Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಸರ್ಕಾರಿ ನೌಕರರಿಗೆ ಇಲೆಕ್ಟ್ರಿಕ್ ವಾಹನಗಳ ವಿಶೇಷ ಮೇಳ

by admin November 29, 2024
written by admin November 29, 2024 0 comments 1 minutes read
0FacebookTwitterPinterestEmail
253

ಬೆಂಗಳೂರು:ಇಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜಿಸಲು ಸರ್ಕಾರಿ ನೌಕರರಿಗಾಗಿಯೇ ವಿಶೇಷ ’ಇವಿ’ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನಿರ್ದೇಶನದಂತೆ ಮೊದಲ ಹಂತದಲ್ಲಿ ಸಚಿವಾಲಯದ ನೌಕರಿಗಾಗಿಯೇ 2025ರ ಜನವರಿಯಲ್ಲಿ ವಿಶೇಷ ಇವಿ ಮೇಳ ಆಯೋಜಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ರಿಯಾಯಿತಿ ದರ

ಇವಿ ದ್ವಿಚಕ್ರ ವಾಹನ ಬಳಕೆಗೆ ಒತ್ತು ನೀಡುವಲಿ ಹಾಗೂ ಪರಿಸರ ಸ್ನೇಹಿ ಇವಿ ವಾಹನಗಳ ಬಳಕೆ ಪ್ರಯೋಜನಗಳ ಮಾಹಿತಿ ನೀಡುವ ಜೊತೆಗೆ ಸರ್ಕಾರಿ ನೌಕರರಿಗೆ ಮಾರಾಟಗಾರರಿಂದ ರಿಯಾಯಿತಿ ದರದಲ್ಲಿ ಇವಿ ದ್ವಿಚಕ್ರ ವಾಹನಗಳನ್ನು ಒದಗಿಸುವುದು ಈ ಮೇಳದ ಉದ್ದೇಶವಾಗಿದೆ, ಪ್ರದರ್ಶನ ಸ್ಥಳದಲ್ಲೇ ಪ್ರಾಯೋಗಿಕವಾಗಿ ವಾಹನ ಓಡಿಸಲು ವ್ಯವಸ್ಥೆ ಮಾಡಲಾಗುವುದು.

ಏರುತ್ತಿರುವ ವಾಹನಗಳ ಇಂಧನ ದರ, ನಗರದ ವಾಯುಮಾಲಿನ್ಯ ತಡೆಗೆ ಇವಿ ವಾಹನಗಳ ಬಳಕೆಯೇ ಪರಿಹಾರ, ಇಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆಯೂ ಇಲ್ಲ, ಸಚಿವಾಲಯ ನೌಕರರಿಗೆ ಡೌನ್‌ಪೇಮೆಂಟ್ ಇಲ್ಲದೇ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ದೊರೆಯಲಿದೆ.

ರಾಹುಲ್, ಪ್ರಿಯಾಂಕಾಗೆ ಸಿದ್ದರಾಮಯ್ಯ ಅಭಿನಂದನೆ
ಅತಿ ಹೆಚ್ಚು ಚಾರ್ಜಿಂಗ್ ಸ್ಟೇಷನ್

ಇಲೆಕ್ಟ್ರಿಕ್ ವಾಹನಗಳ ಚಾರ್ಚಿಂಗ್ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ’ಚಾರ್ಜ್ ಇಂಡಿಯಾ-2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ, ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದಾಗಿದೆ.

ರಾಜ್ಯದಲ್ಲಿ ಪ್ರಸ್ತುತ 5,765 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ, ಬೆಂಗಳೂರು ನಗರ ಜಿಲ್ಲೆಯಲ್ಲೇ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ, ಇವಿ ವಾಹನಗಳ ಬಳಕೆದಾರರು ಚಾರ್ಚಿಂಗ್ ಸ್ಟೇಷನ್ ಹಾಗೂ ಇವಿ ಮಿತ್ರ ಆಪ್ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chief secretaryelectric vehiclefor govt. workersin january 2025
0 FacebookTwitterPinterestEmail
admin

previous post
ಮೈಸೂರಿನ ಲಲಿತ ಮಹಲ್ ಪ್ಯಾಲೇಸ್ ಖಾಸಗೀಕರಣ
next post
ರಾಹುಲ್, ಪ್ರಿಯಾಂಕಾಗೆ ಸಿದ್ದರಾಮಯ್ಯ ಅಭಿನಂದನೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ