ್ಪನ್ನು ಸರಿಪಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್‌ಗೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಏಕೆ ಸಾಧ್ಯವಾಗಲಿಲ್ಲ ಎಂಬ ಬಗ್ಗೆ ಎರಡೂ ಪಕ್ಷಗಳ ಮುಖಂಡರು ಕುಳಿತು ಚರ್ಚೆ ಮಾಡಲಿದ್ದೇವೆ ಎಂದರು.

ನಿರಾಸೆ ಆಗಿರುವುದು ಸತ್ಯ

ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಸೇರಿದಂತೆ ಮೂರೂ ಕ್ಷೇತ್ರಗಳಲ್ಲೂ ನಮಗೆ ಹಿನ್ನಡೆ ಆಗಿದೆ, ಚನ್ನಪಟ್ಟಣದಲ್ಲಿ ನಮ್ಮ ಮಿತ್ರ ಪಕ್ಷ ಜೆಡಿಎಸ್, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದೆವು, ಆದರೆ, ನಮಗೆ ನಿರಾಸೆ ಆಗಿರುವುದು ಸತ್ಯ.

ಮೊದಲ ಬಾರಿ ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಸುಮಾರು 80 ಸಾವಿರ ಮತಗಳನ್ನು ಪಡೆದಿದೆ, ನಾವು ಇಲ್ಲಿ 10 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿತ್ತು, ಅದಕ್ಕೆ ತಕ್ಕಂತೆ ಎಲ್ಲ ಶ್ರಮ ಹಾಕಿದ್ದೆವು, ಆದರೂ ನಮಗೆ ಗೆಲ್ಲಲು ಸಾಧ್ಯವಾಗಿಲ್ಲ.

ಸಂಡೂರಿನ ಫಲಿತಾಂಶ ಹಿನ್ನಡೆ ಎಂಬುದಾಗಿ ನಾವು ಭಾವಿಸುವುದಿಲ್ಲ, ಉತ್ತಮ ಪ್ರಮಾಣದಲ್ಲಿ ಮತಗಳನ್ನು ನಾವು ಪಡೆದಿದ್ದೇವೆ, ಮುಂದಿನ ದಿನಗಳಲ್ಲಿ ನಾವೆಲ್ಲರೂ ಕುಳಿತು ಹಿನ್ನಡೆಗೆ ಕಾರಣಗಳೇನು ಎಂದು ಚರ್ಚಿಸುತ್ತೇವೆ ಎಂದರು.

ಹಗಲು-ರಾತ್ರಿ ಶ್ರಮ ಹಾಕಿದ್ದರು

ಶಿಗ್ಗಾಂವಿ ಫಲಿತಾಂಶ ಆಘಾತ ತಂದಿದೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬಿಜೆಪಿ ಅಭ್ಯರ್ಥಿಯಾಗಿದ್ದರು, ಪಕ್ಷದ ಎಲ್ಲ ಕಾರ್ಯಕರ್ತರು ಹಗಲು-ರಾತ್ರಿ ಶ್ರಮ ಹಾಕಿದ್ದರು.

ಬಸವರಾಜ ಬೊಮ್ಮಾಯಿ ಅಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಮತದಾರರು ಆಡಳಿತ ಪಕ್ಷದ ಕಡೆ ವಾಲಿದ್ದಾರೆ, ಇದೆಲ್ಲವನ್ನೂ ನಾವು, ಹಿರಿಯರು ಕುಳಿತು ಸೋಲಿನ ವಿಮರ್ಶೆ ಮಾಡುತ್ತೇವೆ.

ಮಹಾರಾಷ್ಟ್ರದಲ್ಲಿ ಎನ್‌ಡಿಎ ನಮ್ಮ ನಿರೀಕ್ಷೆಗೂ ಮೀರಿ ಜಯ ಸಾಧಿಸಿ, ಹೊಸ ಇತಿಹಾಸ ಸೃಷ್ಟಿಸಿದೆ, ಆ ರಾಜ್ಯದ ಮಹಾಜನತೆ ಮತ್ತೊಮ್ಮೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದ ಬಗ್ಗೆ ವಿಶ್ವಾಸ ಇಟ್ಟು ಐತಿಹಾಸಿಕ ಗೆಲುವು ನೀಡಿರುವುದು ತುಂಬ ಸಂತಸ ತಂದಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijayendrabjpby-electionchannapattanacongresjdssanduruShiggavi
0 FacebookTwitterPinterestEmail
admin

previous post
ಉಪಚುನಾವಣೆ ವಿಜಯಮಾಲೆ ಯಾರ ಕೊರಳಿಗೆ !
next post
ಉಪಚುನಾವಣೆ: ಕಾಂಗ್ರೆಸ್ ಜಯ, ಎನ್‌ಡಿಎ ಮುಖಭಂಗ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ